Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸೋಲು ಒಪ್ಪಿಕೊಂಡು, ನನ್ನನ್ನು ಬಿಟ್ಟು ಬಿಡಿ ಎಂದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸೋಲು ಒಪ್ಪಿಕೊಂಡು, ನನ್ನನ್ನು ಬಿಟ್ಟು ಬಿಡಿ ಎಂದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

Bollywood

ಸೋಲು ಒಪ್ಪಿಕೊಂಡು, ನನ್ನನ್ನು ಬಿಟ್ಟು ಬಿಡಿ ಎಂದ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

Public TV
Last updated: September 20, 2022 3:04 pm
Public TV
Share
2 Min Read
FotoJet 82
SHARE

ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek AgniHotri) ಇತ್ತೀಚಿನ ದಿನಗಳಲ್ಲಿ ಬಾಲಿವುಡ್ ಸಿನಿಮಾಗಳ ಮೇಲೆ ಮುಗಿಬಿದ್ದಿದ್ದರು. ಅದರಲ್ಲೂ ಹಿಂದೂ ವಿರೋಧಿ ನಟರ ಮತ್ತು ನಿರ್ದೇಶಕರ ಸಿನಿಮಾಗಳ ಬಗ್ಗೆ ವಿವಾದ ಆಗುವಂತಹ ಕಾಮೆಂಟ್ ಗಳನ್ನು ಮಾಡುತ್ತಿದ್ದರು. ಹೀಗಾಗಿ ಕಂಗನಾ ರಣಾವತ್ (Kangana Ranaut) ಅವರ ಪಟ್ಟಿಗೆ ಇವರನ್ನು ಸೇರಿಸಲಾಗಿತ್ತು. ಈ ಇಬ್ಬರೂ ಸೇರಿಕೊಂಡು ರಣಬೀರ್ ಕಪೂರ್ ನಟನೆಯ ಬ್ರಹ್ಮಾಸ್ತ್ರ ಸಿನಿಮಾದ ಮೇಲೆ ಕಾಮೆಂಟ್ ಮೇಲೆ ಕಾಮೆಂಟ್ ಮಾಡುತ್ತಿದ್ದರು.

vivek agnihotri

ಬ್ರಹ್ಮಾಸ್ತ್ರ (Brahmastra) ಸಿನಿಮಾ 250 ಕೋಟಿಗೂ ಅಧಿಕ ಹಣವನ್ನು ಗಳಿಸಿದೆ ಎನ್ನುವ ಸುದ್ದಿಯನ್ನು ಕಂಗನಾ ಮತ್ತು ಅಗ್ನಿಹೋತ್ರಿ ಇಬ್ಬರಿಗೂ ಅರಗಿಸಿಕೊಳ್ಳಲು ಆಗಲಿಲ್ಲ. ಹಾಗಾಗಿ ಬಾಕ್ಸ್ ಆಫೀಸ್ ರಿಪೋರ್ಟ್ ಸುಳ್ಳು ಎಂದು ವಾದಿಸುತ್ತಿದ್ದರು. 650 ಕೋಟಿಗೂ ಅಧಿಕ ಬಜೆಟ್ ನಲ್ಲಿ ನಿರ್ಮಾಣವಾಗಿರುವ ಸಿನಿಮಾ 250 ಕೋಟಿ ಗಳಿಸಿದರು ಹೇಗೆ ಗೆದ್ದಂತೆ ಎಂದು ಪ್ರಶ್ನೆಯನ್ನು ಮಾಡಿದ್ದರು. ಹಾಗಾಗಿ ಬ್ರಹ್ಮಾಸ್ತ್ರ ಸಿನಿಮಾ ಗೆದ್ದಿಲ್ಲ ಎನ್ನುವುದು ಅವರ ವಾದವಾಗಿತ್ತು. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

kangana ranaut 2

ಈಗ ಬ್ರಹ್ಮಾಸ್ತ್ರ ಚಿತ್ರವು ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಬಾಕ್ಸ್ ಆಫೀಸ್ ಕಲೆಕ್ಷನ್ ಅನ್ನು ಮೀರಿಸಿದೆ ಅಂತೆ. ಹಾಗಾಗಿಯೇ ಎರಡೂ ಸಿನಿಮಾಗಳನ್ನು ಹೋಲಿಕೆ ಮಾಡುತ್ತಾ, ದಿ ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾ ನಿರ್ದೇಶಕನನ್ನು ಟ್ರೋಲ್ ಮಾಡುತ್ತಿದ್ದರು. ಕೊನೆಗೂ ನೀವೇ ಸೋತಿದ್ದು, ರಣಬೀರ್ (Ranbir Kapoor) ಗೆದ್ದರು ಎಂದು ಕಾಮೆಂಟ್ ಮಾಡಲಾಗುತ್ತಿದೆ. ಹಾಗಾಗಿ ಈ ಆಟದಲ್ಲಿ ನಾನಿಲ್ಲ. ನನ್ನನ್ನು ಬಿಟ್ಟು ಬಿಡಿ ಎಂದು ವಿವೇಕ್ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದೂ ಅವರು ಹೇಳಿದ್ದಾರೆ.

ranbir kapoor 1

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಕಲೆಕ್ಷನ್ ಅನ್ನು ಬ್ರಹ್ಮಸ್ತ್ರಾ ಸಿನಿಮಾ ನಿಜವಾಗಿಯೂ ಮೀರಿಸಿದೆಯಾ? ಈವರೆಗೂ ಅದು 250 ಕೋಟಿಗೂ ಅಧಿಕ ಹಣವನ್ನು ಗಳಿಕೆ ಮಾಡಿದೆಯಾ? ಈ ಕುರಿತು ಅಧಿಕೃತವಾಗಿ ಸಿನಿಮಾ ಟೀಮ್ ಹೇಳದೇ ಇದ್ದರೂ, ಬಾಲಿವುಡ್ ವಿಮರ್ಶೆಕರು ಈ ಕುರಿತಾಗಿ ಸುದ್ದಿಗಳನ್ನು ಮಾಡಿದ್ದಾರೆ. ಹಾಗಾಗಿ ಈ ಪ್ರಮಾಣದಲ್ಲಿ ಹಣ ಬಂದಿದೆ ಎಂದು ಟ್ರೋಲ್ ಮಾಡಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:'ದಿ ಕಾಶ್ಮೀರ್ ಫೈಲ್ಸ್'BrahmastraKangana RanautRanbir KapoorThe Kashmir FilesVivek Agni Hotriಕಂಗನಾ ರಣಾವತ್ಬ್ರಹ್ಮಾಸ್ತ್ರರಣಬೀರ್ ಕಪೂರ್ವಿವೇಕ್ ಅಗ್ನಿ ಹೋತ್ರಿ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

Muthodi Forest Fire
Chikkamagaluru

ಚಿಕ್ಕಮಗಳೂರು | ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು – ಅಪರೂಪದ ಸಸ್ಯರಾಶಿ ಬೆಂಕಿಗೆ ಆಹುತಿ

Public TV
By Public TV
8 minutes ago
Kolar Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಪುರೋಹಿತ ಸಾವು

Public TV
By Public TV
24 minutes ago
LPG tanker overturns in Nelamangala Bengaluru
Bengaluru Rural

ನೆಲಮಂಗಲ ಬಳಿಕ ಎಲ್‌ಪಿಜಿ ಟ್ಯಾಂಕರ್‌ ಪಲ್ಟಿ- ತಪ್ಪಿತು ಭಾರೀ ಅನಾಹುತ

Public TV
By Public TV
27 minutes ago
IndiGo Flight
Districts

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ

Public TV
By Public TV
33 minutes ago
kr market
Bengaluru City

ಕೆಆರ್ ಮಾರುಕಟ್ಟೆ ವ್ಯಾಪಾರಿಗಳು ಥಂಡಾ – ಮೂಟೆಗಟ್ಟಲೇ ತರಕಾರಿಗಳು ಈಗ ಕಸದ ಗಾಡಿಗೆ!

Public TV
By Public TV
59 minutes ago
Iran arranges charter plane to repatriate crew of warship Iris Lavan docked in Kochi
Latest

ಇರಾನ್‌ ನಾವಿಕರ ಶವಗಳನ್ನು ಹೊತ್ತುಕೊಂಡು ಕೊಚ್ಚಿಯಿಂದ ಅರ್ಮೇನಿಯಾಗೆ ವಿಮಾನ ಟೇಕಾಫ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?