ಲಂಡನ್: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಬುದ್ಧಿಮಾಂದ್ಯತೆ, ಪಾರ್ಕಿನ್ಸನ್ ಕಾಯಿಲೆ ಅಥವಾ ಕ್ಯಾನ್ಸರ್‌ಗೆ ನೀಡುವ ಸ್ಟೀರಾಯ್ಡ್ ಚಿಕಿತ್ಸೆಯಿಂದ ಉಂಟಾಗುವ `ರಾಯ್ಡ್ ರೇಜ್’ನಿಂದ ಮೆದುಳಿನ ಅಸ್ವಸ್ಥತೆಯಿಂದ ಬಳಲುತ್ತಿದ್ದಾರೆ ಎಂದು ಡೈಲಿ ಮೇಲ್ ವರದಿ ಮಾಡಿದೆ.
Advertisement
ಆಸ್ಟ್ರೇಲಿಯಾ, ಕೆನಡಾ, ನ್ಯೂಜಿಲೆಂಡ್, ಯುಕೆ ಮತ್ತು ಯುಎಸ್ ಅನ್ನು ಒಳಗೊಂಡಿರುವ ಐದು ದೇಶಗಳ ಗುಪ್ತಚರ ಒಕ್ಕೂಟ ರಷ್ಯಾದ ಮೂಲಗಳನ್ನು ಆಧರಿಸಿ ಡೈಲಿ ಮೇಲ್ ವರದಿ ಪ್ರಕಟಿಸಿದೆ. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೊರೊನಾ
Advertisement
Advertisement
ಪುಟಿನ್ ಅವರ ಇತ್ತೀಚಿನ ಭಾವಚಿತ್ರಗಳ ದೃಶ್ಯಗಳನ್ನು ಗಮನಿಸಿದರೆ ಅವರ ಕಣ್ಣು ಉಬ್ಬಿರುವುದನ್ನು ಕಾಣಬಹುದು ಎಂದು ತಿಳಿಸಿದೆ. ಇದನ್ನೂ ಓದಿ: ಮೆಡಿಕಲ್ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕ್ಲಾಸಿಗಿಂತ ಪ್ರಾಕ್ಟಿಕಲ್ ಕ್ಲಾಸ್‍ಗಳು ಮುಖ್ಯವಾಗಿರುತ್ತದೆ: ವಿದ್ಯಾರ್ಥಿಗಳು
Advertisement
ಕಳೆದ ಐದು ವರ್ಷಗಳಲ್ಲಿ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯಲ್ಲಿ ಪುಟಿನ್ ಅವರು ಹಲವು ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರಗಳಿಂದ ಅವರ ನಡತೆಯೂ ಬದಲಾಗಿದೆ ಎಂದು ಹೇಳಿದೆ.