Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟ್ರಂಪ್‌ ತಂಗಿದ್ದ ಹೋಟೆಲಿನಲ್ಲಿ ಪುಟಿನ್‌ ವಾಸ್ತವ್ಯ – ಈ ಸೂಟ್‌ ವಿಶೇಷತೆ ಏನು? 1 ರಾತ್ರಿಗೆ ದರ ಎಷ್ಟು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಟ್ರಂಪ್‌ ತಂಗಿದ್ದ ಹೋಟೆಲಿನಲ್ಲಿ ಪುಟಿನ್‌ ವಾಸ್ತವ್ಯ – ಈ ಸೂಟ್‌ ವಿಶೇಷತೆ ಏನು? 1 ರಾತ್ರಿಗೆ ದರ ಎಷ್ಟು?

Latest

ಟ್ರಂಪ್‌ ತಂಗಿದ್ದ ಹೋಟೆಲಿನಲ್ಲಿ ಪುಟಿನ್‌ ವಾಸ್ತವ್ಯ – ಈ ಸೂಟ್‌ ವಿಶೇಷತೆ ಏನು? 1 ರಾತ್ರಿಗೆ ದರ ಎಷ್ಟು?

Public TV
Last updated: December 4, 2025 10:10 am
Public TV
Share
1 Min Read
itc maurya delhi presidential suite 3
SHARE

ನವದೆಹಲಿ: ಎರಡು ದಿನಗಳ ಕಾಲ ಭಾರತದ ಪ್ರವಾಸ ಕೈಗೊಳ್ಳಲ್ಲಿರುವ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ (Vladimir Putin) ದೆಹಲಿ ಐಟಿಸಿ ಮೌರ್ಯ ಹೋಟೆಲಿನಲ್ಲಿ(ITC Maurya Hotel) ತಂಗಲಿದ್ದಾರೆ.

4,700 ಚದರ ಅಡಿ ‘ಗ್ರ್ಯಾಂಡ್ ಪ್ರೆಸಿಡೆನ್ಶಿಯಲ್ ಸೂಟ್’ನಲ್ಲಿ ಪುಟಿನ್‌ ತಮ್ಮ ರಷ್ಯಾದ ನಿಯೋಗದಲ್ಲಿ ಇಂದು ತಂಗಲಿದ್ದಾರೆ. ವಿದೇಶದಿಂದ ಆಗಮಿಸಿವ ಗಣ್ಯರಿಗೆಂದೇ ಈ ವಿಶೇಷ ಸೂಟ್‌ ನಿರ್ಮಾಣ ಮಾಡಲಾಗಿದ್ದು ಈ ಹಿಂದೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಜೋ ಬೈಡನ್‌, ಬಿಲ್ ಕ್ಲಿಂಟನ್ ಸೇರಿದಂತೆ ಹಲವಾರು ಗಣ್ಯರು ಈ ಹೋಟೆಲಿನಲ್ಲಿ ತಂಗಿದ್ದರು. ಭಾರತ ಮತ್ತು ರಷ್ಯಾ ಭದ್ರತಾ ಏಜೆನ್ಸಿಗಳು ಈ ಹೋಟೆಲಿಗೆ ಈಗ ಭಾರೀ ಭದ್ರತೆ ಕಲ್ಪಿಸಿವೆ.

itc maurya delhi presidential suite 5

ರಷ್ಯಾದ ನಿಯೋಗವು ಪಕ್ಕದ ತಾಜ್ ಪ್ಯಾಲೇಸ್‌ನಲ್ಲಿಯೂ ಕೊಠಡಿಗಳನ್ನು ತೆಗೆದುಕೊಂಡಿದೆ. ತಾಜ್ ಪ್ಯಾಲೇಸ್, ತಾಜ್ ಮಹಲ್, ಒಬೆರಾಯ್, ಲೀಲಾ ಮತ್ತು ಮೌರ್ಯ ಸೇರಿದಂತೆ ಕೇಂದ್ರ ದೆಹಲಿಯಲ್ಲಿರುವ ಫೈವ್‌ ಸ್ಟಾರ್‌ ಹೋಟೆಲ್‌ಗಳ ಕೊಠಡಿಗಳು ಎಲ್ಲಾ ರೂಮ್‌ಗಳು ಬುಕ್‌ ಆಗಿವೆ. ಇದನ್ನೂ ಓದಿ:  ಇಂದು ಪುಟಿನ್‌ ಭಾರತಕ್ಕೆ – ಐದು ಸ್ತರದ ರಕ್ಷಣೆ ಹೇಗಿರಲಿದೆ?

itc maurya delhi presidential suite 1

ಸೂಟ್‌ ವಿಶೇಷತೆ ಏನು?
ಅತಿ ಗಣ್ಯರಿಗೆಂದು ಚಂದ್ರಗುಪ್ತ ಸೂಟ್ ಮತ್ತು ಅಶೋಕ ಸೂಟ್ ವಿನ್ಯಾಸ ಮಾಡಲಾಗಿದೆ. ಖಾಸಗಿ ಜಿಮ್, ಖಾಸಗಿ ಜೋಡಿಗಳ ಸ್ಪಾ, ಬೆಳ್ಳಿಯ ಕಲಾಕೃತಿಗಳನ್ನು ಒಳಗೊಂಡಿದೆ.

ಮೌರ್ಯ ಸಾಮ್ರಾಜ್ಯದಿಂದ ಸ್ಫೂರ್ತಿ ಪಡೆದ ಅಲಂಕಾರದೊಂದಿಗೆ ವಿನ್ಯಾಸಗೊಳಿಸಲಾಗಿದೆ. ಕೊಠಡಿಗೆ ರೆಸೆಪ್ಶನ್‌ ಜಾಗ, ಎರಡು ಮಲಗುವ ಕೋಣೆಗಳು ಮತ್ತು ಸ್ನಾನಗೃಹಗಳನ್ನು ಹೊಂದಿದ್ದು ʼಮಿನಿ ಅರಮನೆʼ ಎಂದೇ ಕರೆಯಲಾಗುತ್ತದೆ. ವರದಿಯ ಪ್ರಕಾರ ಒಂದು ರಾತ್ರಿಗೆ ಈ ಸೂಟ್‌ಗೆ ಸುಮಾರು 7.5 ರಿಂದ 8 ಲಕ್ಷ ರೂ. ವೆಚ್ಚವಾಗುತ್ತದೆ.

itc maurya delhi presidential suite 4

ಡಿಸೆಂಬರ್ ಮಧ್ಯಭಾಗದವರೆಗೆ ಮದುವೆ ಇನ್ನಿತರ ಕಾರ್ಯಕ್ರಮಗಳಿಂದ ದೆಹಲಿಯ ಟಾಪ್‌ ಫೈವ್‌ ಸ್ಟಾರ್‌ ಹೋಟೆಲ್‌ಗಳು ಹೆಚ್‌ ಬುಕ್‌ ಆಗುತ್ತವೆ. ಭಾರತ್ ಮಂಟಪ ಮತ್ತು ಯಶೋಭೂಮಿಯಲ್ಲಿ ದೊಡ್ಡ ದೊಡ್ಡ ಕಾರ್ಯಕ್ರಮಗಳು ಆಯೋಜನೆಗೊಳ್ಳುವುದರಿಂದ ಅತಿಥಿಗಳು ಹೋಟೆಲ್‌ಗಳಲ್ಲಿ ರೂಮ್‌ ಬುಕ್‌ ಮಾಡುತ್ತಿರುತ್ತಾರೆ.

TAGGED:delhiITC MauryarussiaVladimir putinಐಟಿಸಿ ಮೌರ್ಯ ಹೋಟೆಲ್ದೆಹಲಿರಷ್ಯಾವ್ಲಾದಿಮಿರ್ ಪುಟಿನ್
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Amit Shah 1
Latest

ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28 ರಿಂದ 42ಕ್ಕೆ ಏರಿಕೆ – ದಕ್ಷಿಣ ಭಾರತದ ರಾಜ್ಯಗಳಲ್ಲಿ ಎಷ್ಟು ಸೀಟ್‌ ಹೆಚ್ಚಳ?

Public TV
By Public TV
22 minutes ago
Tejasvi Surya 1
Latest

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Public TV
By Public TV
45 minutes ago
Weather 1
Bagalkot

ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಸಾಧ್ಯತೆ – ಮುಂದಿನ 3 ಗಂಟೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Public TV
By Public TV
1 hour ago
Hassan Sugreeva Elephant Attacked On Mahout
Districts

ಕಾವಾಡಿಗನನ್ನೇ ತುಳಿದ ಸಾಕಾನೆ ಸುಗ್ರೀವ – ಗಂಭೀರ ಗಾಯ

Public TV
By Public TV
1 hour ago
Nelamangala
Bengaluru Rural

ತೋಟದಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಕೊಲೆಯೋ, ಅಸಹಜ ಸಾವೋ?

Public TV
By Public TV
1 hour ago
Ramalinga Reddy 2
Bagalkot

ಉತ್ತರ ಕರ್ನಾಟಕದಿಂದ ಬೆಂಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್‌ಗಳ ಪಾರ್ಕಿಂಗ್ ಸಮಸ್ಯೆಗೆ ಕೊನೆಗೂ ಮುಕ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?