Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಗೆ ವೋಟ್‌ ಹಾಕಿ.. ದೀದಿ ಗೂಂಡಾಗಳನ್ನು ತಲೆಕೆಳಗಾಗಿ ನೇತು ಹಾಕ್ತೀವಿ: ಅಮಿತ್‌ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿಗೆ ವೋಟ್‌ ಹಾಕಿ.. ದೀದಿ ಗೂಂಡಾಗಳನ್ನು ತಲೆಕೆಳಗಾಗಿ ನೇತು ಹಾಕ್ತೀವಿ: ಅಮಿತ್‌ ಶಾ

Latest

ಬಿಜೆಪಿಗೆ ವೋಟ್‌ ಹಾಕಿ.. ದೀದಿ ಗೂಂಡಾಗಳನ್ನು ತಲೆಕೆಳಗಾಗಿ ನೇತು ಹಾಕ್ತೀವಿ: ಅಮಿತ್‌ ಶಾ

Public TV
Last updated: April 23, 2024 6:22 pm
Public TV
Share
2 Min Read
Amit Shah Mamata Banerjee
SHARE

ಕೋಲ್ಕತ್ತಾ: ಬಿಜೆಪಿಗೆ ಮತ ನೀಡಿ, ಮಮತಾ ಬ್ಯಾನರ್ಜಿ (Mamata Banerjee) ಅವರ ಗೂಂಡಾಗಳನ್ನು ತಲೆ ಕೆಳಗಾಗಿ ನೇತು ಹಾಕುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಜನತೆಗೆ ಹೇಳಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಮಾ, ಮಾತಿ, ಮಾನುಷ್ ಘೋಷಣೆಯ ಮೇಲೆ ಅಧಿಕಾರಕ್ಕೆ ಬಂದರು. ಸಂದೇಶಖಾಲಿಯಲ್ಲಿ ‘ಮಾ’ರನ್ನು ಹಿಂಸಿಸಲಾಯಿತು. ಮನುಷ್ (ಬ್ಯಾನರ್ಜಿ) ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಬಿಜೆಪಿಗೆ ಮತ ನೀಡಿ, ಮಮತಾ ಬ್ಯಾನರ್ಜಿ ಗೂಂಡಾಗಳನ್ನು ತಲೆ ಕೆಳಗಾಗಿ ನೇತುಹಾಕುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ Vs ಬಿಜೆಪಿ – ಗ್ರಾಮೀಣ, ನಗರದ ಜನತೆ ಈ ಬಾರಿ ಯಾರ ಪರ? 2019 ರಲ್ಲಿ ಏನಾಗಿತ್ತು?

amit shah

ರಾಯ್‌ಗಂಜ್‌ನ ಬಿಜೆಪಿ ಅಭ್ಯರ್ಥಿ ಕಾರ್ತಿಕ್ ಪಾಲ್‌ ಪರವಾಗಿ ಬಂಗಾಳದ ಉತ್ತರ ದಿನಜ್‌ಪುರ ಜಿಲ್ಲೆಯ ಕರಂಡಿಘಿಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮುಟ್ಟುವ ಧೈರ್ಯವಿಲ್ಲ. ಹೊಸ ಕಾನೂನಿನ ಅಡಿಯಲ್ಲಿ ಎಲ್ಲಾ ಹಿಂದೂ ನಿರಾಶ್ರಿತರಿಗೆ ಪೌರತ್ವ ಸಿಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಮಮತಾ ಬ್ಯಾನರ್ಜಿ ಅವರು ಒಳನುಸುಳುವಿಕೆಯನ್ನು ನಿಲ್ಲಿಸಬಹುದೇ? ಅವರಿಂದ ಸಾಧ್ಯವಿಲ್ಲ. ಮೋದಿಜಿ ಮಾತ್ರ ಒಳನುಸುಳುವಿಕೆಯನ್ನು ತಡೆಯಬಹುದು. ಕಳೆದ ಬಾರಿ 18 ಸೀಟು ಕೊಟ್ಟಿದ್ದೀರಿ. ಮೋದಿ ರಾಮಮಂದಿರ ಕೊಟ್ಟಿದ್ದಾರೆ. ಈ ಬಾರಿ 35 ಸೀಟು ಕೊಡಿ, ನುಸುಳುವುದನ್ನು ನಿಲ್ಲಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧದ ದೂರು ಪರಿಗಣನೆಯಲ್ಲಿದೆ: ಚುನಾವಣಾ ಆಯೋಗ

MAMATA BANERJEE 2

ಸಂದೇಶಖಾಲಿಯಲ್ಲಿ ಮಮತಾ ಬ್ಯಾನರ್ಜಿ ಅವರು ತಮ್ಮ ಮತಬ್ಯಾಂಕ್‌ಗೆ ಧಕ್ಕೆಯಾಗದಂತೆ ಮಹಿಳೆಯರಿಗೆ ಚಿತ್ರಹಿಂಸೆ ನೀಡಲು ಅವಕಾಶ ಮಾಡಿಕೊಟ್ಟರು. ಹೈಕೋರ್ಟ್ ಮಧ್ಯಪ್ರವೇಶಿಸಿತು. ಈಗ ಆರೋಪಿಗಳು ಜೈಲಿನಲ್ಲಿದ್ದಾರೆ ಎಂದು ಹೇಳಿದ್ದಾರೆ.

ಟಿಎಂಸಿ ನಾಯಕರ ಮನೆಗಳನ್ನು ನೋಡಿ. ಹುಲ್ಲಿನ ಛಾವಣಿಯ ಮನೆಗಳಲ್ಲಿ ಇದ್ದವರು ಈಗ ನಾಲ್ಕು ಅಂತಸ್ತಿನ ಮನೆಗಳನ್ನು ಹೊಂದಿದ್ದಾರೆ. ಕಾರುಗಳಲ್ಲಿ ತಿರುಗುತ್ತಾರೆ. ಇದೆಲ್ಲ ನಿಮ್ಮ ಹಣ. ಆದರೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಉತ್ತರ ಬಂಗಾಳದಲ್ಲಿ ಕೇಂದ್ರವು ಏಮ್ಸ್ ಸ್ಥಾಪಿಸಲಿದೆ ಎಂದು ಭರವಸೆ ನೀಡಿದ್ದಾರೆ. ಮುಂದುವರಿದು, ನಾವು ರಾಯಗಂಜ್‌ನಲ್ಲಿ ಏಮ್ಸ್ ಯೋಜನೆ ಹಾಕಿದ್ದೆವು. ಮಮತಾ ದೀದಿ ಅದನ್ನು ತಡೆದರು. ನಮಗೆ 30 ಸೀಟುಗಳನ್ನು ಕೊಡಿ, ನಾವು ಉತ್ತರ ಬಂಗಾಳದ ಮೊದಲ ಏಮ್ಸ್‌ನ ಕೆಲಸವನ್ನು ಪ್ರಾರಂಭಿಸುತ್ತೇವೆ. ಇದು ಮೋದಿಜಿಯವರ ಗ್ಯಾರಂಟಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲರ ಜೊತೆಗೂಡಿ ಸಾಗುವಂತೆ ಇಸ್ಲಾಂ, ಅಲ್ಲಾ ನಮಗೆ ಕಲಿಸಿದ್ದಾನೆ- ಮೋದಿಗೆ ಫಾರೂಕ್‌ ಅಬ್ದುಲ್ಲಾ ಟಾಂಗ್

TAGGED:Amit ShahbjpMamata BanerjeeTrinamool Congressಅಮಿತ್ ಶಾತೃಣಮೂಲ ಕಾಂಗ್ರೆಸ್ಬಿಜೆಪಿಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
19 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
30 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
55 minutes ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
60 minutes ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
1 hour ago
grapes
Chikkaballapur

ದ್ರಾಕ್ಷಿಗೆ ಬಂಪರ್ ಬೆಲೆ – ರೈತರ ಮೊಗದಲ್ಲಿ ನಗು, ಕೈಗೆ ಕಾಂಚಾಣ ತಂದ ಬೆಳೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?