Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಗಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತಗಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಕೆಶಿ

Bengaluru City

ಮತಗಳ್ಳತನ ನಡೆದಿರುವುದು ಸತ್ಯ, ಇದರ ವಿರುದ್ಧ ಸೂಕ್ತ ಕ್ರಮ: ಡಿಕೆಶಿ

Public TV
Last updated: December 13, 2025 5:59 pm
Public TV
Share
2 Min Read
dk shivakumar 1 6
SHARE

ಬೆಂಗಳೂರು: ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ ಮಾಡುವ ಮೂಲಕ ಮತಗಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  (DK Shivakumar) ಅವರು ತಿಳಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಳಂದ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಸುಭಾಷ್ ಗುತ್ತೇದಾರ್ ಅವರ ಮೇಲೆ ಚಾರ್ಜ್ಶೀಟ್ ಸಲ್ಲಿಕೆಯಾಗಿರುವ ಬಗ್ಗೆ ಕೇಳಿದಾಗ, ಈ ಪ್ರಕರಣದಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ, ಚಾರ್ಜ್ಶೀಟ್ ಹಾಕಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಸದನದಲ್ಲಿ ದನಿ ಎತ್ತಲಿದ್ದಾರೆ. ಇದು ಕೇವಲ ಕರ್ನಾಟಕದ ದನಿಯಲ್ಲ. ಇಡೀ ಭಾರತದ ದನಿ. ಜನರ ಕೃಪೆಯಿಂದ ನಾವು ಇಲ್ಲಿ ಅಧಿಕಾರಕ್ಕೆ ಬಂದಿದ್ದೇವೆ ಎಂದರು.ಇದನ್ನೂ ಓದಿ: ಮಡಿಕೇರಿಯಲ್ಲಿ ಮಂಡ್ಯದ ಯುವಕನಿಗೆ ಹನಿಟ್ರ್ಯಾಪ್‌ ಆರೋಪ – ಹೋಂ ಸ್ಟೇಗೆ ಕರೆಸಿಕೊಂಡು ಹಣಕ್ಕೆ ಡಿಮ್ಯಾಂಡ್‌

ತನಿಖೆ ನಡೆಸಿ, ಕ್ರಮ ತೆಗದುಕೊಂಡಿದ್ದಾರೆ. ಫೋನ್‌ನಲ್ಲಿ ದಾಖಲೆಗಳು ಡಿಲೀಟ್ ಆಗಿವೆ ಎಂದು ಇದೆ. ಇದರ ಬಗ್ಗೆ ವರದಿ ತರಿಸಿಕೊಂಡು ನೋಡಿ ಆನಂತರ ಮಾತನಾಡುತ್ತೇನೆ. ರಾಹುಲ್ ಗಾಂಧಿ ಅವರ ಸಲಹೆಯಂತೆ ಲೀಗಲ್ ಬ್ಯಾಂಕ್ ಅನ್ನು ಪ್ರತಿ ಕ್ಷೇತ್ರದಲ್ಲೂ ಪ್ರಾರಂಭ ಮಾಡಬೇಕು. ಈ ವಿಚಾರದ ಬಗ್ಗೆ ನಾವು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

ಮತದಾರರ ಹಕ್ಕಿನ ರಕ್ಷಣೆಗೆ ಹೋರಾಟ ಆರಂಭ:
ಭಾನುವಾರ (ಡಿ.14) ದೆಹಲಿಯಲ್ಲಿ ನಡೆಯಲಿರುವ ಮತಗಳ್ಳತನ ವಿರುದ್ಧದ ಪ್ರತಿಭಟನೆ ಬಗ್ಗೆ ಕೇಳಿದಾಗ, ಮತದಾರರ ಹಕ್ಕಿನ ರಕ್ಷಣೆಗಾಗಿ ಮತಗಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೇವೆ. ಮತಗಳ್ಳತನ ವಿರುದ್ಧದ ಹೋರಾಟ ನಮ್ಮ ರಾಜ್ಯದಿಂದಲೇ ಆರಂಭವಾಗಿದ್ದು, ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ. ನಮ್ಮ ರಾಜ್ಯದಲ್ಲಿ ಚಿಲುಮೆ ಸಂಸ್ಥೆ ಮೂಲಕ ಈ ಹಿಂದೆ ಸಾವಿರಾರು ಬಿಎಲ್‌ಓಗಳನ್ನು ನೇಮಕ ಮಾಡಿ ಅಕ್ರಮ ಎಸಗಲಾಗಿತ್ತು. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಸಂವಿಧಾನ ಬದ್ಧವಾಗಿ ನಡೆದುಕೊಂಡು ಬಂದಿದೆ. ಈಗಾಗಲೇ ನಮ್ಮ ರಾಜ್ಯದ ಎಲ್ಲಾ ಮೂಲೆಗಳಿಂದ ಸಾವಿರಾರು ಕಾರ್ಯಕರ್ತರು, ಮುಖಂಡರು ದೆಹಲಿಗೆ ರೈಲು ಹಾಗೂ ಇತರೆ ಸಾರಿಗೆ ವ್ಯವಸ್ಥೆ ಮೂಲಕ ತೆರಳಿದ್ದಾರೆ. ಈ ಪ್ರತಿಭಟನೆಯಲ್ಲಿ 100ಕ್ಕೂ ಹೆಚ್ಚು ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸುತ್ತಿದ್ದಾರೆ. ನಾವು ಚುನಾವಣೆ ಸೋತಿರಬಹುದು. ಆದರೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ. ಹೀಗಾಗಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರು ಈ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.

ನ್ಯಾಷನಲ್ ಹೆರಾಲ್ಡ್ ಕೇಸ್ ನೋಟಿಸ್‌ಗೆ ಉತ್ತರ ನೀಡುವೆ:
ದೆಹಲಿ ಪ್ರವಾಸದ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೀರಾ ಎಂದು ಕೇಳಿದಾಗ, ನಾನು ಶನಿವಾರ ದೆಹಲಿ ತಲುಪುವುದೇ ತಡವಾಗುತ್ತದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ನೋಟಿಸ್ ಬಂದಿದ್ದು, ಅದಕ್ಕೆ ನಾನು ಉತ್ತರ ನೀಡಬೇಕಿದೆ. ಎಲ್ಲಾ ದಾಖಲೆ ತೆಗೆದುಕೊಂಡು ಹೋಗಿ ಅವರಿಗೆ ಉತ್ತರ ನೀಡುತ್ತೇನೆ ಎಂದರು.

ಡ್ರಗ್ ಪೆಡ್ಲರ್ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಬೇಕು ಎಂಬ ಗೃಹ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ, ಇದರ ಬಗ್ಗೆ ಆನಂತರ ಮಾತನಾಡುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ: 2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ – ಎಂ.ಬಿ ಪಾಟೀಲ್

TAGGED:bengalurucongressDK Shivakumarಕಾಂಗ್ರೆಸ್ಡಿಕೆ ಶಿವಕುಮಾರ್ಬೆಂಗಳೂರುಮತಗಳ್ಳತನ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
12 minutes ago
Weather
Bengaluru City

ಬೆಂಗಳೂರಿನ ಹಲವೆಡೆ ತಂಪೆರೆದ ವರುಣ – ರಾಜ್ಯದಲ್ಲಿ ಏ.30ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Public TV
By Public TV
28 minutes ago
Nitin Gadkari
Latest

ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಭವಿಷ್ಯವಿಲ್ಲ: ನಿತಿನ್ ಗಡ್ಕರಿ

Public TV
By Public TV
36 minutes ago
Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
2 hours ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
2 hours ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?