Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಚಿಕೆ ಆಗಲ್ವ ನಿಮಗೆ- ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ್‍ಗೆ ಛೀಮಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾಚಿಕೆ ಆಗಲ್ವ ನಿಮಗೆ- ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ್‍ಗೆ ಛೀಮಾರಿ

Districts

ನಾಚಿಕೆ ಆಗಲ್ವ ನಿಮಗೆ- ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ್‍ಗೆ ಛೀಮಾರಿ

Public TV
Last updated: August 31, 2018 8:24 am
Public TV
Share
2 Min Read
RCR 1
SHARE

ರಾಯಚೂರು: ಇಂದು ರಾಜ್ಯದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯ ಹಿನ್ನೆಲೆಯಲ್ಲಿ ತಮ್ಮ ಸಹೋದರನಿಗೆ ಮತ ಹಾಕುವಂತೆ ಹಣ ಹಂಚಲು ಹೋಗಿದ್ದ ರಾಯಚೂರಿನ ಮಾನ್ವಿ ಜೆಡಿಎಸ್ ಶಾಸಕ ರಾಜಾ ವೆಂಕಟಪ್ಪ ನಾಯಕ್ ಗೆ ಮತದಾರರು ಛೀಮಾರಿ ಹಾಕಿ ವಾಪಸ್ ಕಳುಹಿಸಿದ್ದಾರೆ.

ಮಾನ್ವಿ ಪುರಸಭೆ 19 ನೇ ವಾರ್ಡ್ ಗೆ ಶಾಸಕನ ಸಹೋದರ ರಾಜಾ ಮಹೇಂದ್ರ ನಾಯಕ್ ಜೆಡಿಎಸ್ ನಿಂದ ಸ್ಪರ್ಧಿಸಿದ್ದಾರೆ. ಹೀಗಾಗಿ ಮತದಾರರನ್ನು ಸೆಳೆಯಲು ಹಣ ಹಂಚಲು ಹೋಗಿದ್ದ ಶಾಸಕರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕರಾಗಿ ಹಣ ಹಂಚಲು ಬಂದಿದ್ದಿರಾ ಅಂತ ಜನ ಛೀಮಾರಿ ಹಾಕಿದ್ದಾರೆ. ಮಧ್ಯರಾತ್ರಿ ಹಣ ಹಂಚಲು ಹೋದ ಶಾಸಕರನ್ನ ಮತದಾರರು ಬೈದು ಕಳುಹಿಸಿದ್ದಾರೆ.

LOCAL ELECTION

ಶತಕ ಬಾರಿಸಿದ ಬೆನ್ನಲ್ಲೇ ದೋಸ್ತಿ ಸರ್ಕಾರಕ್ಕೆ ಮತ್ತು ವಿಪಕ್ಷ ಬಿಜೆಪಿಗೆ ಲೋಕಲ್ ಟೆಸ್ಟ್ ಶುರುವಾಗಿದೆ. ರಾಜ್ಯದ 22 ಜಿಲ್ಲೆಗಳಲ್ಲಿ ಮೊದಲ ಹಂತದ ಸ್ಥಳೀಯ ಸಂಸ್ಥೆ ಚುನಾವಣೆ ಆರಂಭವಾಗಿದೆ. ರಾಜ್ಯದ ಮೂರು ಮಹಾನಗರ ಪಾಲಿಕೆ ಸೇರಿ 102 ಸ್ಥಳೀಯ ಸಂಸ್ಥೆಗಳಿಗೆ ಮತದಾನ ನಡೆಯುತ್ತಿದೆ. ಬೆಳ್ಳಂಬೆಳಗ್ಗೆ ಜನ ಉತ್ಸಾಹದಿಂದ ಸಾಲುಗಟ್ಟಿ ನಿಂತು ಹಕ್ಕು ಚಲಾಯಿಸ್ತಿದ್ದಾರೆ. ಗದಗ, ಬೆಳಗಾವಿಯ ಗೋಕಾಕ್‍ನಲ್ಲಿ ಮತಯಂತ್ರಕ್ಕೆ ಪೂಜೆ ಸಲ್ಲಿದ ಬಳಿಕ ಮತದಾನ ಆರಂಭವಾಗಿದೆ. ಇದನ್ನೂ ಓದಿ: ಕಾಂಗ್ರೆಸ್, ಬಿಜೆಪಿಯಿಂದ ಪರಸ್ಪರ ಕಲ್ಲು ತೂರಾಟ – ಇಬ್ಬರಿಗೆ ಗಾಯ, ಬಿಗಿ ಪೊಲೀಸ್ ಬಂದೋಬಸ್ತ್

ಉಡುಪಿ, ಮೈಸೂರು, ತುಮಕೂರು ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ, 22 ಜಿಲ್ಲೆಗಳ 29 ನಗರಸಭೆ, 53 ಪುರಸಭೆ, 20 ಪಟ್ಟಣ ಪಂಚಾಯಿತಿಗಳಿಗೆ ಎಲೆಕ್ಷನ್ ನಡೆಯುತ್ತಿದೆ. ಒಟ್ಟು 2634 ವಾರ್ಡ್‍ಗಳಲ್ಲಿ 9,121 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದು ಅದೃಷ್ಟ ಪರೀಕ್ಷೆ ಮಾಡಿಕೊಳ್ತಿದ್ದಾರೆ. ಇನ್ನು ನಗರಸಭೆಯ 12, ಪುರಸಭೆಯ 17 ವಾರ್ಡ್‍ಗಳಲ್ಲಿ ಅವಿರೋಧ ಆಯ್ಕೆ ನಡೆದಿದೆ. ಆದ್ರೆ ಪ್ರಕೃತಿ ವಿಕೋಪಕ್ಕೆ ತುತ್ತಾದ ಮಡಿಕೇರಿ 3 ಪಟ್ಟಣ ಪಂಚಾಯಿತಿಗಳಲ್ಲಿ ಚುನಾವಣೆ ಮುಂದೂಡಲಾಗಿದೆ. ಇದೇ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ ಬಳಕೆ ಮಾಡಲಾಗ್ತಿದೆ. ಸೆಪ್ಟೆಂಬರ್ 3ರಂದು ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

vlcsnap 2018 08 31 07h19m58s8

TAGGED:manvi MLamoneyPublic TVraichurraja venkatappaNayakಪಬ್ಲಿಕ್ ಟಿವಿಮಾನ್ವಿ ಶಾಸಕರಾಜಾ ವೆಂಕಟಪ್ಪನಾಯಕ್ರಾಯಚೂರುಹಣ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Abhishek Sharma 2
Cricket

ಹೈದರಾಬಾದ್‌ನಲ್ಲಿ ಸನ್‌ ಶೈನ್‌ – ಸಿಎಸ್‌ಕೆ ವಿರುದ್ಧ 10 ರನ್‌ಗಳ ಸೂಪರ್‌ ಜಯ

Public TV
By Public TV
7 hours ago
Mallikarjun kharge
Latest

543 ಸ್ಥಾನಗಳಲ್ಲೇ ಮಹಿಳೆಯರಿಗೆ 33% ಮೀಸಲಾತಿಯನ್ನು ತಕ್ಷಣವೇ ಜಾರಿಗೆ ತನ್ನಿ: ಮೋದಿಗೆ ಖರ್ಗೆ ಸವಾಲು

Public TV
By Public TV
7 hours ago
Iran Foreign Minister Abbas Araghchi
Latest

ಇರಾನ್‌ ವಿದೇಶಾಂಗ ಸಚಿವರನ್ನೇ ಮೂರ್ಖ ಎಂದ ಐಆರ್‌ಜಿಸಿ

Public TV
By Public TV
7 hours ago
Abhishek Sharma 1
Cricket

ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

Public TV
By Public TV
8 hours ago
01 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-1

Public TV
By Public TV
8 hours ago
02 13
Big Bulletin

ಬಿಗ್‌ ಬುಲೆಟಿನ್‌ 18 April 2026 ಭಾಗ-2

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?