Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಗತ್ತಲ್ಲಿ ಯಾವ್ದು ಶಾಶ್ವತವಲ್ಲ, ಯಾರಿಗೂ ತೊಂದರೆಯಾಗದಂತೆ ಪ್ರೀತಿಯಿಂದ ಬದುಕಿ – ಕೊನೆಕ್ಷಣದಲ್ಲಿ ರಾಜ್ಯದ ಜನತೆಗೆ ತಿಮ್ಮಕ್ಕನ ಭಾವನಾತ್ಮಕ ಸಂದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಗತ್ತಲ್ಲಿ ಯಾವ್ದು ಶಾಶ್ವತವಲ್ಲ, ಯಾರಿಗೂ ತೊಂದರೆಯಾಗದಂತೆ ಪ್ರೀತಿಯಿಂದ ಬದುಕಿ – ಕೊನೆಕ್ಷಣದಲ್ಲಿ ರಾಜ್ಯದ ಜನತೆಗೆ ತಿಮ್ಮಕ್ಕನ ಭಾವನಾತ್ಮಕ ಸಂದೇಶ

Bengaluru City

ಜಗತ್ತಲ್ಲಿ ಯಾವ್ದು ಶಾಶ್ವತವಲ್ಲ, ಯಾರಿಗೂ ತೊಂದರೆಯಾಗದಂತೆ ಪ್ರೀತಿಯಿಂದ ಬದುಕಿ – ಕೊನೆಕ್ಷಣದಲ್ಲಿ ರಾಜ್ಯದ ಜನತೆಗೆ ತಿಮ್ಮಕ್ಕನ ಭಾವನಾತ್ಮಕ ಸಂದೇಶ

Public TV
Last updated: November 14, 2025 3:13 pm
Public TV
Share
1 Min Read
Salumarada Timmakka
SHARE

– ನಾನು ಮಾಡಿದ ಗಿಡ ನೆಡುವ, ಉಳಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿ: ವೃಕ್ಷಮಾತೆ ಭಾವುಕ

ಬೆಂಗಳೂರು/ತುಮಕೂರು: ಜಗತ್ತಿನಲ್ಲಿ ಯಾವುದು ಶಾಶ್ವತವಲ್ಲ, ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ ಬದುಕಿ ಎಂದು ಅಜ್ಜಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (Salumarada Timakka) ಅವರು ಅಂತಿಮ ಕ್ಷಣದಲ್ಲಿ ಭಾವುಕರಾಗಿ ರಾಜ್ಯದ ಜನತೆಗೆ ಸಂದೇಶವನ್ನು ನೀಡಿದ್ದಾರೆ.

Salumarada Timmakka 1

ಪತ್ರದ ಮೂಲಕ ಭಾವನಾತ್ಮಕ ಸಂದೇಶ ನೀಡಿರುವ ಅವರು, ಎಲ್ಲರಿಗೂ ಸತಿಪತಿ ಭಾಗ್ಯ ಇರಲಿ, ಮಕ್ಕಳ ಭಾಗ್ಯವಿರಲಿ, ನಿಮ್ಮ ಮನೆ ಚೆನ್ನಾಗಿರಲಿ, ದೇಶ ಚೆನ್ನಾಗಿರಲಿ, ಮಕ್ಕಳಿಗೆಲ್ಲ ಒಳ್ಳೆಯ ವಿದ್ಯೆ ಸಿಗಲಿ, ಎಲ್ಲರೂ ಗಿಡ ಮರಗಳನ್ನು ಬೆಳೆಸಿ ಎಂದು ಪ್ರೀತಿಯ ನನ್ನ ನಾಡಿನ ಜನತೆಗೆ ನಿಮ್ಮ ಪ್ರೀತಿಯ ಅಜ್ಜಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಮಾಡುವ ನಮಸ್ಕಾರಗಳು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ

saluamarada timmakka

ಈ ಜಗತ್ತಿನಲ್ಲಿ ಯಾವುದು ಶಾಶ್ವತವಲ್ಲ, ಇರುವಷ್ಟು ದಿನ ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ ಬದುಕಿ. ಬಡವ, ಶ್ರೀಮಂತ, ಭಿಕ್ಷುಕ, ಅಸಹಾಯಕ ಎನ್ನದೇ ಎಲ್ಲರೂ ಒಂದೇ ತರಹ ಬದುಕಿ. ಎಲ್ಲರನ್ನು ಗೌರವಿಸಿ, ಪ್ರೀತಿಸಿ. ದೇಶವನ್ನು ಪ್ರೀತಿಸಿ, ದೇಶ ಚೆನ್ನಾಗಿದ್ದರೆ ಎಲ್ಲರೂ ಚಂದ. ಚಿಕ್ಕವರಾಗಲಿ, ದೊಡ್ಡವರಾಗಲಿ, ಬಡವರಾಗಲಿ, ಶ್ರೀಮಂತರಾಗಲಿ, ಗಿಡ ನೆಟ್ಟು ಮರಗಳನ್ನಾಗಿ ಬೆಳೆಸಿರಿ. ಗೋ ಕಟ್ಟೆಗಳನ್ನು ಕಟ್ಟಿಸಿ, ಕೆರೆ ಕಟ್ಟಿಸಿ, ಮೂಕ ಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಮಾಡಿಸಿ, ಹಣ್ಣು ಬಿಡುವ ಮರಗಳನ್ನು ಬೆಳೆಸಿ, ಹಕ್ಕಿಪಕ್ಷಿಗಳ ಆಧಾರವಾಗಲಿ, ದೇಶದಲ್ಲಿರುವ ಎಲ್ಲರಿಗೂ ಒಳ್ಳೆಯದಾಗಲಿ, ದೇಶ ಚೆನ್ನಾಗಿರಲಿ ಬಡವನನ್ನು ಕಂಡು ಭಿನ್ನ ಭೇಧ ಮಾಡಬೇಡಿ. ಮನುಷ್ಯರೆಲ್ಲ ಒಂದೇ, ಹಸಿದವರಿಗೆ ಅನ್ನ ಕೊಡಿ. ನಾನು ಮಾಡಿದ ಗಿಡ ನೆಡುವ, ಉಳಿಸುವ ಕಾರ್ಯವನ್ನು ನಿರಂತರವಾಗಿ ಮುಂದುವರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.

Salumarada Timmakka 3

ನನ್ನ ಮಗನಾದ ಉಮೇಶ ದೇಶದಲ್ಲೆಲ್ಲ ಗಿಡ ನೆಡುವ ಮತ್ತು ನಡೆಸುವ ಕಾರ್ಯ ಮಾಡುತ್ತಾ ಸಾಗು. ಮತ್ತೊಮ್ಮೆ ಎಲ್ಲರಿಗೂ ದೇವರು ಒಳ್ಳೆಯದು ಮಾಡಲಿ, ನನ್ನ ಪತಿ ದೇವರ ಆಶೀರ್ವಾದ ಮತ್ತು ನನ್ನ ಆಶೀರ್ವಾದ ನನ್ನ ಮಗನ ಮೇಲಿರಲಿ ಎಂದಿದ್ದಾರೆ.ಇದನ್ನೂ ಓದಿ: ವೃಕ್ಷಮಾತೆ ಶತಾಯುಷಿ ಸಾಲುಮರದ ತಿಮ್ಮಕ್ಕ ವಿಧಿವಶ 

 

TAGGED:bengaluruSalumarada Timmakkatumakuruಕರ್ನಾಟಕ ರಾಜ್ಯತುಮಕೂರುಬೆಂಗಳೂರುಸಾಲುಮರದ ತಿಮ್ಮಕ್ಕ
Share This Article
Facebook Whatsapp Whatsapp Telegram

Cinema news

Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories
Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories

You Might Also Like

Siddaramaiah Cycle
Bellary

ಸಿದ್ದರಾಮಯ್ಯ ಸರ್ಕಾರದಿಂದ್ಲೂ ಕಳಪೆ ಸೈಕಲ್ – ಟೈಯರ್ ಕಿತ್ತು, ಬೆಂಡ್ ಆಗಿ ಮೂರೇ ತಿಂಗಳಲ್ಲಿ ದುರಸ್ತಿಗೆ

Public TV
By Public TV
21 minutes ago
JDS
Districts

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Public TV
By Public TV
1 hour ago
Kolar Suicide
Crime

ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಸೂಸೈಡ್

Public TV
By Public TV
2 hours ago
Narendra Modi 5
Latest

ಇನ್‌ಸ್ಟಾಗ್ರಾಮ್‌ನಲ್ಲಿ 10,00,00,000 ಫಾಲೋವರ್ಸ್‌ ದಾಟಿದ ಮೊದಲ ವಿಶ್ವನಾಯಕ ಮೋದಿ

Public TV
By Public TV
2 hours ago
Team India
Cricket

Ind Vs Zim | ಟೀಂ ಇಂಡಿಯಾಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ – ಸಂಜು, ಅಕ್ಷರ್‌ ಮತ್ತೆ ಕಣಕ್ಕಿಳಿಯುವ ಸಾಧ್ಯತೆ

Public TV
By Public TV
3 hours ago
Belagavi Crime
Belgaum

RSS ಹಾಲಿ-ಮಾಜಿ ತಾಲೂಕು ಪ್ರಮುಖರ ಮಧ್ಯೆ ನಾನಾ.. ನೀನಾ ಯುದ್ಧ – ತಲವಾರ್‌ನಿಂದ ಹಲ್ಲೆ, 7 ಜನ ಅರೆಸ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?