Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋಹನ್ ಲಾಲ್ ನಟನೆಯ `ವೃಷಭ’ ರಿಲೀಸ್‌ ಡೇಟ್ ಫಿಕ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | South cinema | ಮೋಹನ್ ಲಾಲ್ ನಟನೆಯ `ವೃಷಭ’ ರಿಲೀಸ್‌ ಡೇಟ್ ಫಿಕ್ಸ್

South cinema

ಮೋಹನ್ ಲಾಲ್ ನಟನೆಯ `ವೃಷಭ’ ರಿಲೀಸ್‌ ಡೇಟ್ ಫಿಕ್ಸ್

Public TV
Last updated: November 8, 2025 2:49 pm
Public TV
Share
1 Min Read
Mohanlal Vrusshabha
SHARE

ಕನ್ನಡ ನಿರ್ದೇಶಕ ನಂದ ಕಿಶೋರ್ ನಿರ್ದೇಶನ ಮಾಡಿರುವ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ಹೀರೋ ಆಗಿ ನಟಿಸಿರುವ ವೃಷಭ ಸಿನಿಮಾದ (Vrusshabha Cinema) ಬಿಡುಗಡೆ ದಿನಾಂಕ ನಿಗದಿಯಾಗಿದೆ. ಕ್ರಿಸ್ಮಸ್‌ಗೆ ವೃಷಭ ಚಿತ್ರ ವಿಶ್ವಾದ್ಯಂತ ತೆರೆಗೆ ಬರಲಿದೆ. ಮೋಹನ್ ಲಾಲ್ ಅಭಿನಯದ ಈ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ರಿಲೀಸ್ ಆಗುತ್ತಿದೆ. ತೆಲುಗು ಮತ್ತು ಮಲೆಯಾಳಂ ಭಾಷೆಯಲ್ಲಿಯೇ ಈ ಸಿನಿಮಾ ತಯಾರಾಗಿದೆ. ಆದರೆ, ಪರ ಭಾಷೆಯಲ್ಲಿ ಇದು ಡಬ್ ಆಗುತ್ತಿದೆ. ಈ ಮೂಲಕ ಎಲ್ಲ ಭಾಷೆಯ ಸಿನಿಮಾ ಪ್ರೇಮಿಗಳು ಈ ಚಿತ್ರ ನೋಡಬಹುದು.

Mohanlal Vrusshabha 2

ವೃಷಭ ಚಿತ್ರದಲ್ಲಿ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಕೂಡ ಇದ್ದಾರೆ. ಮೋಹನ್ ಲಾಲ್ ಮಗನ ಪಾತ್ರವನ್ನೇ ಮಾಡಿದ್ದಾರೆ. ರಾಗಿಣಿ ದ್ವಿವೇದಿ ಮತ್ತು ನಯನ್ ಸಾರಿಕಾ, ಅಜಯ್ ಮತ್ತು ನೇಹಾ ಸಕ್ಸೇನಾ ತಾರಾಬಳಗದಲ್ಲಿದ್ದಾರೆ. ವೃಷಭ ಚಿತ್ರಕ್ಕೆ ಸ್ಯಾಮ್ ಸಿಎಸ್ ಸಂಗೀತ ನಿರ್ದೇಶನ ಮಾಡಿದ್ದಾರೆ. ರೆಸುಲ್ ಪೂಕುಕ್ಯೂ ಸೌಂಡ್ ಡಿಸೈನ್ ಮಾಡಿದ್ದಾರೆ. ಜನಾರ್ಧನ್ ಮಹರ್ಷಿ ಹಾಗೂ ಕಾರ್ತಿಕ್ ಈ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ. ಪೀಟರ್ ಹೈನ್, ಸ್ಟಂಟ್ ಸಿಲ್ವಾ ಹಾಗೂ ನಿಖಿಲ್ ಅವರ ಸಾಹಸ ನಿರ್ದೇಶನವಿದೆ.

Mohanlal Shobhana 1

ಕನೆಕ್ಟ್ ಮೀಡಿಯಾ ಮತ್ತು ಬಾಲಾಜಿ ಟೆಲಿಫಿಲ್ಮ್ಸ್, ಅಭಿಷೇಕ್ ಎಸ್ ವ್ಯಾಸ್ ಸ್ಟುಡಿಯೋಸ್ ಜೊತೆಗೂಡಿ ಪ್ರಸ್ತುತಪಡಿಸುತ್ತಿರುವ `ವೃಷಭ’ ಚಿತ್ರವನ್ನು ಶೋಭಾ ಕಪೂರ್, ಏಕ್ತಾ ಕಪೂರ್, ಸಿ.ಕೆ ಪದ್ಮ ಕುಮಾರ್, ವರುಣ್ ಮಾಥುರ್, ಸೌರಭ್ ಮಿಶ್ರಾ, ಅಭಿಷೇಕ್ ಎಸ್ ವ್ಯಾಸ್, ಪ್ರವೀರ್ ಸಿಂಗ್, ವಿಶಾಲ್ ಗುರ್ನಾನಿ ಮತ್ತು ಜೂಹಿ ಪರೇಖ್ ಮೆಹ್ತಾ ನಿರ್ಮಿಸಿದ್ದಾರೆ.

ಭಾರೀ ಬಜೆಟ್ ನಲ್ಲಿ ನಿರ್ಮಿಸಿರುವ ವೃಷಭ ಸಿನಿಮಾದಲ್ಲಿ ಗ್ರಾಫಿಕ್ಸ್ ಹೆಚ್ಚು ಒತ್ತು ನೀಡಲಾಗಿದೆ. ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಪ್ರೇಕ್ಷಕರಿಗೆ ಅತ್ಯುತ್ತಮವಾದ ಸಿನಿಮಾ ಅನುಭವವನ್ನು ನೀಡುವುದು ನಮ್ಮ ಬದ್ಧತೆಯಾಗಿದೆ. ಆದ್ದರಿಂದ, ನಾವು 2025 ರ ಕ್ರಿಸ್ಮಸ್ಗೆ ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ ಎಂದು ಚಿತ್ರತಂಡ ಹೇಳಿಕೊಂಡಿದೆ.

TAGGED:MohanlalMohanlal FilmsShanaya KapoorVrusshabha Cinemaಮೋಹನ್ ಲಾಲ್ವೃಷಭ
Share This Article
Facebook Whatsapp Whatsapp Telegram

Cinema news

Sangeeth Sagar
ಸಿನಿಮಾ ಚಿತ್ರೀಕರಣ ವೇಳೆ ಹೃದಯಾಘಾತದಿಂದ ನಿರ್ದೇಶಕ ಸಂಗೀತ್‌ ಸಾಗರ್‌ ಸಾವು
Cinema Latest Main Post Sandalwood Shivamogga
Dhanya Ramkumar
ಶಾರುಖ್ ಪುತ್ರನ ಜೊತೆ ಧನ್ಯಾ ರಾಮ್‌ಕುಮಾರ್; ಬಾಲಿವುಡ್‌ ಪ್ಲ್ಯಾನ್‌ನಲ್ಲಿದ್ದಾರಾ?
Bollywood Cinema Latest Sandalwood Top Stories
Jai Lalitha Serial
ಹೊಸ ಧಾರಾವಾಹಿ: ರಾಕಿಂಗ್ ಸ್ಟಾರ್ ಯಶ್ ಅಭಿಮಾನಿ ಜೈ ಲಲಿತಾ
Cinema Latest Top Stories TV Shows
Arjun Janya
ಅರ್ಜುನ್ ಜನ್ಯ ಸಂಯೋಜನೆಯಲ್ಲಿ ʻಮಹಾಗುರು ಮಹಾದೇವʼ ಆಲ್ಬಂ
Cinema Latest Sandalwood

You Might Also Like

Contractor locks out government school after toilet construction for non payment of bill Ballari
Bellary

ಶೌಚಾಲಯ ನಿರ್ಮಾಣವಾಗಿದ್ದರೂ ವಿದ್ಯಾರ್ಥಿನಿಯರಿಗೆ ಬಯಲು ಶೌಚಾಲಯವೇ ಗತಿ!

Public TV
By Public TV
3 minutes ago
Sand mafia Bidar
Bidar

ಮಾಂಜ್ರಾನದಿಯಲ್ಲಿ ಎಗ್ಗಿಲ್ಲದೆ ನಡೀತಿದೆ ಮರಳು ಮಾಫಿಯಾ – ಅಧಿಕಾರಿಗಳೇ ದಂಧೆಕೋರರ ಜೊತೆ ಶಾಮೀಲು?

Public TV
By Public TV
28 minutes ago
Datta Jayanti celebrations in Chikkamagaluru 2
Chikkamagaluru

ಚಿಕ್ಕಮಗಳೂರಲ್ಲಿ ದತ್ತಜಯಂತಿ ಸಂಭ್ರಮ – ಬೃಹತ್ ಶೋಭಾಯಾತ್ರೆಗೆ ಶಾಂತಿಯುತ ತೆರೆ

Public TV
By Public TV
36 minutes ago
Hassan
Bengaluru City

ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಕೇಸ್ – ಪೊಲೀಸರ ಕೈಸೇರಿದ CDR ರಿಪೋರ್ಟ್, ಆರೋಪಿ ಜೊತೆ ಸಂಪರ್ಕ ಪತ್ತೆ

Public TV
By Public TV
48 minutes ago
Vladimir Putin
Latest

ಇಂದು ಪುಟಿನ್‌ ಭಾರತಕ್ಕೆ – ಐದು ಸ್ತರದ ರಕ್ಷಣೆ ಹೇಗಿರಲಿದೆ?

Public TV
By Public TV
57 minutes ago
Drumstick Main
Bengaluru City

ಗ್ರಾಹಕರಿಗೆ ಶಾಕ್ – ನುಗ್ಗೇಕಾಯಿ ಕೆಜಿಗೆ 700 ರೂ.

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?