Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ – ಸಾರಿಗೆ ನೌಕರರಿಂದ ನಾಳೆ ಬೆಂಗಳೂರು ಚಲೋಗೆ ಕರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ – ಸಾರಿಗೆ ನೌಕರರಿಂದ ನಾಳೆ ಬೆಂಗಳೂರು ಚಲೋಗೆ ಕರೆ

Bengaluru City

ವೇತನ ಹಿಂಬಾಕಿ, ಪರಿಷ್ಕರಣೆಗೆ ಆಗ್ರಹ – ಸಾರಿಗೆ ನೌಕರರಿಂದ ನಾಳೆ ಬೆಂಗಳೂರು ಚಲೋಗೆ ಕರೆ

Public TV
Last updated: January 28, 2026 7:56 pm
Public TV
Share
1 Min Read
KSRTC
SHARE

ಬೆಂಗಳೂರು: ವೇತನ ಹಿಂಬಾಕಿ ಮತ್ತು ಪರಿಷ್ಕರಣೆಗೆ ಆಗ್ರಹಿಸಿ ಕರ್ನಾಟಕ ಸಾರಿಗೆ ನೌಕರರು ಗುರುವಾರ (ಜ.29) ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ.

ಗುರುವಾರ ಸಂಜೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಯಲಿದೆ. ಸಂಜೆ 4 ಗಂಟೆ ವೇಳೆಗೆ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರದೇ ಇದ್ದ ಪಕ್ಷದಲ್ಲಿ ದೊಡ್ಡ ಹೋರಾಟಕ್ಕೆ ಜಂಟಿ ಕ್ರಿಯಾ ಸಮಿತಿ ಪ್ಲ್ಯಾನ್‌ ಮಾಡಿದೆ. ಸಾರಿಗೆ ನೌಕರರು ಸಾಮೂಹಿಕ ರಾಜೀನಾಮೆ ಅಸ್ತ್ರ ಪ್ರಯೋಗಿಸಲು ಸಜ್ಜಾಗಿದ್ದಾರೆ.ಇದನ್ನೂ ಓದಿ: ಅಜಿತ್‌ ಪವಾರ್‌ ವಿಮಾನ ದುರಂತವನ್ನು ರಾಜಕೀಯಗೊಳಿಸಬೇಡಿ: ಶರದ್‌ ಪವಾರ್‌ ಮನವಿ

2020ರ ಜನವರಿ 1ರಿಂದ -2023ರ ಫೆಬ್ರವರಿ 28ರವರೆಗಿನ ವೇತನ ಪರಿಷ್ಕರಣೆ ಹಿಂಬಾಕಿ, 2024ರ ಜನವರಿ 1ರಿಂದ 4 ವರ್ಷಗಳ ವೇತನ ಒಪ್ಪಂದಕ್ಕೆ ಸಾರಿಗೆ ನೌಕರರು ಆಗ್ರಹಿಸಿದ್ದಾರೆ. ಆದರೆ, ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಮಾತ್ರ ಸಾರಿಗೆ ನೌಕರರು ಯಾವುದೇ ಮುಷ್ಕರ ಮಾಡುವಂತಿಲ್ಲ, ಮುಷ್ಕರಕ್ಕೆ ಬೆಂಬಲ ನೀಡುವಂತಿಲ್ಲ. ನಾಳೆ ಕೆಲಸಕ್ಕೆ ಬಾರದೇ ಇದ್ದಲ್ಲಿ ವೇತನ ನೀಡಲಾಗುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಈ ಮಧ್ಯೆ, ಸಾರಿಗೆ ಸಂಘಟನೆಗಳ ಮತ್ತೊಂದು ಸಂಘಟನೆಯಾದ ಕೆಎಸ್‌ಆರ್‌ಟಿಸಿ ನೌಕರರ ಕೂಟವೂ ಸಹ ಪ್ರತಿಭಟನೆಗೆ ಮುಂದಾಗಿದ್ದು, ಶಿವರಾತ್ರಿ ನಂತರ ಫೆಬ್ರವರಿ 15ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ಸಿಎಂ ಜೊತೆ ಚರ್ಚಿಸಿ ತೀರ್ಮಾನ ಮಾಡ್ತೇವೆ ಅಂದಿದ್ದಾರೆ.ಇದನ್ನೂ ಓದಿ: ರಾಜ್ಯಪಾಲರ ನಡಾವಳಿ ಬಗ್ಗೆ ಮಾತನಾಡದಂತೆ ಸ್ಪೀಕರ್ ಖಾದರ್ ರೂಲಿಂಗ್

TAGGED:bengaluruಪ್ರತಿಭಟನೆಬೆಂಗಳೂರುಸಾರಿಗೆ ನೌಕರರು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Shots Heard During Press Dinner At White House Donald Tump Evacuated Correspondents Dinner
Latest

ಶ್ವೇತಭವನದ ಡಿನ್ನರ್ ವೇಳೆ ಗುಂಡಿನ ದಾಳಿ – ವೇದಿಕೆಯಿಂದ ಟ್ರಂಪ್‌ ಸ್ಥಳಾಂತರ

Public TV
By Public TV
8 minutes ago
daily horoscope dina bhavishya
Astrology

ದಿನ ಭವಿಷ್ಯ 26-04-2026

Public TV
By Public TV
37 minutes ago
Abhishek Sharma Ishan Kishan
Cricket

ಅಭಿಷೇಕ್‌, ಕಿಶನ್‌ ಜವಾಬ್ದಾರಿ ಆಟ; ರಾಜಸ್ಥಾನ್‌ ವಿರುದ್ಧ ಹೈದರಾಬಾದ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
Wanderer Student
Kalaburagi

ಹೊಟ್ಟೆಪಾಡಿಗೆ ಭಿಕ್ಷಾಟನೆ, ಜ್ಞಾನದ ಹಸಿವಿಗೆ ರ್‍ಯಾಂಕ್ – SSLC ಪರೀಕ್ಷೆಯಲ್ಲಿ 529 ಅಂಕ ಪಡೆದ ಅಲೆಮಾರಿ ಪ್ರತಿಭೆ

Public TV
By Public TV
8 hours ago
Arvind Kejriwal Parvesh Verma
Latest

ಕೇಜ್ರಿವಾಲ್ ವಿರುದ್ಧ `ಶೀಷ್ ಮಹಲ್ 2′ ಆರೋಪ ಮಾಡಿದ ದೆಹಲಿ ಡಿಸಿಎಂ ಪರ್ವೇಶ್

Public TV
By Public TV
9 hours ago
Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
10 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?