Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Chikkamagaluru

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

Public TV
Last updated: February 9, 2026 10:05 pm
Public TV
Share
2 Min Read
C.T. Ravi
SHARE

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ (Minority Corporation Board) ಸಾಲದ (Loan) ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ ಖಂಡಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C.T Ravi), ಮುಖ್ಯಮಂತ್ರಿಗಳು ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿಕ್ಕಮಗಳೂರಿನಲ್ಲಿ (Chikkamagaluru) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕೇವಲ ಒಂದು ಕೋಮಿನ ಜನರನ್ನು ಓಲೈಸುವ ರಾಜಕಾರಣ ಮಾಡುವುದು ಇತರ ಸಮುದಾಯಗಳಿಗೆ ಮಾಡುವ ದೊಡ್ಡ ಅನ್ಯಾಯವಾಗಿದೆ. ಕೇವಲ ಒಂದು ವರ್ಗದ ಮತಗಳನ್ನು ನೆಚ್ಚಿಕೊಂಡು ಈ ರೀತಿ ತಾರತಮ್ಯ ಮಾಡುವುದು ಸಂವಿಧಾನ ವಿರೋಧಿ ನೀತಿಯಾಗುತ್ತದೆ. ಸರ್ಕಾರಕ್ಕೆ ಬಡವರ ಮೇಲೆ ನಿಜವಾದ ಕಾಳಜಿ ಇದ್ದರೆ ಎಲ್ಲಾ ನಿಗಮಗಳ ಮೂಲಕ ಸಾಲ ಪಡೆದಿರುವ ಬಡವರ ಬಡ್ಡಿಯನ್ನೂ ತಕ್ಷಣವೇ ಮನ್ನಾ ಮಾಡಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ದೆಹಲಿಗೆ ಹೋಗೋದು ರಾಜಕಾರಣ; ಹೈಕಮಾಂಡ್ ನಾಯಕರೊಬ್ಬರು ಕರೆದಿದ್ದಾರೆ – ಡಿಕೆಶಿ

​ಇದೇ ವೇಳೆ, ಸಂಸದ ತೇಜಸ್ವಿ ಸೂರ್ಯ ಅವರನ್ನು ಪೊಳೀಸರು ವಶಕ್ಕೆ ಪಡೆದ ಬಗ್ಗೆ, ಆಕ್ರೋಶ ಹೊರಹಾಕಿದರು. ತೇಜಸ್ವಿ ಸೂರ್ಯ ಅವರು ಜನರ ಪರವಾಗಿ ಧ್ವನಿ ಎತ್ತಿದ್ದಕ್ಕೆ ಅವರನ್ನು ಬಂಧಿಸಿರುವುದು ಈ ಸರ್ಕಾರದ ಸರ್ವಾಧಿಕಾರಿ ಧೋರಣೆ ಹಾಗೂ ಜನವಿರೋಧಿ ನೀತಿಯನ್ನ ಎತ್ತಿ ತೋರಿಸುತ್ತಿದೆ. ಇಂತಹ ಜನವಿರೋಧಿ ನೀತಿಗಳು ಮತ್ತು ಸರ್ವಾಧಿಕಾರಿ ನಡವಳಿಕೆಗಳು ಪ್ರಜಾಪ್ರಭುತ್ವದಲ್ಲಿ ಬಹಳ ದಿನ ನಡೆಯುವುದಿಲ್ಲ ಎಂದು ಎಚ್ಚರಿಸಿದರು.

ರಾಜ್ಯದ ಜನತೆ ಕಾಂಗ್ರೆಸ್‌ಗೆ 136 ಸ್ಥಾನಗಳನ್ನು ನೀಡಿ ಅಧಿಕಾರಕ್ಕೆ ತಂದಿರುವುದು ಅಭಿವೃದ್ಧಿ ಮಾಡಲಿ ಎಂಬ ಆಶಯದಿಂದಲೇ ಹೊರತು, ಕೇವಲ ಭ್ರಷ್ಟಾಚಾರ ಮತ್ತು ಬೆಲೆ ಏರಿಕೆ ಮಾಡಲಿಕ್ಕಲ್ಲ. ಆದರೆ ಪ್ರಸ್ತುತ ಸರ್ಕಾರ ಜನವಿರೋಧಿ ನೀತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನರ ನಂಬಿಕೆಗೆ ದ್ರೋಹ ಬಗೆಯುತ್ತಿದೆ. ಸರ್ಕಾರದ ಕುರ್ಚಿ ಕಿತ್ತಾಟದಲ್ಲಿ ಜನರ ಕಷ್ಟಗಳನ್ನ ಕೇಳೋರೇ ಇಲ್ಲ. ಜನರಿಗೆ ಇವರ ಸಹವಾಸ ಸಾಕಪ್ಪಾ ಎಂಬಂತಾಗಿದೆ. ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ ಎಂಬಂತೆ ಎಷ್ಟು ದಿನ ಇರ್ತಿವೋ ಗೊತ್ತಿಲ್ಲ. ಇರುವಷ್ಟು ದಿನ ಏನಾದ್ರು ಮಾಡಿಕೊಳ್ಳೋಣ ಎಂದು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿ.ಕೆ. ಶಿವಕುಮಾರ್‌

TAGGED:c t raviChikkamagaluruMinority Corporation Boardಅಲ್ಪಸಂಖ್ಯಾತ ಅಭಿವೃದ್ಧಿ ನಿಗಮಸಿ.ಟಿ ರವಿ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
10 minutes ago
peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
29 minutes ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
53 minutes ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
57 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
1 hour ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?