Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪನ್ನೂ ಹತ್ಯೆಗೆ ಸಂಚು ರೂಪಿಸಿದ್ದರ ಬಗ್ಗೆ ಸಮಗ್ರ ತನಿಖೆಯಾಗ್ಬೇಕು- ಅಮೆರಿಕ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪನ್ನೂ ಹತ್ಯೆಗೆ ಸಂಚು ರೂಪಿಸಿದ್ದರ ಬಗ್ಗೆ ಸಮಗ್ರ ತನಿಖೆಯಾಗ್ಬೇಕು- ಅಮೆರಿಕ ಒತ್ತಾಯ

Crime

ಪನ್ನೂ ಹತ್ಯೆಗೆ ಸಂಚು ರೂಪಿಸಿದ್ದರ ಬಗ್ಗೆ ಸಮಗ್ರ ತನಿಖೆಯಾಗ್ಬೇಕು- ಅಮೆರಿಕ ಒತ್ತಾಯ

Public TV
Last updated: December 8, 2023 9:10 am
Public TV
Share
1 Min Read
Gurpatwant Singh Pannun
SHARE

ವಾಷಿಂಗ್ಟನ್: ಭಾರತ, ಅಮೆರಿಕ ಕಾರ್ಯತಂತ್ರದ ಪಾಲುದಾರ ಹಾಗೂ ಅಮೆರಿಕದ ಪ್ರಜೆಯಾಗಿರುವ ಖಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನೂ (Gurpatwant Singh Pannun) ಹತ್ಯೆ ಮಾಡುವ ಸಂಚು ರೂಪಿಸಿದವರನ್ನು ನೇರ ಹೊಣೆಗಾರರನ್ನಾಗಿ ಮಾಡುವಂತೆ ಶ್ವೇತಭವನವು ನವದೆಹಲಿಯನ್ನು ಒತ್ತಾಯಿಸಿದೆ.

ಈ ಸಂಬಂಧ ಶ್ವೇತಭವನದ (White House) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಷ್ಟ್ರೀಯ ಭದ್ರತಾ ವಕ್ತಾರ ಜಾನ್ ಕಿರ್ಬಿ (John Kirby), ಭಾರತವು ಒಂದು ಕಾರ್ಯತಂತ್ರದ ಪಾಲುದಾರ. ನಾವು ಆ ಕಾರ್ಯತಂತ್ರದ ಪಾಲುದಾರಿಕೆಯನ್ನು ಆಳಗೊಳಿಸುತ್ತಿದ್ದೇವೆ. ಭಾರತ- ಅಮೆರಿಕ (India- America) ಕ್ವಾಡ್ ಸದಸ್ಯ ರಾಷ್ಟ್ರಗಳಾಗಿವೆ. ಈ ಎರಡೂ ರಾಷ್ಟ್ರಗಳು ಅನೇಕ ಸಮಸ್ಯೆಗಳ ಕುರಿತು ಮಾತುಕತೆ ನಡೆಸುತ್ತಿವೆ. ಅದು ನಿರಂತರವಾಗಿ ಮುಂದುವರಿಯುವುದನ್ನು ನಾವು ನೋಡಲು ಬಯಸುತ್ತೇವೆ. ಇದೇ ಸಮಯದಲ್ಲಿ ಈ ಆರೋಪಗಳ ಗಂಭೀರತೆಯನ್ನು ನಾವು ಖಂಡಿತವಾಗಿ ಗುರುತಿಸುತ್ತೇವೆ ಎಂದು ತಿಳಿಸಿದರು.

india america 1

ಇದೇ ವೇಳೆ ಈ ಆರೋಪ ಎರಡೂ ರಾಷ್ಟ್ರಗಳ ಮೇಲೆ ಪರಿಣಾಮ ಬೀರಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಕಿರ್ಬಿ, ನಾವು ಅದನ್ನು ಸಂಪೂರ್ಣವಾಗಿ ತನಿಖೆ ಮಾಡಬೇಕೆಂದು ಬಯಸುತ್ತೇವೆ. ಅಲ್ಲದೆ ಪ್ರಕರಣದ ಹಿಂದೆ ಯಾರಿದ್ದಾರೋ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದರು. ಸದ್ಯ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಭಾರತ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವುದು ಸಂತಸದ ವಿಷಯವಾಗಿದೆ. ಹೀಗಾಗಿ ತನಿಖೆ ಪೂರ್ಣಗೊಳ್ಳದೇ ಈ ಬಗ್ಗೆ ಮಾತನಾಡುವುದಿಲ್ಲ ಎಂದು ಕಿರ್ಬಿ ತಿಳಿಸಿದರು.

ಕಳೆದ ಜೂನ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ಭೇಟಿಯ ನಂತರ ಘೋಷಿತ ಖಲಿಸ್ತಾನಿ ಉಗ್ರ ಹಾಗೂ ನಿಷೇಧಿತ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್‍ನ ಗುರುಪತ್ವಂತ್ ಸಿಂಗ್ ಪನ್ನೂ ಹತ್ಯೆಗೆ ರೂಪಿಸಿದ್ದ ಸಂಚನ್ನು ಭೇದಿಸಲಾಯಿತು.

TAGGED:americaGurpatwant Singh Pannunindiaಅಮೆರಿಕಗುರುಪತ್ವಂತ್ ಸಿಂಗ್ ಪನ್ನೂಭಾರತ
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

bse share market
Latest

ಟ್ರೇಡ್‌ ಡೀಲ್‌| 15 ನಿಮಿಷದಲ್ಲೇ ಹೂಡಿಕೆದಾರರ ಸಂಪತ್ತು 13 ಲಕ್ಷ ಕೋಟಿ ವೃದ್ಧಿ

Public TV
By Public TV
3 minutes ago
Brother murders younger brother over property dispute in Davanagere
Crime

ಜಮೀನು ಒತ್ತುವರಿ ವಿಚಾರಕ್ಕೆ ಗಲಾಟೆ – ತಮ್ಮನ ತಲೆ ಒಡೆದು ಕೊಂದ ಅಣ್ಣ

Public TV
By Public TV
9 minutes ago
davanagere attack on constable 3 son arrested
Crime

ಪೊಲೀಸರ ಮೇಲೆ ಹಲ್ಲೆ ಪ್ರಕರಣ – ತಲೆಮರೆಸಿಕೊಂಡಿದ್ದ `ಕೈ’ ಮುಖಂಡನ ಮತ್ತಿಬ್ಬರು ಪುತ್ರರು ಅರೆಸ್ಟ್

Public TV
By Public TV
1 hour ago
asia cup team india pakistan suryaklumar yadav
Cricket

ಭಾರತ-ಪಾಕ್‌ ಪಂದ್ಯ ರದ್ದಾದ್ರೆ 2,200 ಕೋಟಿ ಲಾಸ್‌!

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

ಮಲ್ಲೇಶ್ವರಂನ 7 ರಸ್ತೆಗಳಲ್ಲಿ ಶೀಘ್ರವೇ ಪೇ ಅಂಡ್ ಪಾರ್ಕಿಂಗ್

Public TV
By Public TV
1 hour ago
Donald Trump Narendra Modi
Latest

ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?