Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಪತ್ತು ಸಮೀಕ್ಷೆಯ ಮೂಲಕ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ಬಯಸುತ್ತೇನೆ: ರಾಗಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಂಪತ್ತು ಸಮೀಕ್ಷೆಯ ಮೂಲಕ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ಬಯಸುತ್ತೇನೆ: ರಾಗಾ

Latest

ಸಂಪತ್ತು ಸಮೀಕ್ಷೆಯ ಮೂಲಕ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ಬಯಸುತ್ತೇನೆ: ರಾಗಾ

Public TV
Last updated: April 24, 2024 5:08 pm
Public TV
Share
2 Min Read
RAHUL GANDHI 3
SHARE

ನವದೆಹಲಿ: ಸಂಪತ್ತು ಸಮೀಕ್ಷೆಯ ಮೂಲಕ ದೇಶ ಎದುರಿಸುತ್ತಿರುವ ಅನ್ಯಾಯದ ಪ್ರಮಾಣವನ್ನು ಕಂಡುಹಿಡಿಯಲು ನಾನು ಬಯಸುತ್ತೇನೆ ಎಂದು ರಾಹುಲ್ ಗಾಂಧಿ (Rahul Gandhi) ಹೇಳಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿದ್ದ (Congress Manifesto) ಸಂಪತ್ತಿನ ಸಮಾನ ಹಂಚಿಕೆಯ ಬಗ್ಗೆ ಮಾತನಾಡುತ್ತಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ (Narendra Modi) ನಿರಂತರ ಟೀಕೆ ಬಳಿಕ ಯೂಟರ್ನ್ ಹೊಡೆದಂತೆ ಭಾಸವಾಗುತ್ತಿದೆ.

ದೆಹಲಿಯ ಜವಾಹರ್ ಭವನದಲ್ಲಿ ಪಕ್ಷದ ಸಾಮಾಜಿಕ ನ್ಯಾಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ಈಗಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿಲ್ಲ. ಎಷ್ಟು ಅನ್ಯಾಯವಾಗಿದೆ ಎಂಬುದನ್ನು ಕಂಡು ಹಿಡಿಯೋಣ ಎಂದು ನಾನು ಹೇಳುತ್ತಿದ್ದೇನೆ ಎಂದು ಹೇಳಿದರು. ಯಾವ ಅನ್ಯಾಯವಾಗಿದೆ ಎಂದು ಪರೀಕ್ಷಿಸೋಣ ಎಂದು ಹೇಳಿದ ಕ್ಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಹೇಗೆ ಪ್ರತಿಕ್ರಿಯಿಸಿದರು ಎಂಬುದನ್ನು ನೋಡಿ. ಇದು ದೇಶವನ್ನು ಒಡೆಯುವ ಪ್ರಯತ್ನ ಎಂದು ಹೇಳುತ್ತಿದ್ದಾರೆ. ಸಂಪತ್ತು ಸಮೀಕ್ಷೆ ಅಥಾವ ಎಕ್ಸ್ ರೇ ಮೂಲಕ ನಮಗೆ ಸಮಸ್ಯೆ ಏನು ಎಂದು ತಿಳಿಯುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಚುನಾವಣಾ ಪ್ರಚಾರದ ವೇಳೆ ಪ್ರಜ್ಞೆ ತಪ್ಪಿದ ನಿತಿನ್ ಗಡ್ಕರಿ

Narendra Modi 1 2

ದೇಶಭಕ್ತ ಎಂದು ಕರೆದುಕೊಳ್ಳುವವರು ಜಾತಿ ಗಣತಿಯ ‘ಎಕ್ಸ್ರೇ’ ಗೆ ಹೆದರುತ್ತಾರೆ. ಆದರೆ ಅದನ್ನು ತಡೆಯಲು ಯಾವ ಶಕ್ತಿಯೂ ಸಾಧ್ಯವಿಲ್ಲ. 90 ಪ್ರತಿಶತದಷ್ಟು ಜನರಿಗೆ ಅನ್ಯಾಯವಾಗಿದೆ ಎಂದು ಖಚಿತಪಡಿಸಿಕೊಳ್ಳುವುದು ಅವರ ಜೀವನದ ಧ್ಯೇಯವಾಗಿದೆ. 90ರಷ್ಟು ಭಾರತೀಯರಿಗೆ ಅನ್ಯಾಯವಾಗುತ್ತಿದೆ. ಈ ಅನ್ಯಾಯವನ್ನು ಪರಿಶೀಲಿಸುವಂತೆ ನಾನು ಕರೆ ನೀಡಿದ ಕ್ಷಣವೇ ಪ್ರಧಾನಿ ಮತ್ತು ಬಿಜೆಪಿ ನನ್ನ ಮೇಲೆ ದಾಳಿ ಮಾಡಲು ಆರಂಭಿಸಿತು ಎಂದು ರಾಹುಲ್ ಗಾಂಧಿ ಆರೋಪಿಸಿದರು. ಇದನ್ನೂ ಓದಿ: ನಾನು ಸತ್ತಾಗ ಸುಟ್ಟರೆ ಮೇಣದ ಬತ್ತಿ ಹಚ್ಚೋಕೆ, ಹೂಳಿದ್ರೆ ಮಣ್ಣು ಹಾಕೋಕೆ ಬನ್ನಿ: ಖರ್ಗೆ ಭಾವನಾತ್ಮಕ ಮಾತು

ನಮ್ಮ ಸರ್ಕಾರ ರಚನೆಯಾದ ತಕ್ಷಣ, ಮೊದಲನೆಯದು ಜಾತಿ ಗಣತಿ ಎಂದು ಗಾಂಧಿ ಹೇಳಿದರು. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ದೇಶದಲ್ಲಿ ಜನರ ನಡುವೆ ಸಂಪತ್ತಿನ ಹಂಚಿಕೆಯನ್ನು ಖಚಿತಪಡಿಸಿಕೊಳ್ಳಲು ಹಣಕಾಸು ಮತ್ತು ಸಾಂಸ್ಥಿಕ ಸಮೀಕ್ಷೆಯನ್ನು ನಡೆಸಲಿದೆ ಎಂದು ರಾಹುಲ್ ಗಾಂಧಿ ಮತ್ತೊಮ್ಮೆ ಸ್ಪಷ್ಟಪಡಿಸಿದರು. ಇದನ್ನೂ ಓದಿ: ವ್ಯಕ್ತಿಯ ಸಾವಿನ ನಂತರವೂ ಆಸ್ತಿ ಕಿತ್ತುಕೊಳ್ಳುವ ಮೂಲಕ ಕಾಂಗ್ರೆಸ್‌ ಲೂಟಿಗೆ ಇಳಿದಿದೆ: ನರೇಂದ್ರ ಮೋದಿ

TAGGED:congressnarendra modiNew DelhiRahul Gandhiಕಾಂಗ್ರೆಸ್ನರೇಂದ್ರ ಮೋದಿನವದೆಹಲಿರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Nelamangala Lorry Accident
Bengaluru City

ಪಂಚರ್ ಆಗಿ ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ – ಚಾಲಕನ ಎರಡೂ ಕಾಲುಗಳು ಕಟ್

Public TV
By Public TV
14 minutes ago
pahalgam attack from karnataka
Latest

ಪಹಲ್ಗಾಮ್ ನರಮೇಧಕ್ಕೆ 1 ವರ್ಷ – ದಾಳಿಯಲ್ಲಿ ಪ್ರಾಣ ತೆತ್ತ 26 ಮಂದಿ ಯಾರು? – ಸಂಪೂರ್ಣ ಮಾಹಿತಿ ಇಲ್ಲಿದೆ

Public TV
By Public TV
15 minutes ago
pahalgam attack
Latest

ಪಹಲ್ಗಾಮ್‌ ನರಮೇಧಕ್ಕೆ 1 ವರ್ಷ; ಮಾಸದ ಗಾಯ, ನಿಲ್ಲದ ಕಣ್ಣೀರು – ʻಸಿಂಧೂರ’ ಸಾಂತ್ವನ

Public TV
By Public TV
36 minutes ago
Raichur Rain
Districts

ರಾಯಚೂರಿನಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವು – ತೆಂಗಿನ ಮರ ಸುಟ್ಟು ಭಸ್ಮ

Public TV
By Public TV
38 minutes ago
Immunotherapy Keytruda
Health

ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಇಮ್ಯುನೋಥೆರಪಿ ಹಾಗೂ ಕೀಟ್ರೂಡಾ ಪಾತ್ರವೇನು? ವೆಚ್ಚವೆಷ್ಟು?

Public TV
By Public TV
49 minutes ago
Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?