Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

Waqf Act| ಹಿಂದೂಗಳು ಸಲ್ಲಿಸಿದಾಗ ಹೈಕೋರ್ಟ್‌ಗೆ ಹೋಗಿ ಎಂದಿತ್ತು – ಸುಪ್ರೀಂ ವಿಚಾರಣೆಗೆ ಮಾನದಂಡ ಏನು?- ವಕೀಲ ವಿಷ್ಣು ಶಂಕರ್‌ ಜೈನ್‌

Public TV
Last updated: April 17, 2025 4:55 pm
Public TV
Share
2 Min Read
Vishnu Shankar Jain
SHARE

ನವದೆಹಲಿ: ವಕ್ಫ್‌ ಕಾಯ್ದೆಯ (Waqf Act) ಬಗ್ಗೆ ಸಲ್ಲಿಸಲಾಗಿದ್ದ ಎಲ್ಲಾ ಅರ್ಜಿಗಳನ್ನು ವಿಚಾರಣೆ ನಡೆಸುತ್ತಿರುವ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ (Supreme Court) ಅರ್ಜಿ ವಿಚಾರಣೆಗೆ ಮಾನದಂಡ ಏನು ಎಂದು ವಕೀಲ ವಿಷ್ಣು ಶಂಕರ್‌ ಜೈನ್‌ (Vishnu Shankar Jain) ಪ್ರಶ್ನಿಸಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಅವರು, ಹಿಂದೂಗಳು (Hindu) ಈ ಹಿಂದೆ ವಕ್ಫ್‌ ಮಂಡಳಿಯ ಬಗ್ಗೆ ಅರ್ಜಿ ಸಲ್ಲಿಸಿದಾಗ ಸುಪ್ರೀಂ ಕೋರ್ಟ್‌ ಇಲ್ಲಿ ಯಾಕೆ ನೇರವಾಗಿ ಅರ್ಜಿ ಸಲ್ಲಿಸಿದ್ದೀರಿ. ಹೈಕೋರ್ಟ್‌ಗೆ (High Court) ಹೋಗಿ ಎಂದು ಸೂಚಿಸಿತ್ತು. ವಿವಿಧ ಹೈಕೋರ್ಟ್‌ಗಳಲ್ಲಿ 140 ಕ್ಕೂ ಹೆಚ್ಚು ಅರ್ಜಿಗಳು ದಾಖಲಾಗಿದ್ದರೂ ನಮಗೆ ಯಾವುದೇ ಮಧ್ಯಂತರ ಪರಿಹಾರ ಸಿಕ್ಕಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ

#WATCH | Delhi | Advocate Vishnu Shankar Jain says, “When we filed a petition in the Supreme Court regarding the Waqf board, the Court asked us why we came directly to the Supreme Court and suggested that we should go to the High Courts, and we didn’t get any interim relief even… pic.twitter.com/jw2AfuWCvO

— ANI (@ANI) April 17, 2025


ಈಗ ಸುಪ್ರೀಂ ಕೋರ್ಟ್‌ಗೆ ಬೇರೆ ಬೇರೆ ಅರ್ಜಿಗಳು ಸಲ್ಲಿಕೆಯಾಗುತ್ತಿದೆ ಮತ್ತು ಅವುಗಳ ವಿಚಾರಣೆ ಸಹ ನಡೆಸುತ್ತಿದೆ. ಅಷ್ಟೇ ಅಲ್ಲದೇ ಮಧ್ಯಂತರ ಆದೇಶಕ್ಕೆ ಸಂಬಂಧಿಸಿದ ವಿಷಯಗಳನ್ನು ಸಹ ಹೇಳಿದೆ. ಕಳೆದ 13 ವರ್ಷಗಳಿಂದ ಹಿಂದೂ ದೇವಾಲಯಗಳ ಸ್ವಾಧೀನಕ್ಕೆ ಸಂಬಂಧಿಸಿದಂತೆ 4 ರಾಜ್ಯಗಳ ಹಿಂದೂಗಳ ದತ್ತಿ ಕಾಯ್ದೆಯ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಇತ್ತೀಚೆಗೆ ಈ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್‌ ನಡೆಸಬೇಕು. ಅಂತಹ ಪ್ರಕರಣಗಳನ್ನು ನಾವು ವಿಚಾರಣೆ ಯಾಕೆ ನಡೆಸಬೇಕು ಎಂದು ಸುಪ್ರೀಂ ಪ್ರಶ್ನಿಸಿತ್ತು ಎಂದರು.

ನನ್ನ ಸಲಹೆಯೆಂದರೆ ವಕ್ಫ್ ತಿದ್ದುಪಡಿ ಕಾಯ್ದೆಗೆ ಸಂಬಂಧಿಸಿದಂತೆ ದೇಶದಲ್ಲಿರುವ ಎಲ್ಲಾ ಪ್ರಕರಣಗಳನ್ನು ಒಂದೇ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸಬೇಕು. ಇದಕ್ಕಾಗಿ 6 ತಿಂಗಳೊಳಗೆ ಪ್ರಕರಣಗಳನ್ನು ಆಲಿಸಲು ಸಾಂವಿಧಾನಿಕ ಪೀಠವನ್ನು ರಚಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ರೀಲ್ಸ್ ಕೇಸ್: ನಿನ್ನೆ ಜೈಲು ಪಾಲು – ಇಂದು ರಜತ್‌ಗೆ ಜಾಮೀನು

ಬುಧವಾರ ಸುಪ್ರೀಂನಲ್ಲಿ  ನಡೆದ ವಿಚಾರಣೆ ವೇಳೆ ವಕೀಲ ಅಭಿಷೇಕ್ ಮನು ಸಿಂಗ್ವಿ, ಕಾಯ್ದೆಯು ದೇಶಾದ್ಯಂತ ವಕ್ಫ್ ಆಸ್ತಿಗಳ ಮೇಲೆ ಪರಿಣಾಮ ಬೀರುತ್ತದೆ. ಈ ಪ್ರಕರಣವನ್ನು ಹೈಕೋರ್ಟ್‌ಗೆ ವರ್ಗಾಯಿಸಬಾರದು. ಸುಪ್ರೀಂ ಕೋರ್ಟ್‌ನಲ್ಲಿಯೇ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದ್ದರು.

ಅಯೋಧ್ಯೆ ಪ್ರಕರಣದಲ್ಲಿ ವಿಷ್ಣು ಶಂಕರ್‌ ಜೈನ್‌ ಮತ್ತು ಅವರ ತಂದೆ ಅರ್ಜಿದಾರರ ವಾದಿಸಿದ್ದರು. ಜ್ಞಾನವಾಪಿ ಮಸೀದಿ-ಕಾಶಿ ವಿಶ್ವನಾಥ ದೇವಸ್ಥಾನ, ಕೃಷ್ಣಜನ್ಮಭೂಮಿ-ಶಾಹಿ ಈದ್ಗಾ (ಮಥುರಾ) ಮತ್ತು ಸಂಭಾಲ್ ವಿವಾದದಲ್ಲಿ ಹಿಂದೂ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದಾರೆ.

TAGGED:high courthindumuslimSuprme CourtWaqf Actವಕ್ಫ್‌ ಕಾಯ್ದೆಸುಪ್ರೀಂ ಕೋರ್ಟ್ಹಿಂದೂಹೈಕೋರ್ಟ್
Share This Article
Facebook Whatsapp Whatsapp Telegram

Cinema News

Jaym Ravi Kenisha
ಪ್ರೇಯಸಿ ಜೊತೆ ಜಯಂ ರವಿ ಮ್ಯಾಚಿಂಗ್ ಮ್ಯಾಚಿಂಗ್!
Cinema Latest South cinema Top Stories
jasmin jaffar
ಗುರುವಾಯೂರು ದೇವಾಲಯದ ಕೊಳದಲ್ಲಿ ಕಾಲು ತೊಳೆದ ಜಾಸ್ಮಿನ್ ಜಾಫರ್ – ಭುಗಿಲೆದ್ದ ಆಕ್ರೋಶ
Cinema Latest Top Stories
sudeep 1 4
ಸುದೀಪ್ ಹುಟ್ಟುಹಬ್ಬಕ್ಕೆ `ಬಿಗ್’ ಸರ್‌ಪ್ರೈಸ್
Cinema Latest Sandalwood Top Stories
Farah Khan
ರಿಷಿಕೇಶದಲ್ಲಿ ಗಂಗಾರತಿ ಮಾಡಿದ ಫರ‍್ಹಾ ಖಾನ್
Bollywood Cinema Latest Top Stories
vijayalakshmi darshan 1
ದರ್ಶನ್ ಜೊತೆಗಿನ ಫೋಟೋ ಪೋಸ್ಟ್ ಮಾಡಿರುವ ವಿಜಯಲಕ್ಷ್ಮಿ
Cinema Latest Sandalwood Top Stories

You Might Also Like

Banu Mushtaq
Districts

ಚಾಮುಂಡೇಶ್ವರಿ ತಾಯಿ ನನ್ನನು ಕರಸಿಕೊಳ್ಳುತ್ತಿದ್ದಾರೆ: ಬಾನು ಮುಷ್ತಾಕ್‌

Public TV
By Public TV
6 minutes ago
VIJAY NIRANI
Court

ಮಾಜಿ ಸಚಿವ ಮುರುಗೇಶ್‌ ನಿರಾಣಿ ಪುತ್ರನ ವಿರುದ್ಧ ತನಿಖೆಗೆ ಸುಪ್ರೀಂ ಸೂಚನೆ

Public TV
By Public TV
12 minutes ago
anna bhagya free rice BPL Card 4
Districts

ಗಂಗಾವತಿ | ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಾಟ ಯತ್ನ – ಗೋಡೌನ್‌ನ ಮ್ಯಾನೇಜರ್ ಅಮಾನತು

Public TV
By Public TV
18 minutes ago
Tungarathi 1
Districts

ತುಂಗಭದ್ರ ತಟದಲ್ಲಿ ವಿಜೃಂಭಣೆಯಿಂದ ಜರುಗಿದ ಆರತಿ ಮಹೋತ್ಸವ

Public TV
By Public TV
19 minutes ago
tigers death case accused chamarajanagara
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ವಿಷವಿಕ್ಕಿ 5 ಹುಲಿಗಳ ಸಾವು ಕೇಸ್:‌ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Public TV
By Public TV
43 minutes ago
veerendra puppy 2 1
Bengaluru City

ತನಿಖೆಗೆ ಅಸಹಕಾರ – ಇಡಿಗೆ ತಲೆ ನೋವಾದ ವೀರೇಂದ್ರ ಪಪ್ಪಿ

Public TV
By Public TV
56 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?