Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Bengaluru City

Waqf Land Row | ರೈತರಿಗೆ ನೀಡಿರುವ ನೋಟಿಸ್‌ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

Public TV
Last updated: November 2, 2024 2:17 pm
Public TV
Share
2 Min Read
Waqf land row Siddaramaiah 3
SHARE

ಬೆಂಗಳೂರು: ವಕ್ಫ್‌ ವಿಚಾರದಲ್ಲಿ ರೈತರಿಗೆ (Farmers) ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಇಂದು ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಮತ್ತು ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚಿಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು, ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು. ಇದನ್ನೂ ಓದಿ: ರಾಜ್ಯದಲ್ಲಿ ನಿಲ್ಲದ ವಕ್ಫ್ ಅವಾಂತರ – ಹಿಂದೂ ಅಷ್ಟೇ ಅಲ್ಲ, ಮುಸ್ಲಿಮರ ಪಹಣಿಯಲ್ಲೂ ವಕ್ಫ್!

Waqf land row Siddaramaiah 2

ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು, ವಕ್ಫ್‌ ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಆ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ.

ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮುಖ್ಯಮಂತ್ರಿಯವರು ವಿನಂತಿ ಮಾಡಿದರು. ಜೊತೆಗೆ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದರು.

ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

Waqf land row Siddaramaiah 1

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು :
1. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.
2. ರೈತರು ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌
3. ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು.

TAGGED:congresskarnatakasiddaramaiahಕರ್ನಾಟಕಕಾಂಗ್ರೆಸ್ವಕ್ಫ್‌ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Love Mocktail
Toxic ಪೋಸ್ಟ್‌ಪೋನ್‌ ಬಳಿಕ ಲವ್ ಮಾಕ್ಟೇಲ್-3 ರಿಲೀಸ್ ಡೇಟ್ ಬದಲು
Cinema Latest Sandalwood Top Stories
Rashmika Mandanna Vijay Deverakonda 1
ರಶ್ಮಿಕಾ ರಿಸೆಪ್ಷನ್ ಸೀರೆಯಲ್ಲಿ ಕನ್ನಡದ ಕಂಪು – ಗಂಡಭೇರುಂಡ, ಕೊಡವರ ಒಡಿಕತ್ತಿ ಕಸೂತಿ
Cinema Latest South cinema
Krishna Rukku
ಪ್ರೀತಿ, ಸೇಡು ಮತ್ತು ವಿಧಿ, ಗೆಲುವುಗಳ ಮಿಶ್ರಣ `ಕೃಷ್ಣ ರುಕ್ಕು’ ಸೀರಿಯಲ್
Cinema Latest Top Stories TV Shows
rashmika vijay dkshivakumar 1
ವಿಜಯ್, ರಶ್ಮಿಕಾ ಆರತಕ್ಷತೆಗೆ ತೆರಳಿ ಶುಭಕೋರಿದ ಡಿಕೆ ಶಿವಕುಮಾರ್
Cinema Latest Top Stories

You Might Also Like

Siddaramaiah HD Kumaraswamy
Bengaluru City

ಒಳ ಮೀಸಲಾತಿ ಗೊಂದಲ ಇತ್ಯರ್ಥ ಮಾಡೋಕೆ ಎಷ್ಟು ವರ್ಷ ಬೇಕು – ಸಿದ್ದರಾಮಯ್ಯಗೆ ಹೆಚ್‌ಡಿಕೆ ಪ್ರಶ್ನೆ

Public TV
By Public TV
15 minutes ago
india condoles death of irans supreme leader ayatollah ali khamenei
Latest

ಖಮೇನಿ ಸಾವು – ಸಂತಾಪ ಸೂಚಿಸಿದ ಭಾರತ ಸರ್ಕಾರ

Public TV
By Public TV
15 minutes ago
Dharwad Big twist in hit and run case It was intentional murder
Crime

ಧಾರವಾಡ | ಹಿಟ್‌ & ರನ್‌ ಕೇಸ್‌ಗೆ ಬಿಗ್‌ ಟ್ವಿಸ್ಟ್‌ – ಬಸ್‌ನ ಡ್ಯಾಶ್‌ ಕ್ಯಾಮೆರಾದಿಂದ ಕೊಲೆ ರಹಸ್ಯ ಬಯಲು

Public TV
By Public TV
35 minutes ago
Arjun Tendulkar
Cricket

ವೈವಾಹಿಕ ಜೀವನಕ್ಕೆ ಕಾಲಿಟ್ಟ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್

Public TV
By Public TV
52 minutes ago
Strait of Hormuz
Latest

ಅಮೆರಿಕ, ಇಸ್ರೇಲ್‌, ಯುರೋಪ್‌ ಹಡಗುಗಳಿಗೆ ಮಾತ್ರ ಹಾರ್ಮುಜ್ ಜಲಸಂಧಿ ಬಂದ್‌: ಇರಾನ್‌

Public TV
By Public TV
53 minutes ago
Narendra Modi
Latest

ಯಾವುದೇ ಸಮಸ್ಯೆಗೆ ಮಿಲಿಟರಿ ಸಂಘರ್ಷಗಳು ಪರಿಹಾರವಲ್ಲ: ಮೋದಿ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?