Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಎಲ್ಲಾ ಕ್ರೀಡಾಕೂಟಗಳ ಬಹಿಷ್ಕಾರದ ಎಚ್ಚರಿಕೆ – ಬೇಡಿಕೆ ಈಡೇರಿಕೆಗಾಗಿ ದೈಹಿಕ ಶಿಕ್ಷಕರ ಪ್ರತಿಭಟನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಎಲ್ಲಾ ಕ್ರೀಡಾಕೂಟಗಳ ಬಹಿಷ್ಕಾರದ ಎಚ್ಚರಿಕೆ – ಬೇಡಿಕೆ ಈಡೇರಿಕೆಗಾಗಿ ದೈಹಿಕ ಶಿಕ್ಷಕರ ಪ್ರತಿಭಟನೆ

Bengaluru City

ರಾಜ್ಯದಲ್ಲಿ ಎಲ್ಲಾ ಕ್ರೀಡಾಕೂಟಗಳ ಬಹಿಷ್ಕಾರದ ಎಚ್ಚರಿಕೆ – ಬೇಡಿಕೆ ಈಡೇರಿಕೆಗಾಗಿ ದೈಹಿಕ ಶಿಕ್ಷಕರ ಪ್ರತಿಭಟನೆ

Public TV
Last updated: August 29, 2024 1:25 pm
Public TV
Share
2 Min Read
Freedom Park Protest
SHARE

– ಶಿಕ್ಷಕರು, ದೈಹಿಕ ಶಿಕ್ಷಕರ ಮಧ್ಯೆ ತಾರತಮ್ಯ ಯಾಕೆ?
– ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ

ಬೆಂಗಳೂರು: ಸಮಾನ ವೇತನ, ಸಮಾನ ವಿದ್ಯಾರ್ಹತೆ ಹಾಗೂ ಒಂದೇ ನೇಮಕಾತಿ ವಿಧಾನವಿದ್ದರೂ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ (Physical Education Teachers) ಮಧ್ಯೆ ತಾರತಮ್ಯ ಧೋರಣೆ ಮಾಡಲಾಗುತ್ತಿದೆ ಎಂದು ರಾಜ್ಯ ಮಟ್ಟದ ದೈಹಿಕ ಶಿಕ್ಷಕರ ಸಂಘಟನೆ ಅಧ್ಯಕ್ಷ ಚೌಡಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಫ್ರೀಡಂ ಪಾರ್ಕ್‌ನಲ್ಲಿ ದೈಹಿಕ ಶಿಕ್ಷಕರ ಸಂಘದಿಂದ ರಾಜ್ಯ ಮಟ್ಟದ ಧರಣಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಜೊತೆಯಲ್ಲಿ ಒಂದು ದಿನದ ಸಾಂಕೇತಿಕ ಧರಣಿಯನ್ನು ಹಮ್ಮಿಕೊಂಡಿದ್ದೇವೆ. ಧೋರಣೆಯನ್ನು ಖಂಡಿಸಿ ಧರಣಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಯ ದೈಹಿಕ ಶಿಕ್ಷಕರು ಭಾಗಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಹಿಂಡಲಗಾ ಜೈಲಿನ ಅತಿ ಭದ್ರತಾ ವಿಭಾಗಕ್ಕೆ ಪ್ರದೂಷ್ ಶಿಫ್ಟ್: ವಿ.ಕೃಷ್ಣಮೂರ್ತಿ

Freedom Park Protest 1ಪ್ರೊ.ಎಲ್.ಆರ್ ವೈದ್ಯನಾಥ್ (Prof. L.R Vaidyanath) ವರದಿಯ ಅನ್ವಯ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರಾಗಿ ಪರಿಗಣಿಸಿದ್ದರೂ, ಮುಖ್ಯ ಶಿಕ್ಷಕರ ಮುಂಬಡ್ತಿ ಸೇರಿದಂತೆ ಸಹ ಶಿಕ್ಷಕರಿಗೆ ಸಿಗುವ ಸೌಲಭ್ಯಗಳನ್ನು ಜಾರಿಗೊಳಿಸಲು ಇಲಾಖೆಯ ಅಧಿಕಾರಿಗಳು ವಿಳಂಬ ಧೋರಣೆ ಮಾಡಿರುವುದನ್ನು ಈ ಧರಣಿಯ ಮೂಲಕ ತೋರಿಸುತ್ತೇವೆ ಎಂದು ಆಗ್ರಹಿಸಿದ್ದಾರೆ.

ಈಗಾಗಲೇ ಹಲವಾರು ಬಾರಿ ಮನವಿ ಸಲ್ಲಿಸಲಾಗಿದೆ. ಸರ್ಕಾರದ ಗಮನಕ್ಕೆ ತಂದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯಾರ್ಥಿಗಳಿಗೆ ತೊಂದರೆ ಆಗದೆ ಇರಲಿ ಎನ್ನವ ಕಾರಣಕ್ಕೆ ಕಣ್ಣಿಗೆ ಕಪ್ಪು ಪಟ್ಟಿಯನ್ನು ಕಟ್ಟಿಕೊಂಡು ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದೇವೆ. ನಮ್ಮ ಬೇಡಿಕೆ ಈಡೇರಲಿಲ್ಲ ಅಂದರೆ ರಾಜ್ಯದಲ್ಲಿ ಎಲ್ಲಾ ಕ್ರೀಡಾಕೂಟಗಳನ್ನು ಬಹಿಷ್ಕರಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ: ಜೀವನ ಸಂಗಾತಿಯನ್ನು ಪರಿಚಯಿಸಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ರಂಜನಿ ರಾಘವನ್

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಶಾಸಕರು ಮತ್ತು ಹಲವು ಸಚಿವರು ಪ್ರತಿ ಬಾರಿ ಅಧಿವೇಶನಗಳಲ್ಲಿ ಚರ್ಚೆ ಮಾಡಿದ್ದಾರೆ. ಆದೇಶಗಳನ್ನು ನೀಡಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿಸಿದ್ದಾರೆ ಆದರೆ ಇದುವರೆಗೂ ಇಲಾಖೆಯಲ್ಲಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಿಲ್ಲ. ಶೀಘ್ರವಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸುತ್ತೇವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ. ಚಂದ್ರಶೇಖರ್, ಖಜಾಂಚಿ ಡಿ.ವಿ ಬಾಲರಾಜ್, ಕಾರ್ಯಾಧ್ಯಕ್ಷ ಪಿ.ಡಿ ಕಾಗೋಡ್ ಎಚ್ಚರಿಕೆ ಗಂಟೆಯನ್ನು ಬಾರಿಸಿದ್ದಾರೆ.

TAGGED:bengalurufreedom parkPhysical Education TeachersProf. LR Vaidyanathprotestದೈಹಿಕ ಶಿಕ್ಷಕರುಧರಣಿಪ್ರೊ.ಎಲ್.ಆರ್ ವೈದ್ಯನಾಥ್ಫ್ರೀಡಂ ಪಾರ್ಕ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
37 minutes ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
44 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
52 minutes ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
1 hour ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?