Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸ್‌ ಅಧಿಕಾರಿಯಿಂದ 5 ತಿಂಗಳಲ್ಲಿ 4 ಬಾರಿ ರೇಪ್‌ – ಅಂಗೈನಲ್ಲಿ ಡೆತ್‌ ನೋಟ್‌ ಬರೆದು ಮಹಾರಾಷ್ಟ್ರ ವೈದ್ಯೆ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪೊಲೀಸ್‌ ಅಧಿಕಾರಿಯಿಂದ 5 ತಿಂಗಳಲ್ಲಿ 4 ಬಾರಿ ರೇಪ್‌ – ಅಂಗೈನಲ್ಲಿ ಡೆತ್‌ ನೋಟ್‌ ಬರೆದು ಮಹಾರಾಷ್ಟ್ರ ವೈದ್ಯೆ ಆತ್ಮಹತ್ಯೆ

Crime

ಪೊಲೀಸ್‌ ಅಧಿಕಾರಿಯಿಂದ 5 ತಿಂಗಳಲ್ಲಿ 4 ಬಾರಿ ರೇಪ್‌ – ಅಂಗೈನಲ್ಲಿ ಡೆತ್‌ ನೋಟ್‌ ಬರೆದು ಮಹಾರಾಷ್ಟ್ರ ವೈದ್ಯೆ ಆತ್ಮಹತ್ಯೆ

Public TV
Last updated: October 24, 2025 4:40 pm
Public TV
Share
2 Min Read
Doctor Suicide
SHARE

ಮುಂಬೈ: ಸತಾರಾದ (Satara) ಉಪ ಜಿಲ್ಲಾ ಆಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆಯೊಬ್ಬರ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ವೊಬ್ಬರು (Police inspector) ಆಕೆ ಮೇಲೆ 5 ತಿಂಗಳಲ್ಲಿ 4 ಬಾರಿ ಅತ್ಯಾಚಾರ ಎಸಗಿದ್ದಾರೆ ಅನ್ನೋದು ಆಕೆಯ ಅಂಗೈನಲ್ಲಿದ್ದ 7 ಸಾಲಿನ ಡೆತ್‌ನೋಟ್‌ನಿಂದ ಗೊತ್ತಾಗಿದೆ.

ಹೌದು. ವೈದ್ಯರು ಮತ್ತು ಜಿಲ್ಲಾ ಪೊಲೀಸರ ನಡುವೆ ವೈದ್ಯಕೀಯ ಪರೀಕ್ಷೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಮಧ್ಯೆ ಘಟನೆ ಸಂಭವಿಸಿದೆ. ಫಾಲ್ಟನ್‌ ಉಪ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯೆ ಕೈಮೇಲೆ ತಮಗಾದ ಕಿರುಕುಳದ ಬಗ್ಗೆ ಬರೆದುಕೊಂಡಿದ್ದಾರೆ. ಎಸ್‌ಐ ಗೋಪಾಲ್ ಬದ್ನೆ ತನಗೆ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಪೊಲೀಸರ ನಿರಂತರ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: Kurnool Bus Fire | ಸೂರ್ಯೋದಯಕ್ಕೂ ಮುನ್ನ ಸಾವಿನ ಮನೆ ಕದ ತಟ್ಟಿದ ಸುಂದರ ಕುಟುಂಬ

ಪ್ರಾಥಮಿಕ ಮಾಹಿತಿಯ ಪ್ರಕಾರ, ಮೃತ ವೈದ್ಯೆ (Woman Doctor) ಕಳೆದ ಕೆಲ ತಿಂಗಳಿನಿಂದ ಪೊಲೀಸರು ಮತ್ತು ಆರೋಗ್ಯ ಇಲಾಖೆಯ ನಡುವಿನ ವಿವಾದದಲ್ಲಿ ಸಿಲುಕಿದ್ದರು. ಇದರಿಂದ ವೈದ್ಯೆ ವಿರುದ್ಧ ಇಲಾಖಾ ಹಂತದ ವಿಚಾರಣೆ ಕೂಡ ಆರಂಭಿಸಲಾಗಿತ್ತು. ಈ ಮಧ್ಯೆ ಸಂತ್ರಸ್ತೆ ತಮ್ಮ ಹಿರಿಯ ಅಧಿಕಾರಿಯನ್ನ ಸಂಪರ್ಕಿಸಿ, ತನ್ನ ಮೇಲೆ ಅನ್ಯಾಯವಾಗುತ್ತಿದೆ. ಈ ದೌರ್ಜನ್ಯ ನಿಲ್ಲಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದರು. ಆದಾಗ್ಯೂ ಕಿರುಕುಳ ಮುಂದುವರಿದ ಹಿನ್ನೆಲೆ ಅಂಗೈನಲ್ಲಿ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತನ್ನ ಅಂಗೈಯಲ್ಲಿರುವ ಡೆತ್‌ನೋಟ್‌ ಅಲ್ಲದೇ, ಸಂತ್ರಸ್ತೆ ಕಳೆದ ಜೂನ್ 19 ರಂದೇ ಫಾಲ್ಟನ್ ಉಪ-ವಿಭಾಗೀಯ ಕಚೇರಿಯ ಡಿಎಸ್ಪಿಗೆ ಬರೆದ ಪತ್ರದಲ್ಲೂ ಇದೇ ರೀತಿಯ ಆರೋಪಗಳನ್ನ ಮಾಡಿದ್ದರಂತೆ. ಫಾಲ್ಟನ್ ಗ್ರಾಮೀಣ ಪೊಲೀಸ್ ಇಲಾಖೆಯ ಎಸ್‌ಐ ಗೋಪಾಲ್‌ ಬದ್ನೆ, ಉಪ-ವಿಭಾಗೀಯ ಪೊಲೀಸ್ ಇನ್ಸ್‌ಪೆಕ್ಟರ್ ಪಾಟೀಲ್ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಲಾಡ್‌ಪುತ್ರೆ ವಿರುದ್ಧ ಕಿರುಕುಳದ ಆರೋಪ ಹೊರಿಸಿ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದರು ಎಂದು ವರದಿಯಾಗಿದೆ. ಇದನ್ನೂ ಓದಿ: ಐಸಿಸ್‌ ಮಾಡ್ಯೂಲ್‌ ಭೇದಿಸಿದ ದೆಹಲಿ ಪೊಲೀಸ್‌ – ಇಬ್ಬರು ಶಂಕಿತ ಭಯೋತ್ಪಾದಕರು ಅರೆಸ್ಟ್‌

ʻನನ್ನ ಸಾವಿಗೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಗೋಪಾಲ್‌ ಬದ್ನೆ ಸೇರಿ ಮೂವರು ಕಾರಣ. ಗೋಪಾಲ್‌ ಬದ್ನೆ ನನ್ನ ಮೇಲೆ ನಾಲ್ಕು ಬಾರಿ ಅತ್ಯಾಚಾರ ಮಾಡಿದ್ದಾರೆ. 5 ತಿಂಗಳಿಗೂ ಹೆಚ್ಚು ಕಾಲ ಮಾನಸಿಕ, ದೈಹಿಕ ಕಿರುಕುಳ ನೀಡಿದ್ದಾರೆʼ ಅಂತ ಆರೋಪಿಸಿದ್ದಾರೆ.

ಘಟನೆ ಬಳಿಕ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌ ಅವರ ಆದೇಶದ ಮೇರೆಗೆ ಆರೋಪಿ ಪೊಲೀಸ್‌ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಅತ್ತ ಮಹಾರಾಷ್ಟ್ರ ರಾಜ್ಯ ಮಹಿಳಾ ಆಯೋಗ ಕೂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಪೊಲೀಸರ ತನಿಖೆಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: ಭೀಕರ ದುರಂತಕ್ಕೆ 20 ಬಲಿ – ಬೆಂಗಳೂರಿಗೆ ಬರುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿದ್ದು ಹೇಗೆ? ಬೈಕ್‌ ಗುದ್ದಿದ್ದಾಗ ಏನಾಯ್ತು?

ಸದ್ಯ ವೈದ್ಯೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

TAGGED:devendra fadnavisGopal BadnemaharashtraPhaltan HospitalPolice InspectorWoman Doctor
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
42 seconds ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
3 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
19 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
25 minutes ago
Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
33 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
55 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?