Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮರಕ್ಕೆ ಡಿಕ್ಕಿ ಹೊಡೆದ ಪ್ರವಾಸಿ ಬಸ್-40 ಮಂದಿಗೆ ಗಾಯ

Public TV
Last updated: April 10, 2018 1:10 pm
Public TV
Share
0 Min Read
Mumbai Accident
SHARE

ಮುಂಬೈ: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, 40 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ವಾಸೀಂ ಬಳಿ ಮಾಲೇಗಾಂವ್ ಗ್ರಾಮದಲ್ಲಿ ನಡೆದಿದೆ.

ಬಸ್ ಅಕೋಲಾದಿಂದ ಪುಸ್ಗಾ ನಗರಕ್ಕೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಒಣಗಿದ ಮರವೊಂದಕ್ಕೆ ಡಿಕ್ಕಿ ಹೊಡೆದಿದೆ. ವೇಗದಿಂದ ಬಂದಿದ್ದರಿಂದ ಬಸ್ ಮುಂಭಾಗವೆಲ್ಲಾ ನಜ್ಜುಗುಜ್ಜಾಗಿದೆ.

ಬಸ್ ಅಪಘಾತಕ್ಕೊಳಾಗುತ್ತಿದ್ದಂತೆ ಸ್ಥಳೀಯರು ಪ್ರವಾಸಿಗರನ್ನ ರಕ್ಷಣೆ ಮಾಡಿ, ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಎಲ್ಲ ಪ್ರವಾಸಿಗರು ಸುರಕ್ಷಿತವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಅಂತಾ ವರದಿ ಆಗಿದೆ.

40 people injured after a bus rammed into a tree in Maharashtra's Akola pic.twitter.com/rWE2diT56I

— ANI (@ANI) April 9, 2018

TAGGED:accidentbusPublic TVtreeಅಪಘಾತಪಬ್ಲಿಕ್ ಟಿವಿಬಸ್ಮರ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
3 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
3 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
4 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
5 hours ago

You Might Also Like

DK Shivakumar 6
Bengaluru City

ಅಹಮದಾಬಾದ್ ವಿಮಾನ ಪತನ ದುರದುಷ್ಟಕರ ಘಟನೆ: ಡಿ.ಕೆ ಶಿವಕುಮಾರ್

Public TV
By Public TV
15 minutes ago
Ahmedabad Planecrash
Latest

ʻಮೇ ಡೇʼ – ವಿಮಾನ ಪತನಕ್ಕೂ ಮುನ್ನ ಎಟಿಸಿಗೆ ಪೈಲಟ್‌ ಕೊಟ್ಟ ಕೊನೆಯ ಸಂದೇಶ

Public TV
By Public TV
3 minutes ago
Boeing 787 air india dreamliner
Latest

ಏರ್‌ ಇಂಡಿಯಾ ವಿಮಾನ ಪತನ – ಏನಿದು ಬ್ಲ್ಯಾಕ್‌ಬಾಕ್ಸ್‌,? ಬೆಂಕಿಯಲ್ಲಿ ಸುಟ್ಟು ಹೋಗಲ್ಲ ಯಾಕೆ?

Public TV
By Public TV
5 minutes ago
Air India Crash CM Siddaramaiah
Bengaluru City

ಏರ್‌ ಇಂಡಿಯಾ ವಿಮಾನ ದುರಂತ – ಸಂತಾಪ ಸೂಚಿಸಿದ ಸಿದ್ದರಾಮಯ್ಯ

Public TV
By Public TV
7 minutes ago
Ahmedabad Air India Air Crash
Latest

ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ – 110 ಪ್ರಯಾಣಿಕರು ಸಾವು

Public TV
By Public TV
22 minutes ago
Air India Flight Crash
Latest

ವಿಮಾನ ಪತನ | ಪ್ರಯಾಣಿಕರ ಕುಟುಂಬಸ್ಥರಿಗೆ ಧೈರ್ಯ ತುಂಬಿದ ವಿಮಾನಯಾನ ಸಚಿವ

Public TV
By Public TV
23 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?