Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ನೆಲ ಗುಡಿಸಿದ ದ್ರೌಪದಿ ಮುರ್ಮು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ನೆಲ ಗುಡಿಸಿದ ದ್ರೌಪದಿ ಮುರ್ಮು

Latest

ಪ್ರಾರ್ಥನೆ ಸಲ್ಲಿಸುವ ಮೊದಲು ದೇವಸ್ಥಾನದ ನೆಲ ಗುಡಿಸಿದ ದ್ರೌಪದಿ ಮುರ್ಮು

Public TV
Last updated: June 22, 2022 11:16 am
Public TV
Share
1 Min Read
Droupadi Murmu
SHARE

ಭುವನೇಶ್ವರ್: ಬಿಜೆಪಿ ನೇತೃತ್ವದ ಎನ್‍ಡಿಎ ಮುಂಬರುವ ಚುನಾವಣೆಗೆ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ಶಿವನ ದೇವಸ್ಥಾನದ ನೆಲವನ್ನು ಗುಡಿಸುತ್ತಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Droupadi Murmu 1

ದ್ರೌಪದಿ ಮುರ್ಮು ಅವರು ತಮ್ಮ ತವರು ರಾಜ್ಯವಾದ ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ರಾಯರಂಗ್‍ಪುರದಲ್ಲಿರುವ ಶಿವನ ದೇವಾಲಯಕ್ಕೆ ಇಂದು ಭೇಟಿ ಕೊಟ್ಟಿದ್ದಾರೆ. ಈ ವೇಳೆ ದೇವರಿಗೆ ಪ್ರಾರ್ಥನೆ ಸಲ್ಲಿಸುವ ಮೊದಲು ದೇವಾಲಯದ ನೆಲವನ್ನು ಗುಡಿಸಿದ್ದಾರೆ. ಪ್ರಸ್ತುತ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. 

#WATCH | Odisha: NDA's presidential candidate Draupadi Murmu sweeps the floor at Shiv temple in Rairangpur before offering prayers here. pic.twitter.com/HMc9FsVFa7

— ANI (@ANI) June 22, 2022

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಾಷ್ಟ್ರಪತಿ ಅಭ್ಯರ್ಥಿಯನ್ನು ಬಹಿರಂಗಪಡಿಸಿದರು. ಈ ವೇಳೆ ಅವರು, ಒಡಿಸ್ಸಾದ ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತಾರೂಢ ಎನ್‍ಡಿಎ ಅಭ್ಯರ್ಥಿಯಾಗಿ ಹೆಸರಿಸಲಾಗಿದೆ ಎಂದು ಘೋಷಿಸಿದ್ದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ – ಬಿಜೆಪಿಯಿಂದ ಅಭ್ಯರ್ಥಿಯಾಗಿ ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ಆಯ್ಕೆ

Draupadi Murmu 2ʼದ್ರೌಪದಿ ಮುರ್ಮು ಅವರು ಸಮಾಜ ಸೇವೆಗೆ ಮತ್ತು ಬಡವರು, ದೀನದಲಿತರು ಹಾಗೂ ಸಮಾಜದ ಅಂಚಿನಲ್ಲಿರುವವರ ಸಬಲೀಕರಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ. ಅವರು ಶ್ರೀಮಂತ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ನಮ್ಮ ರಾಷ್ಟ್ರದ ಶ್ರೇಷ್ಠ ರಾಷ್ಟ್ರಪತಿಯಾಗುತ್ತಾರೆ ಎಂಬ ವಿಶ್ವಾಸ ನನಗಿದೆʼ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದರು.

Droupadi Murmu 2

ಒಂದು ವೇಳೆ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ, ಇವರೇ ಒಡಿಶಾದ ಮೊದಲ ವ್ಯಕ್ತಿಯಾಗುತ್ತಾರೆ. ಅಲ್ಲದೇ ಭಾರತದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿದ ಮೊದಲ ಬುಡಕಟ್ಟು ಮಹಿಳೆ ಎಂಬ ಖ್ಯಾತಿಗೆ ಪಾತ್ರವಾಗಲಿದ್ದಾರೆ.

Live Tv

TAGGED:Draupadi MurmuODISHApresidenttempleಒಡಿಶಾದೇವಸ್ಥಾನದ್ರೌಪದಿ ಮುರ್ಮುರಾಷ್ಟ್ರಪತಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?