Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
Last updated: April 11, 2026 6:39 pm
Public TV
Share
1 Min Read
Modi Rahul Gandhi
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಮುಖಾಮುಖಿಯಾಗಿದ್ದು, ಸೌಹಾರ್ದಯುತ ಸಂಭಾಷಣೆ ನಡೆಸಿದ ಅಪರೂಪದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇಬ್ಬರೂ ನಾಯಕರು ಸೌಹಾರ್ದಯುತ ರೀತಿಯಲ್ಲಿ ಕೆಲವು ಮಾತುಗಳನ್ನು ವಿನಿಮಯ ಮಾಡಿಕೊಂಡರು. ಪ್ರಧಾನಿ ಮೋದಿ ಮತ್ತು ರಾಹುಲ್‌ ಗಾಂಧಿ ನಡುವಿನ ಸಂಕ್ಷಿಪ್ತ ವಿನಿಮಯವು ನೆಟ್ಟಿಗರಲ್ಲಿ ಕುತೂಹಲ ಹೆಚ್ಚಿಸಿದೆ. ಇದನ್ನೂ ಓದಿ: ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು

What conversation might have taken place between PM Modi and Rahul Gandhi? pic.twitter.com/wbiYqaoInJ

— Desh Ka Verdict (@DeshKaVerdict) April 11, 2026

ಹೌದು. ಸಮಾಜ ಸುಧಾರಕ ಮಹಾತ್ಮ ಜ್ಯೋತಿರಾವ್ ಫುಲೆ ಅವರ 200 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗೌರವ ಸಲ್ಲಿಸಲು ಶನಿವಾರ ಸಂಸತ್ ಸಂಕೀರ್ಣದಲ್ಲಿ (Parliament Complex) ರಾಷ್ಟ್ರೀಯ ಪಕ್ಷಗಳ ನಾಯಕರು ನೆರೆದಿದ್ದರು. ಈ ವೇಳೆ ಅಲ್ಲಿದ್ದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಕೇಂದ್ರ ಸಚಿವರಾದ ಜೆ.ಪಿ ನಡ್ಡಾ ಮತ್ತು ಅರ್ಜುನ್ ರಾಮ್ ಮೇಘವಾಲ್, ರಾಹುಲ್‌ ಗಾಂಧಿ ಮತ್ತು ಇತರರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು. ನಂತರ ವಿಪಕ್ಷ ರಾಹುಲ್‌ ಗಾಂಧಿ ಅವರೊಂದಿಗೆ ಕೆಲಕಾಲ ಸೌಹಾರ್ದಯುತ ಮಾತುಕತೆ ನಡೆಸಿದರು. ಈ ವಿಡಿಯೋ ಈಗ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ಅವರು, ರಾಹುಲ್‌ ಗಾಂಧಿ ಅವರನ್ನ ವಿಚಾರಿಸಿದ್ದರು. ಬಳಿಕ ಶೀಘ್ರ ಗುಣಮುಖರಾಗುವಂತೆ ಶುಭಹಾರೈಸಿದ್ದರು. ಇದನ್ನೂ ಓದಿ: ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

TAGGED:Parliament ComplexPM ModiRahul Gandhiviral videoನರೇಂದ್ರ ಮೋದಿರಾಹುಲ್ ಗಾಂಧಿವೈರಲ್ ವಿಡಿಯೋಸಂಸತ್‌ ಸಂಕೀರ್ಣಸಾಮಾಜಿಕ ಜಾಲತಾಣ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
28 minutes ago
Iran Flight
Latest

ವಿಮಾನದ ಸೀಟಲ್ಲಿ ಮೃತ ವಿದ್ಯಾರ್ಥಿಗಳ ಫೋಟೋ, ರಕ್ತದಲ್ಲಿ ಮಿಂದ ಬ್ಯಾಗ್‌ನೊಂದಿಗೆ ಇಸ್ಲಾಮಾಬಾದ್‌ಗೆ ಬಂದ ಇರಾನ್‌ ನಿಯೋಗ

Public TV
By Public TV
50 minutes ago
Vaibhav Sooryavanshi and virat kohli
Cricket

RCB ವಿರುದ್ಧ ಅಬ್ಬರದ ಬ್ಯಾಟಿಂಗ್ – ವೈಭವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ

Public TV
By Public TV
1 hour ago
Digital Arrest
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Public TV
By Public TV
2 hours ago
Abdul Jabbar
Davanagere

ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Public TV
By Public TV
2 hours ago
leopard brahmavara
Latest

ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?