Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಿಪರಿಯಾಗಿ ಬೇಡಿಕೊಂಡ್ರೂ ಇಬ್ಬರು ಮಹಿಳೆಯರು, ಪುರುಷನಿಗೆ ಮನಬಂದಂತೆ ಥಳಿಸಿದ ಗ್ರಾಮಸ್ಥರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪರಿಪರಿಯಾಗಿ ಬೇಡಿಕೊಂಡ್ರೂ ಇಬ್ಬರು ಮಹಿಳೆಯರು, ಪುರುಷನಿಗೆ ಮನಬಂದಂತೆ ಥಳಿಸಿದ ಗ್ರಾಮಸ್ಥರು!

Latest

ಪರಿಪರಿಯಾಗಿ ಬೇಡಿಕೊಂಡ್ರೂ ಇಬ್ಬರು ಮಹಿಳೆಯರು, ಪುರುಷನಿಗೆ ಮನಬಂದಂತೆ ಥಳಿಸಿದ ಗ್ರಾಮಸ್ಥರು!

Public TV
Last updated: June 6, 2018 11:09 am
Public TV
Share
1 Min Read
RANCHI 1
SHARE

ರಾಂಚಿ: ಇಬ್ಬರು ಮಹಿಳೆಯರು ಮತ್ತು ಪುರುಷನನ್ನು ಹಿಡಿದು ಕೋಲುಗಳಿಂದ ಥಳಿಸಿರುವ ಅಮಾನವೀಯ ಘಟನೆಯೊಂದು ಜಾರ್ಖಂಡ್ ರಾಜ್ಯದ ಬೊಕ್ಯಾರೋದಲ್ಲಿ ನಡೆದಿದೆ.

ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿ ಯುವಕರ ಗುಂಪೊಂದು ಮಹಿಳೆಯರನ್ನು ಸೇರಿಸಿ ಸಾರ್ವಜನಿಕವಾಗಿ ಥಳಿಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೋರ್ವ ಘಟನೆಯನ್ನು ತನ್ನ ಮೊಬೈಲ್‍ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ.

ಗ್ರಾಮದ ಸ್ವಯಂ ಸೇವಕರ ಗುಂಪೊಂದು ಈ ಕೃತ್ಯ ನಡೆಸಿದ್ದು, ಮೂವರನ್ನು ಮನಬಂದಂತೆ ಕೋಲುಗಳಿಂದ ಥಳಿಸಿದ್ದಾರೆ. ಹಲ್ಲೆ ನಡೆಸಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ.

#WATCH: A couple beaten up by unknown people in Jharkhand's Bokaro. The man and woman were beaten up in suspicion of a love affair. Police says, 'We are investigation the matter. The culprits will be arrested soon'. pic.twitter.com/SdA72POGGn

— ANI (@ANI) June 5, 2018

ವಿಡಿಯೋದಲ್ಲಿ ಏನಿದೆ?:
ಪುರುಷ ಮತ್ತು ಇಬ್ಬರು ಮಹಿಳೆಯರನ್ನು ಯುವಕರು ಥಳಿಸಿದ್ದಾರೆ. ಮೊದಲಿಗೆ ವ್ಯಕ್ತಿಯನ್ನು ಕೋಲಿನಿಂದ ಮನಬಂದಂತೆ ಥಳಿಸಿದ್ದಾರೆ. ನಂತರ ಮಹಿಳೆಯ ಮೇಲೆಯೂ ಹಲ್ಲೆ ನಡೆಸಿದ್ದಾರೆ. ಕೊನೆಗೆ ಸ್ಥಳದಲ್ಲಿದ್ದ ಇನ್ನೋರ್ವ ಮಹಿಳೆಯನ್ನು ಒಬ್ಬಾತ ಬಿಗಿಯಾಗಿ ಹಿಡಿದುಕೊಂಡ್ರೆ, ಇನ್ನೊಬ್ಬ ಕೋಲಿನಿಂದ ಆಕೆಯ ಹಿಂಭಾಗಕ್ಕೆ ಹೊಡೆಯುತ್ತಾನೆ. ಸುತ್ತಲೂ ಜನರಿದ್ದರೂ ಯಾರು ಸಹ ಮಹಿಳೆಯರ ರಕ್ಷಣೆ ಮುಂದಾಗದೇ ನೋಡುತ್ತಾ ನಿಂತಿದ್ದಾರೆ. ಮಹಿಳೆ ಅಳುತ್ತಾ ಹೊಡೆಯಬೇಡಿ ಅಂತಾ ಪರಿಪರಿಯಾಗಿ ಬೇಡಿಕೊಂಡ್ರೂ, ಯುವಕರು ಅವರ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ.

ವಿಡಿಯೋ ವೈರಲ್ ಬಳಿಕ ನಮಗೆ ವಿಷಯ ಗೊತ್ತಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ. ಆದಷ್ಟೂ ಬೇಗ ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

TAGGED:assaultPublic TVvideowomanಪಬ್ಲಿಕ್ ಟಿವಿಮಹಿಳೆವಿಡಿಯೋಹಲ್ಲೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Bengaluru Karaga Mahotsav
Bengaluru City

ಏಪ್ರಿಲ್‌ 1 ರಂದು ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವ

Public TV
By Public TV
1 minute ago
DK Shivakumar 9
Bengaluru City

ಬೆಂಬಲಿಗ ಶಾಸಕರ ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನ ಅಲ್ಲ: ಡಿ.ಕೆ.ಶಿವಕುಮಾರ್

Public TV
By Public TV
2 minutes ago
Ajay Singh
Bengaluru City

ಶಾಸಕರ ಡಿನ್ನರ್ ಮೀಟಿಂಗ್ ಹೊಸದೇನು ಅಲ್ಲ: ಅಜಯ್ ಸಿಂಗ್

Public TV
By Public TV
17 minutes ago
Kolkata Earthquake Strong tremors felt across city epicenter in Bangladesh
Latest

ಕೋಲ್ಕತ್ತಾದಲ್ಲಿ ಭೂಕಂಪ – ಕಟ್ಟಡದಿಂದ ಓಡೋಡಿ ಹೊರ ಬಂದ ಜನ

Public TV
By Public TV
34 minutes ago
Jim Trainer
Crime

ಬೇರೆ ಹುಡ್ಗಿ ಜೊತೆ ಸಂಪರ್ಕದಲ್ಲಿದ್ದಾನೆ ಅಂತ ಜಿಮ್‌ ಟ್ರೈನರ್‌ಗೆ ಚಾಕು ಇರಿದ ಪ್ರೇಯಸಿ

Public TV
By Public TV
45 minutes ago
Mallikarjuna Mutya 3
Court

ಬಾಲಕಿ ಜೊತೆ ಅನುಚಿತ ವರ್ತನೆ – ಪ್ರಕರಣ ರದ್ದು ಕೋರಿ ಕೋರ್ಟ್ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?