Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತಿಯನ್ನು ಪ್ರಶ್ನಿಸಿದ್ದಕ್ಕೆ ಮದ್ಯದ ಅಮಲಿನಲ್ಲಿ ಪೊಲೀಸರಿಗೆ ಥಳಿಸಿದ ಮಹಿಳೆ – ವಿಡಿಯೋ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪತಿಯನ್ನು ಪ್ರಶ್ನಿಸಿದ್ದಕ್ಕೆ ಮದ್ಯದ ಅಮಲಿನಲ್ಲಿ ಪೊಲೀಸರಿಗೆ ಥಳಿಸಿದ ಮಹಿಳೆ – ವಿಡಿಯೋ

Latest

ಪತಿಯನ್ನು ಪ್ರಶ್ನಿಸಿದ್ದಕ್ಕೆ ಮದ್ಯದ ಅಮಲಿನಲ್ಲಿ ಪೊಲೀಸರಿಗೆ ಥಳಿಸಿದ ಮಹಿಳೆ – ವಿಡಿಯೋ

Public TV
Last updated: July 17, 2019 2:23 pm
Public TV
Share
1 Min Read
couple arrest collage
SHARE

ನವದೆಹಲಿ: ಹೆಲ್ಮೆಟ್ ಧರಿಸಿಲ್ಲ ಯಾಕೆ ಪ್ರಶ್ನಿಸಿದ್ದಕ್ಕೆ ಮಹಿಳೆಯೊಬ್ಬಳು ಸಂಚಾರಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ, ಅಸಭ್ಯವಾಗಿ ವರ್ತಿಸಿದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.

ಅನಿಲ್ ಪಾಂಡೆ ಮತ್ತು ಮಾಧುರಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೇ ಸಂಚರಿಸುತ್ತಿದ್ದರು. ಝೀಬ್ರಾ ಕ್ರಾಸಿಂಗ್ ದಾಟಿ ಸ್ಕೂಟಿಯನ್ನು ನಿಲ್ಲಿಸಿದ್ದಕ್ಕೆ ದೆಹಲಿಯ ಸಂಚಾರಿ ಪೊಲೀಸ್ ವಿಭಾಗ ಎಎಸ್‍ಐ ಸುರಿಂದರ್ ಅವರನ್ನು ತಡೆದಿದ್ದಾರೆ.

couple arrest 2

ಪೊಲೀಸರು ದಂಪತಿಯನ್ನು ತಡೆದು ಡ್ರೈವಿಂಗ್ ಲೈಸೆನ್ಸ್ ತೋರಿಸಲು ಹೇಳಿದ್ದಾರೆ. ಈ ವೇಳೆ ಮಾಧುರಿ ಸ್ಕೂಟಿಯಿಂದ ಇಳಿದು ಸುರಿಂದರ್ ಜೊತೆ ಅಸಭ್ಯವಾಗಿ ವರ್ತಿಸಲು ಶುರು ಮಾಡಿದ್ದಾಳೆ. ಅಲ್ಲದೆ ಪೊಲೀಸರ ಮೇಲೆ ಹಲ್ಲೆ ಕೂಡ ಮಾಡಿದ್ದಾಳೆ.

couple arrest 4

ಸಿಗ್ನೆಲ್‍ನಲ್ಲಿ ನಿಂತಿದ್ದ ಜನರು ಈ ವಿಡಿಯೋವನ್ನು ತಮ್ಮ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ. ಮಾಧುರಿ ಪೊಲೀಸರ ಜೊತೆ ಅಸಭ್ಯವಾಗಿ ವರ್ತಿಸುವಾಗ ಅಲ್ಲಿದ್ದ ಜನರು ಆಕೆಯನ್ನು ತಡೆಯಲು ಪ್ರಯತ್ನಿಸಿದ್ದಾರೆ. ಆದರೆ ಮಾಧುರಿ ಸ್ಥಳೀಯರನ್ನು ಸಹ ನಿಂದಿಸಿ ಅವರ ಜೊತೆ ಕೂಡ ಅಸಭ್ಯವಾಗಿ ವರ್ತಿಸಿದ್ದಾಳೆ.

ಪೊಲೀಸರ ಪ್ರಕಾರ ಇಬ್ಬರು ಹೆಚ್ಚು ಮದ್ಯ ಸೇವಿಸಿದ್ದರು. ಸದ್ಯ ಎಎಸ್‍ಐ ಸುರಿಂದರ್ ಅವರು ದೂರು ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಅನಿಲ್ ಪಾಂಡೆ ಮಾಜಿ ಸೈನಿಕ ಎಂದು ಪೊಲೀಸರು ತಿಳಿಸಿದ್ದಾರೆ.

#WATCH A woman and a man misbehaved&manhandled a traffic police cop on being stopped for not wearing helmet, in Delhi's Mayapuri, last evening.According to the police, the two were heavily drunk. Case has been registered against them on complaint of the traffic police personnel. pic.twitter.com/JSuQfFuDc4

— ANI (@ANI) July 17, 2019

TAGGED:coupleNew DelhipolicePublic TVtrafficvideoಟ್ರಾಫಿಕ್ದಂಪತಿನವದೆಹಲಿಪಬ್ಲಿಕ್ ಟಿವಿಪೊಲೀಸ್ವಿಡಿಯೋ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

CSK 2
Cricket

IPL 2026 | ಗೆದ್ದರೂ ಸಿಗದ ಪಟ್ಟ – ಗಂಟೆಗಳಲ್ಲೇ ಆರ್‌ಸಿಬಿ ದಾಖಲೆ ಪುಡಿಗಟ್ಟಿದ ಚೆನ್ನೈ

Public TV
By Public TV
20 minutes ago
4 Year Old Tied Up Thrashed By Ex Armyman For Plucking Guava From His Garden
Crime

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ – ವಿಡಿಯೋ ವೈರಲ್‌

Public TV
By Public TV
38 minutes ago
BOMB THREAT
Crime

ದೆಹಲಿ ವಿವಿಯ ಎರಡು ಕಾಲೇಜುಗಳಿಗೆ ಬಾಂಬ್ ಬೆದರಿಕೆ

Public TV
By Public TV
41 minutes ago
Majid Khademi
Latest

ಅಮೆರಿಕ – ಇಸ್ರೇಲಿ ದಾಳಿಯಲ್ಲಿ ಇರಾನ್‌ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಹತ್ಯೆ

Public TV
By Public TV
57 minutes ago
Hubbali Love Jihda
Crime

6 ತಿಂಗಳ ಹಿಂದೆ ಮಾಡ್ಕೊಂಡಿದ್ದ ವೀಡಿಯೋ ಈಗ ವೈರಲ್ ಮಾಡುತ್ತಿದ್ದಾರೆ: ಹುಬ್ಬಳ್ಳಿ ಲವ್ ಜಿಹಾದ್ ಸಂತ್ರಸ್ತೆ

Public TV
By Public TV
1 hour ago
Pema Khandu
Court

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?