Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಲ್ಲಿ ಹೊಸ ಮನೆಗಳಿಗೆ ‘ಗ್ರೇ ವಾಟರ್ ರೀಸೈಕ್ಲಿಂಗ್’ ಕಡ್ಡಾಯಕ್ಕೆ ಜಲಮಂಡಳಿ ಚಿಂತನೆ – ಏನಿದು ಯೋಜನೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಲ್ಲಿ ಹೊಸ ಮನೆಗಳಿಗೆ ‘ಗ್ರೇ ವಾಟರ್ ರೀಸೈಕ್ಲಿಂಗ್’ ಕಡ್ಡಾಯಕ್ಕೆ ಜಲಮಂಡಳಿ ಚಿಂತನೆ – ಏನಿದು ಯೋಜನೆ?

Bengaluru City

ಬೆಂಗಳೂರಲ್ಲಿ ಹೊಸ ಮನೆಗಳಿಗೆ ‘ಗ್ರೇ ವಾಟರ್ ರೀಸೈಕ್ಲಿಂಗ್’ ಕಡ್ಡಾಯಕ್ಕೆ ಜಲಮಂಡಳಿ ಚಿಂತನೆ – ಏನಿದು ಯೋಜನೆ?

Public TV
Last updated: November 11, 2024 11:36 am
Public TV
Share
2 Min Read
water board bengaluru
SHARE

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗುವ ಹೊಸ ಮನೆಗಳಿಗೆ ಗ್ರೇ ವಾಟರ್ ರೀಸೈಕ್ಲಿಂಗ್ (Greywater Recycling) ಕಡ್ಡಾಯಕ್ಕೆ ಜಲಮಂಡಳಿ (Water Board) ಚಿಂತನೆ ನಡೆಸಿದೆ. ನೀರು ಸಂರಕ್ಷಣಾ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬಂದಿದೆ.

ಕಾವೇರಿ ನೀರು ವ್ಯರ್ಥ ತಡೆಯುವ ದೃಷ್ಟಿಯಿಂದ ಯೋಜನೆಗೆ ಚಿಂತನೆ ನಡೆಸಿದೆ. ಕಳೆದ ಬೇಸಿಗೆಯಿಂದ ನಗರ ಪ್ರದೇಶಗಳಲ್ಲಿ ಉಂಟಾದ ನೀರಿನ ಬಿಕ್ಕಟ್ಟು ಮರುಕಳಿಸಬಾರದು. ಮುಂದಿನ ದಿನಗಳಲ್ಲಿ ಸಮಸ್ಯೆಗಳನ್ನ ತಡೆಗಟ್ಟುವ ನಿಟ್ಟಿನಲ್ಲಿ ಜಲಮಂಡಳಿ ಈ ಯೋಜನೆ ರೂಪಿಸಿದೆ. ಶೀಘ್ರದಲ್ಲೇ ಯೋಜನೆ ಜಾರಿ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಿಗರಿಗೆ ನೇಪಾಳಿ ಕಳ್ಳರ ಕಂಟಕ – ಮನೆಗೆಲಸ, ಸೆಕ್ಯೂರಿಟಿ ರೂಪದಲ್ಲಿ ಎಂಟ್ರಿ

ಏನಿದು ಗ್ರೇ ವಾಟರ್ ರೀಸೈಕ್ಲಿಂಗ್?
* ದಿನನಿತ್ಯ ಬಳಸುವ ಸ್ನಾನ, ಪಾತ್ರೆ ಮತ್ತು ಬಟ್ಟೆ ತೊಳೆದ, ಅಡುಗೆ ಮನೆ ಮತ್ತು ಮನೆ ಬಳಕೆಯ ಇತರೆ ನೀರನ್ನ ಮರುಬಳಕೆ ಮಾಡುವುದು.
* ಮಲ ಮಿಶ್ರಿತ ಅಲ್ಲದ ತ್ಯಾಜ್ಯ ನೀರನ್ನ ಮರುಬಳಕೆ ವ್ಯವಸ್ಥೆ.
* ಮನೆಯಲ್ಲಿ ಸ್ಯಾನಿಟರಿ ಮತ್ತು ಗ್ರೇ ವಾಟರ್ ಪ್ರತ್ಯೇಕವಾಗಿ ಹರಿಯಲು ಎರಡು ಪೈಪ್‌ಲೈನ್ ಮಾಡಿಸುವುದು.
* ಈ ಮೂಲಕ ಗ್ರೇ ವಾಟರ್ ಸಂಗ್ರಹಕ್ಕೆ ಪ್ರತ್ಯೇಕವಾದ ಸಿಂಟೆಕ್ಸ್ ಅಥವಾ ಟ್ಯಾಂಕ್ ವ್ಯವಸ್ಥೆ ಮಾಡಿಕೊಳ್ಳುವುದು.
* ರೀಸೈಕ್ಲಿಂಗ್ ಮಾಡಿದರೆ, ಮನೆಯ ಕೈ-ತೋಟ ಮತ್ತು ಶೌಚಗೃಹದ ಫ್ಲಶ್‌ಗೆ ಬಳಸುವ ಮೂಲಕ ಕಾವೇರಿ ನೀರಿನ ಉಳಿತಾಯ.
* ಹೀಗೆ ಮಾಡುವಾಗ ಯಾವುದೇ ರೀತಿಯ ಶಾಂಪೂ, ಸೋಪಿನ ಕವರ್‌ಗಳು, ಕಸ, ಕಡ್ಡಿಗಳು ಗ್ರೇ ವಾಟರ್‌ನಲ್ಲಿ ಸೇರದಂತೆ ಕ್ರಮ ವಹಿಸಬೇಕು.
* ಪ್ರತ್ಯೇಕ ಇಂಗು ಗುಂಡಿಯನ್ನು ನಿರ್ಮಿಸಿ ಇಂಗಿಸಬಹುದು.
* ಕಸ, ಕಡ್ಡಿ ಮತ್ತು ಘನ ವಸ್ತುಗಳು ಇಂಗುಗುಂಡಿ ಸೇರದಂತೆ ನೋಡಿಕೊಳ್ಳಬೇಕು
* ನೀರನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಪರಿಣಾಮ ಕಾವೇರಿ ನೀರಿನ ಬಳಕೆ ಹೆಚ್ಚಾಗುತ್ತದೆ.
* ಮನೆಯ ಕೈ-ತೋಟ ಮತ್ತು ಶೌಚಗೃಹದ ಫ್ಲಶ್‌ಗೆ ಬಳಸುವ ಮೂಲಕ ಕಾವೇರಿ ನೀರನ್ನು ವ್ಯರ್ಥ ಮಾಡಲಾಗ್ತಿದೆ.
* ಗ್ರೇ ವಾಟರ್ ಅನ್ನೂ ಚರಂಡಿಗೆ ಬಿಡುತ್ತಿರುವ ಪರಿಣಾಮ ಒಳಚರಂಡಿಯ ಮೇಲೆ ಒತ್ತಡ ಹೆಚ್ಚಾಗುತ್ತಿದೆ.
* ಹಾಗಾಗಿ ಗ್ರೇ ವಾಟರ್ ರೀಸೈಕ್ಲಿಂಗ್ ಮೂಲಕ ನೀರಿನ ಅಭಾವ ಕಡಿಮೆ ಮಾಡಬಹುದು ಎನ್ನುವ ಲೆಕ್ಕಾಚಾರ.

TAGGED:bengaluruGreywater RecyclingWater Boardಗ್ರೇ ವಾಟರ್‌ ರೀಸೈಕ್ಲಿಂಗ್ಜಲಮಂಡಳಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

ಸಾಂದರ್ಭಿಕ ಚಿತ್ರ
Latest

ದಿವಾಳಿ ಪಾಕ್‌ನಿಂದ ಮತ್ತೆ ಶಾಕ್‌ – ಎಮ್ಮೆ ಸಾಕಿದವರಿಗೆ ಸೆಗಣಿ ತೆರಿಗೆ

Public TV
By Public TV
21 minutes ago
Khawaja Asif
Latest

ಆರ್‌ಎಸ್‌ಎಸ್‌ ಶಿಬಿರಗಳ ಮೇಲೆ ಪಾಕಿಸ್ತಾನ ದಾಳಿ ಬೆದರಿಕೆ – ಖವಾಜಾ ಬಹಿರಂಗ ಹೇಳಿಕೆ

Public TV
By Public TV
27 minutes ago
Punjab Kings
Cricket

ತವರಲ್ಲಿ ಚೊಚ್ಚಲ ಗೆಲುವಿನ ನಿರೀಕ್ಷೆಯಲ್ಲಿದ್ದ ಚೆನ್ನೈಗೆ ಮುಖಭಂಗ – ಪಂಜಾಬ್‌ಗೆ 5 ವಿಕೆಟ್‌ಗಳ ಜಯ

Public TV
By Public TV
8 hours ago
HE x TIaUAE4IKr
Bengaluru City

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ

Public TV
By Public TV
8 hours ago
Earthquake
Latest

ಅಫ್ಘಾನಿಸ್ತಾನದಲ್ಲಿ 5.9 ತೀವ್ರತೆಯ ಭೂಕಂಪ; ದೆಹಲಿ-ಎನ್‌ಸಿಆರ್‌ನಲ್ಲೂ ಕಂಪನದ ಅನುಭವ

Public TV
By Public TV
9 hours ago
AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?