Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
Last updated: March 31, 2026 11:17 am
Public TV
Share
2 Min Read
Water Bill Electricity Bill Toll Price Hike 1 1
SHARE

ಬೆಂಗಳೂರು: ನಾಳೆ (ಏ.1) ಹೊಸ ಆರ್ಥಿಕ ವರ್ಷದ ಆರಂಭವಾಗುವ ದಿನ. ನಾಳೆಯಿಂದ ಜನರ ಜೀವನವೂ ದುಬಾರಿಯಾಗಲಿದೆ. ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ವಿದ್ಯುತ್, ಟೋಲ್ ಹಾಗೂ ಬೆಂಗಳೂರು ನಗರದಲ್ಲಿ ನೀರಿನ ದರ ಏರಿಕೆಯಾಗಲಿದೆ. ಈ ಮೂಲಕ ಗ್ರಾಹಕರಿಗೆ ದರ ಏರಿಕೆಯ ನೇರ ಪರಿಣಾಮ ಬೀರಲಿದೆ.

ರಾಜ್ಯದ ಟೋಲ್ ಪ್ಲಾಜಾಗಳಲ್ಲಿ ಶೇ.3 ರಿಂದ 5ರಷ್ಟು ಟೋಲ್ ದರ ಏರಿಕೆಯಾಗಲಿದ್ದು, ಕಾರುಗಳಿಗೆ 5ರಿಂದ 10 ರೂ. ಟೋಲ್ (Toll) ಹೆಚ್ಚಳವಾಗಲಿದೆ. ವಾಣಿಜ್ಯ ಬಳಕೆಯ ವಾಹನಗಳಿಗೆ 15ರಿಂದ 40 ರೂ. ಅಧಿಕ ಪಾವತಿಸಬೇಕಾಗುತ್ತದೆ. ಸಗಟು ಬೆಲೆ ಸೂಚ್ಯಂಕಕ್ಕೆ ಅನುಗುಣವಾಗಿ ಶುಲ್ಕ ಹೆಚ್ಚಳ ಮಾಡಲಾಗಿದೆ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು, ಎನ್‌ಹೆಚ್‌ಎಐ ತನ್ನ ವಾರ್ಷಿಕ ಪಾಸ್ ದರವನ್ನು 2026-27ನೇ ಸಾಲಿಗೆ 75 ರೂ. ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ. ಇದು ಕೂಡ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವಾರ್ಷಿಕ ಪಾಸ್ ದರವು 3,000 ರೂ. ಇದ್ದುದು 3,075 ರೂ.ಗೆ ಏರಿಕೆಯಾಗಲಿದೆ.

ನೀರಿನ ದರ ಪರಿಷ್ಕರಣೆ:
ಮತ್ತೊಂದೆಡೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಏ.1ರಿಂದ ಅನ್ವಯವಾಗುವಂತೆ ನೀರಿನ ದರವನ್ನು ಶೇ.3ರಷ್ಟು ಹೆಚ್ಚಳ ಮಾಡಲಿದ್ದು, ಇದರಿಂದ ಬೆಂಗಳೂರಿಗರಿಗೆ ಮತ್ತೊಂದು ಹೊರೆ ಬೀಳಲಿದೆ.

ಇನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಸಾಕಷ್ಟು ಅಳೆದು ತೂಗಿ ಕೊನೆಗೂ ವಿದ್ಯುತ್ ದರವನ್ನು ಪರಿಷ್ಕರಿಸಿದ್ದು, ಮುಂಬರುವ ಹಣಕಾಸು ವರ್ಷದಲ್ಲಿ ಕೈಗಾರಿಕೆಗಳು ಮತ್ತು ವಾಣಿಜ್ಯ ಗ್ರಾಹಕರಿಗೆ ವಿದ್ಯುತ್ ದರ ಏರಿಕೆಯ ಬಿಸಿ ತಟ್ಟಲಿದೆ. ರಾಜ್ಯದ ವಿದ್ಯುತ್ ವಿತರಣಾ ಕಂಪನಿಗಳಿಗೆ (ಎಸ್ಕಾಂ) ಹಿಂದಿನ ಹಣಕಾಸು ವರ್ಷದಲ್ಲಿಆದಾಯ ಖೋತಾ ಆಗಿದ್ದು, ವಿದ್ಯುತ್ ದರ ಹೆಚ್ಚಳದ ಮೂಲಕ ಈ ಆರ್ಥಿಕ ನಷ್ಟ ಸರಿದೂಗಿಸುವಂತೆ ಐದೂ ಎಸ್ಕಾಂಗಳು ಕೆಇಆರ್‌ಸಿಗೆ ಪ್ರಸ್ತಾವ ಸಲ್ಲಿಸಿದ್ದವು. ಅಂತಿಮವಾಗಿ ಎಸ್ಕಾಂಗಳ ಒತ್ತಾಯಕ್ಕೆ ಮಣಿದಿರುವ ಕೆಇಆರ್‌ಸಿ, 2025-26ನೇ ಸಾಲಿಗೆ ಪೂರ್ವಾನ್ವಯವಾಗುವಂತೆ ವಿದ್ಯುತ್ ದರ ಪರಿಷ್ಕರಿಸಿ ಮಂಗಳವಾರ ಆದೇಶ ಹೊರಡಿಸಿದೆ.

ವಿದ್ಯುತ್‌ ದರ ಪರಿಷ್ಕರಣೆ (ಯೂನಿಟ್‌ಗೆ ರೂ.ಗಳಲ್ಲಿ)
ವರ್ಗ – 2025ರ ದರ – ಪರಿಷ್ಕೃತ ದರ – ನಿಶ್ಚಿತ/ಬೇಡಿಕೆ ದರ (ಪರಿಷ್ಕೃತ)
ಎಲ್‌ಟಿ 3ಎ ವಾಣಿಜ್ಯ – 7.00 – 7.10 – 235 ರೂ. ಕಿ.ವ್ಯಾ
ಎಲ್‌ಟಿ 5 ಕೈಗಾರಿಕೆ – 4.50 – 5.20 – 165 ರೂ. ಹೆಚ್‌ಪಿಗೆ
ಹೆಚ್‌ಟಿ 2ಎ ಕೈಗಾರಿಕೆ – 6.60 – 6.70 – 365 ರೂ. ಕೆವಿಗೆ
ಹೆಚ್‌ಟಿ 2ಬಿ ವಾಣಿಜ್ಯ – 5.95 – 6.90 – 390 ರೂ. ಕೆವಿಗೆ

ಏಪ್ರಿಲ್1ರಿಂದ ಬೇರೇನು ಬದಲಾವಣೆ?
– ಹೋಟೆಲ್, ರೆಸ್ಟೊರೆಂಟ್ ಸೇರಿ ಬಿಲ್ ಪಾವತಿ 1 ಲಕ್ಷ ರೂ. ದಾಟಿದರೆ ಪ್ಯಾನ್ ಕಡ್ಡಾಯ
– ಶೇ.50ರಷ್ಟು ಹೆಚ್‌ಆರ್‌ಎ ಸೌಲಭ್ಯದ ನಗರಗಳ ಪಟ್ಟಿಗೆ ಬೆಂಗಳೂರು ಸೇರಿ ಇನ್ನೂ 4 ನಗರ ಸೇರ್ಪಡೆ
– ರೈಲು ಹೊರಡುವ 8 ಗಂಟೆ ಮೊದಲು ಮುಂಗಡ ಟಿಕೆಟ್ ರದ್ದುಪಡಿಸಿದರೆ ರೀಫಂಡ್ ಸಿಗುವುದಿಲ್ಲ
– ಉದ್ಯೋಗಿಯ ಮೂಲ ವೇತನವು ಅವರ ಒಟ್ಟು ವೇತನದಲ್ಲಿ (ಸಿಟಿಸಿ) ಕನಿಷ್ಠ ಶೇ.50ರಷ್ಟು ಆಗಿರಬೇಕು ಎಂಬ ನಿಯಮದೊಂದಿಗೆ ಹೊಸ ಕಾರ್ಮಿಕ ಸಂಹಿತೆ ಜಾರಿ.
– ಟೋಲ್‌ಗಳಲ್ಲಿ ನಗದು ಪಾವತಿ ಸಂಪೂರ್ಣ ಸ್ಥಗಿತ
– ಹೊಸ ಆದಾಯ ತೆರಿಗೆ ಕಾಯಿದೆ ಜಾರಿ: ಬ್ಯಾಂಕ್‌ಗಳಲ್ಲಿಹಣಕಾಸು ವರ್ಷದಲ್ಲಿ10 ಲಕ್ಷ ರೂ. ಒಳಗಿನ ಹಣ ಠೇವಣಿಗೆ ಪ್ಯಾನ್ ನಮೂದಿಸುವ ಅಗತ್ಯವಿಲ್ಲ.

TAGGED:bengalurubwssbElectricity BillkarnatakaKERCtollWater Billಕರ್ನಾಟಕಕೆಇಆರ್‍ಸಿಟೋಲ್ಬೆಂಗಳೂರುಬೆಂಗಳೂರು ಜಲಮಂಡಳಿ
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
9 minutes ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
56 minutes ago
US Strikes
Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
By Public TV
1 hour ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
2 hours ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
3 hours ago
Mysuru Crime
Crime

ಖರ್ಚಿಗೆ ಹಣ ಕೊಟ್ಟಿಲ್ಲ ಅಂತ ಯುವಕರಿಂದ ಮಂಗಳಮುಖಿಯರ ಮೇಲೆ ಹಲ್ಲೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?