Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ – ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ – ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ

Districts

ಬೇಸಿಗೆ ಮುನ್ನವೇ ಹಾರಂಗಿ ಡ್ಯಾಂನಲ್ಲಿ ನೀರಿನ ಮಟ್ಟ ಇಳಿಕೆ – ಜನ ಸೇರಿ ಜಾನುವಾರುಗಳಿಗೂ ನೀರಿನ ಸಮಸ್ಯೆ

Public TV
Last updated: February 12, 2026 8:45 am
Public TV
Share
2 Min Read
Harangi Dam
SHARE

ವಿಜಯಪುರ/ಕೊಡಗು: ಕೃಷ್ಣಾ ಎಡದಂಡೆ ಕಾಲುವೆಯ (Krishna Left Bank Canal) ಅಪ್ಪರ್ ಕೃಷ್ಣಾ ಪ್ರೊಜೆಕ್ಟ್ ಯೋಜನೆಯ ಕಾಲುವೆ ಒಡೆದು ಅವಾಂತರ ಸೃಷ್ಟಿಸಿದೆ. 40 ಎಕರೆಗೂ ಅಧಿಕ ಜಮೀನು ಜಲಾವೃತವಾಗಿ ಬೆಳೆ ನಾಶವಾಗಿದೆ. ಇತ್ತ ಕೊಡಗು ಜಿಲ್ಲೆಯಲ್ಲಿರುವ ಏಕೈಕ ಹಾರಂಗಿ ಜಲಾಶಯ (Harangi Dam) ಮಳೆಗಾಲದಲ್ಲಿ ತುಂಬಿ ನದಿ ಪಾತ್ರದ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಹಾಗೆ ಅಬ್ಬರಿಸಿದ ಹಾರಂಗಿ ಡ್ಯಾಂನಲ್ಲಿ ಇದೀಗ ನೀರಿನ ಮಟ್ಟ ಗಣನೀಯವಾಗಿ ಇಳಿಮುಖವಾಗಿದೆ.

ಕೊಡಗು (Kodagu) ಜಿಲ್ಲೆಯಲ್ಲಿ ಮಳೆಗಾಲ ಬಂದರೆ ಸಾಕು 4-5 ತಿಂಗಳು ಮಳೆ ಆರ್ಭಟವೇ ಹೆಚ್ಚಾಗಿ ಇರುತ್ತದೆ. ಇದರಿಂದಾಗಿ ಜಿಲ್ಲೆಯ ಏಕೈಕ ಹಾರಂಗಿ ಜಲಾಶಯ ಭರ್ತಿಯಾಗಿ ಕೆಆರ್‌ಎಸ್‌ಗೆ ಕಾವೇರಿ ನದಿಯ ಮೂಲಕ 30-40 ಟಿಎಂಸಿಯಷ್ಟು ನೀರನ್ನು ಹರಿಸಲಾಗುತ್ತದೆ. ಆದರೆ ಅದೇ ಹಾರಂಗಿ ಜಲಾಶಯದಲ್ಲಿ ಪ್ರಸ್ತುತ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಕುಸಿದಿದೆ. ಆದ್ದರಿಂದ ಹಾರಂಗಿ ಜಲಾಶಯವನ್ನ ಅವಲಂಬಿಸಿರೋ ಜನಸಾಮಾನ್ಯರು ಸೇರಿದಂತೆ ಜಾನುವಾರುಗಳಿಗೂ ನೀರಿನ ಹಾಹಾಕರ ಉಂಟಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗಳ ಪಾಲಿಗಿಂದು ಬಿಗ್‌ ಡೇ – ಚಿನ್ನಸ್ವಾಮಿಯಲ್ಲಿ IPL ಪಂದ್ಯಕ್ಕೆ ಗ್ರೀನ್ ಸಿಗ್ನಲ್ ಸಿಗುತ್ತಾ?

ಹಾರಂಗಿ ಜಲಾಶಯವನ್ನೇ ಅವಲಂಬಿಸಿಕೊಂಡಿರುವ ಸೋಮವಾರಪೇಟೆ ತಾಲೂಕು ಮೈಸೂರು ಹಾಸನ ಭಾಗದ ಗ್ರಾಮೀಣ ಭಾಗದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಫೆಬ್ರವರಿ 2ನೇ ವಾರದಲ್ಲಿ ನೀರಿನ ಪ್ರಮಾಣ ಇಳಿಕೆಯಾಗಿದ್ದು ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉದ್ಭವ ಆಗೋ ಸಾದ್ಯತೆಯೇ ಹೆಚ್ಚಾಗಿದೆ. ಇದನ್ನೂ ಓದಿ: ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Krishna Left Bank Canal

ಕೃಷ್ಣಾ ಎಡದಂಡೆ ಕಾಲುವೆ ಒಡೆದು ಅವಾಂತರ ಸೃಷ್ಟಿ:
ಇನ್ನು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರ ಗ್ರಾಮದ ಹತ್ತಿರ ಇರುವ ಕಾಲುವೆ ಒಡೆದಿದೆ. ಇದು ಮುಳವಾಡ ಏತ ನೀರಾವರಿ ಯೋಜನೆಯ ಮೊದಲ ಹಂತದ ಕೃಷ್ಣಾ ಎಡದಂಡೆ ಕಾಲುವೆ. ಈ ಕಾಲುವೆ ತಡರಾತ್ರಿ ಒಡೆದು ರೈತರ ಜಮೀನಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. 40 ಎಕರೆಗೂ ಅಧಿಕ ಜಮೀನು ಜಲಾವೃತಗೊಂಡು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಇನ್ನೇನು ಬೆಳೆ ಕೈಗೆ ಸಿಗಬೇಕು ಅನ್ನೋ ಅಷ್ಟರಲ್ಲಿ ನೀರುಪಾಲಾಗಿದೆ. ಇದನ್ನೂ ಓದಿ: ನಿಮ್ಮ ʻಪಬ್ಲಿಕ್‌ ಟಿವಿʼಗೆ 14ನೇ ವಸಂತ – ಸಾರ್ಥಕ ಪಯಣದ ಹಿಂದಿದೆ ಸ್ಫೂರ್ತಿದಾಯಕ ಕಥೆ

ಕೃಷಿಯನ್ನೇ ನಂಬಿ ಬದುಕುತ್ತಿದ್ದ ರೈತರ ಜಮೀನಿಗೆ ಕಾಲುವೆಯ ನೀರು ನುಗ್ಗಿದ್ದರಿಂದ ಕಬ್ಬು, ಈರುಳ್ಳಿ, ಬಾಳೆ, ಗೋಧಿ ಹಾಗೂ ಮೆಕ್ಕೆಜೋಳ ಬೆಳೆ ಹಾನಿಯಾಗಿವೆ. ಅಲ್ಲದೇ ಈ ವೇಳೆ ಜಮೀನಿನಲ್ಲಿದ್ದ ಮಹೇಶ್ ಗೌಡ ಪಾಟೀಲ್ ಪ್ರವಾಹದಂತೆ ಹರಿದು ಬಂದ ನೀರು ಕಂಡು ಗಾಬರಿಯಾಗಿ ಮನೆಯ ಮೇಲೆ ಕುಟುಂಬಸ್ಥರೆಲ್ಲರು ನಿಂತು ಸಹಾಯಕ್ಕಾಗಿ ಗ್ರಾಮಸ್ಥರಿಗೆ ಕರೆ ಮಾಡಿದ್ದಾರೆ. ಆಗ ಗ್ರಾಮಸ್ಥರು ಬಂದು ಮೊದಲು ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಕರೆ ಮಾಡಿ ನೀರು ಹರಿಸುವುದನ್ನ ನಿಲ್ಲಿಸಲು ಹೇಳಿ ಮಹೇಶ್ ಗೌಡ ಕುಟುಂಬವನ್ನ ರಕ್ಷಿಸಿದ್ದಾರೆ. ಇದನ್ನೂ ಓದಿ: ಹಣಕಾಸಿನ ವಿಚಾರಕ್ಕಾಗಿ ಡಬಲ್ ಮರ್ಡರ್ – ತಂದೆ, ತಾಯಿಯನ್ನೇ ಕೊಂದ ಟೆಕ್ಕಿ ಅರೆಸ್ಟ್

TAGGED:Harangi DamKodagu Left Bank Canalvijayapuraಕೃಷ್ಣಾ ಎಡದಂಡೆ ಕಾಲುವೆಕೊಡಗುವಿಜಯಪುರಹಾರಂಗಿ ಜಲಾಶಯ
Share This Article
Facebook Whatsapp Whatsapp Telegram

Cinema news

Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post
Monalisa Viral Video
ಮದುವೆಗೆ ಬಲವಂತ ಆರೋಪ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ‘ಕುಂಭಮೇಳ ಚೆಲುವೆ’ ಮೊನಾಲಿಸಾ
Cinema Latest Main Post
Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories

You Might Also Like

UP murder case
Crime

ಅನ್ಯಧರ್ಮದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದ ಯುವತಿ ಕೊಲೆ – ತಾಯಿ ಅಫ್ಸಾನಾ, ಅಣ್ಣ ಅಫ್ಸರ್‌ ಬಂಧನ

Public TV
By Public TV
17 minutes ago
D.K Shivakumar
Bengaluru City

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆಗೆ ನಿರ್ಧಾರ: ಡಿ.ಕೆ ಶಿವಕುಮಾರ್

Public TV
By Public TV
41 minutes ago
ns boseraju
Bengaluru City

ಹೊರ ರಾಜ್ಯದಿಂದ ಬರುವ ಅಕ್ರಮ ಮದ್ಯ ತಡೆಗೆ ಕ್ರಮ: ಬೋಸರಾಜು

Public TV
By Public TV
1 hour ago
Karwar Suicide
Court

ಯುವತಿ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರನಿಗೆ ಜಾಮೀನು ಮಂಜೂರು

Public TV
By Public TV
1 hour ago
IQBAL HUSSAIN 1
Districts

ರಾಜ್ಯ ಬಜೆಟ್‌ ಬಗ್ಗೆ ʻಕೈʼ ಶಾಸಕ ಇಕ್ಬಾಲ್ ಹುಸೇನ್ ಅಸಮಾಧಾನ

Public TV
By Public TV
1 hour ago
Ramanagara Cylinder Theft Arrest
Crime

ಬಿಡದಿ ಪೊಲೀಸರ ಕಾರ್ಯಾಚರಣೆ – ಇಬ್ಬರು ಗ್ಯಾಸ್ ಕಳ್ಳರ ಬಂಧನ, 8 ಸಿಲಿಂಡರ್ ವಶಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?