Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಯನಾಡು ದುರಂತದ ಬಳಿಕ ಅಲರ್ಟ್‌ – ಚಾರ್ಮಾಡಿ ಘಾಟ್ ಬಳಿ ಡಿಆರ್ ತುಕಡಿ ನಿಯೋಜನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ವಯನಾಡು ದುರಂತದ ಬಳಿಕ ಅಲರ್ಟ್‌ – ಚಾರ್ಮಾಡಿ ಘಾಟ್ ಬಳಿ ಡಿಆರ್ ತುಕಡಿ ನಿಯೋಜನೆ

Chikkamagaluru

ವಯನಾಡು ದುರಂತದ ಬಳಿಕ ಅಲರ್ಟ್‌ – ಚಾರ್ಮಾಡಿ ಘಾಟ್ ಬಳಿ ಡಿಆರ್ ತುಕಡಿ ನಿಯೋಜನೆ

Public TV
Last updated: August 3, 2024 9:03 am
Public TV
Share
2 Min Read
Wayanad Landslide DR Team deployed near Charmadi Ghat chikkamagaluru
SHARE

ಚಿಕ್ಕಮಗಳೂರು: ಉತ್ತರ ಕನ್ನಡದ ಶಿರೂರು (Shiruru Landslide), ಕೇರಳದ ವಯನಾಡು (Wayanad Landslide) ಪ್ರಕರಣ ಬೆನ್ನಲ್ಲೇ ಕಾಫಿನಾಡಿನ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ. ಚಾರ್ಮಾಡಿ ಘಾಟ್ (Charmadi Ghat) ಆರಂಭದ ಸ್ಥಳವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ (Kottigehara Check Post) ಬಳಿ ಡಿಆರ್‌ ತುಡಿಯನ್ನು ನಿಯೋಜಿಸಿದೆ.

ನಿರಂತರ ಧಾರಾಕಾರ ಮಳೆಯಿಂದ ಚಿಕ್ಕಮಗಳೂರು-ಮಂಗಳೂರಿಗೆ (Chikkamagaluru-Mangaluru) ಸಂಪರ್ಕ ಕಲ್ಪಿಸುವ ಬೆಟ್ಟಗುಡ್ಡಗಳ ಮಾರ್ಗ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಯಾವ ಕ್ಷಣದಲ್ಲಿ ಬೇಕಾದರೂ ಯಾವುದೇ ರೀತಿಯ ಅನಾಹುತ ಸಂಭವಿಸುವ ಸಾಧ್ಯತೆ ಇರುವುರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಈ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ವಯನಾಡು ಭೂಕುಸಿತ; ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಬೆಟ್ಟದಲ್ಲಿ ಕಾವಲಾಗಿ ನಿಂತ ಗಜರಾಜ

Charmadighat Rain Chikkamagaluru NRPura Sringeri

ಡಿಆರ್ ವ್ಯಾನ್‌ನಲ್ಲಿ ಯಾವಾಗಲೂ ಓರ್ವ ಅಧಿಕಾರಿ ಸೇರಿ 7-8 ಸಿಬ್ಬಂದಿ ಇರುತ್ತಾರೆ. ಒಂದು ವೇಳೆ ಭಾರೀ ಮಳೆಯಿಂದ ಚಾರ್ಮಾಡಿ ಘಾಟಿಯಲ್ಲಿ ಏನಾದರೂ ಅನಾಹುತ ಸಂಭವಿಸದರೆ ತಕ್ಷಣ ಅಲ್ಲಿನವರ ಸಹಾಯಕ್ಕೆ ಪೊಲೀಸರು ಅಲರ್ಟ್ ಅಗಲಿದ್ದಾರೆ. ಈ ಕಾರಣಕ್ಕೆ ಕೊಟ್ಟಿಗೆಹಾರದಲ್ಲೇ ಒಂದು ವ್ಯಾನ್ ನಿಯೋಜಿಸಿದ್ದಾರೆ.

ಈ ಮಾರ್ಗ ಬೆಟ್ಟ-ಗುಡ್ಡಗಳ ನಡುವೆ 22 ಕಿ.ಮೀ. ಸಾಗಬೇಕಾಗಿದ್ದು, ಅತ್ಯಂತ ಅಪಾಯಕಾರಿಯಾಗಿದೆ. 2019 ರಿಂದಲೂ ಪ್ರತಿ ವರ್ಷ ಚಾರ್ಮಾಡಿ ಘಾಟಿ ಕುಸಿತಕ್ಕೊಳಗಾಗುತ್ತಲೇ ಇದೆ. ಚಾರ್ಮಾಡಿ ಘಾಟಿಯ ಒಂದು ಬದಿ ಬೆಟ್ಟ-ಗುಡ್ಡಗಳಿಂದ ಕೂಡಿದ್ರೆ ಮತ್ತೊಂದು ಬದಿ ಸಾವಿರಾರು ಅಡಿ ಪ್ರಪಾತ. ಹೀಗಾಗಿ ಇಲ್ಲಿ ಪೊಲೀಸರು ಯಾವಾಗಲೂ ಸರ್ವ ಸನ್ನದ್ಧರಾಗಿದ್ದಾರೆ.

CHARMADI GHAT 2

ಕೇರಳದ ವಯನಾಡು ದುರಂತದ ಬಳಿಕ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಆತಂಕ ಮನೆಮಾಡಿದೆ. ಶಿರಾಡಿಘಾಟ್ ರಸ್ತೆಯ ಸಂಚಾರ ಕೂಡ ಡೋಲಾಯಮಾನವಾಗಿರುವ ಹಿನ್ನಲೆ ಚಾರ್ಮಾಟಿ ಘಾಟಿಯಲ್ಲಿ ಚಾಲಕರು ಭಯದಿಂದಲೇ ವಾಹನ ಚಲಾಯಿಸುವಂತಾಗಿದೆ. ಇದನ್ನೂ ಓದಿ: ಯಾದಗಿರಿ ಶಾಸಕರಿಂದ ಪೋಸ್ಟಿಂಗ್‌ಗೆ 30 ಲಕ್ಷ ರೂ ಬೇಡಿಕೆ? – ಪಿಎಸ್‌ಐ ಸಾವಿನ ಸುತ್ತ ಅನುಮಾನದ ಹುತ್ತ

ಚಾರ್ಮಾಡಿ ಘಾಟಿಯಲ್ಲಿ 2019ರಲ್ಲಿ ಭಾರೀ ಭೂ ಕುಸಿತದಿಂದ 6 ತಿಂಗಳು ಬಂದ್ ಆಗಿತ್ತು. ಈ ವರ್ಷ ಸುರಿಯುತ್ತಿರುವ ಭಾರೀ ಮಳೆಗೆ ಮರಗಳು, ಗುಡ್ಡಗಳಲ್ಲಿ ಭೂ ಕುಸಿತ ಕೂಡ ಉಂಟಾಗುತ್ತಿದೆ. 2019ರಲ್ಲಿ ಭೂಕುಸಿತದ ಜಾಗದಲ್ಲಿ ಆಗಿದ್ದ ದುರಸ್ಥಿ ಕಾಮಗಾರಿ ಕೂಡ ಬಿರುಕು ಬಿಟ್ಟಿದೆ.

TAGGED:charmadi ghatChikkamagalurukarnatakarainಚಾರ್ಮಾಡಿ ಘಾಟ್ಚಿಕ್ಕಮಗಳೂರುವಯನಾಡು
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
22 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 hours ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
3 hours ago
Narendra Modi 1 2
Latest

White House Dinner Shooting | ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಸ್ಥಾನವಿಲ್ಲ: ಮೋದಿ

Public TV
By Public TV
3 hours ago
Chikkamagaluru Suicide copy
Chikkamagaluru

ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?