Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಅಲ್ಲಾನ ವಿರೋಧಿಗಳಲ್ಲಾ- ಅಲ್ಲಾನ ಹೆಸರಿನ ಬದ್ಮಾಶ್‌ಗಿರಿ ಮಾಡೋರ ವಿರೋಧಿ: ಜೋಶಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ನಾವು ಅಲ್ಲಾನ ವಿರೋಧಿಗಳಲ್ಲಾ- ಅಲ್ಲಾನ ಹೆಸರಿನ ಬದ್ಮಾಶ್‌ಗಿರಿ ಮಾಡೋರ ವಿರೋಧಿ: ಜೋಶಿ ಕಿಡಿ

Dharwad

ನಾವು ಅಲ್ಲಾನ ವಿರೋಧಿಗಳಲ್ಲಾ- ಅಲ್ಲಾನ ಹೆಸರಿನ ಬದ್ಮಾಶ್‌ಗಿರಿ ಮಾಡೋರ ವಿರೋಧಿ: ಜೋಶಿ ಕಿಡಿ

Public TV
Last updated: October 28, 2024 10:07 pm
Public TV
Share
2 Min Read
Pralhad Joshi
SHARE

– ಅಲ್ಲಾ ನಮ್ಮ ದೇಶದವರಾ, ಇಲ್ಲಿ ಆಸ್ತಿ ಮಾಡೋಕೆ? ಎಂದು ಸಚಿವರ ಪ್ರಶ್ನೆ

ಹುಬ್ಬಳ್ಳಿ: ವಕ್ಫ್ ಬೋರ್ಡ್ ಆಸ್ತಿ ಅಲ್ಲಾನ ಆಸ್ತಿ ಅಂತ ಸಚಿವ ಜಮೀರ್ (Zameer Ahmed Khan) ಅಂತಾರೆ. ಏನು ಅಲ್ಲಾನಿಗೆ ಆಸ್ತಿ ಮಾಡುವುದೊಂದೇ ಕೆಲಸನಾ? ಇದು ಬೋಗಸ್ ಹೇಳಿಕೆ. ನಾವು ಅಲ್ಲಾನ ವಿರೋಧಿಗಳಲ್ಲಾ ಆದರೆ ಅಲ್ಲಾನ ಹೆಸರಿನ ಬದ್ಮಾಶ್‌ಗಿರಿ ಮಾಡೋರ ವಿರೋಧಿಗಳು. ಏನು ಅಲ್ಲಾ ನಮ್ಮ ದೇಶದವರಾ ಇಲ್ಲಿ ಆಸ್ತಿ ಮಾಡುವುದಕ್ಕೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಕಿಡಿಕಾರಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ (Hubballi) ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದ ಕಡೆ ವಕ್ಫ್ ಬೋರ್ಡ್ ಇದ್ದ ಆಸ್ತಿಗಳನ್ನೆಲ್ಲಾ ತಮ್ಮ ಹೆಸರಿಗೆ ಮಾಡಿಕೊಳ್ಳುವ ಕ್ರಿಮಿನಲ್ ತರಾತುರಿಯಲ್ಲಿದ್ದಾರೆ. ಇದನ್ನು ಗಟ್ಟಿಯಾಗಿ ಬಿಜೆಪಿ ಪ್ರಶ್ನೆ ಮಾಡದಿದ್ದರೆ ಯಾವುದೇ ಸರ್ಕಾರ ಯಾವುದೇ ಕ್ರಮ ಜರುಗಿಸುತ್ತಿರಿಲ್ಲ. ಉಪಚುನಾವಣೆ, ಮಹಾರಾಷ್ಟ್ರ ಚುನಾವಣೆ ಇರುವ ಹಿನ್ನೆಲೆ ನೋಟಿಸ್ ಕೊಡುವುದನ್ನು ನಿಲ್ಲಿಸುವ ಕ್ರಮ ತೆಗೆದುಕೊಂಡಿದ್ದಾರೆ. ವಕ್ಫ್ ಬೋರ್ಡ್ ನೋಟಿಸ್ ನೀಡುವುದಕ್ಕೆ ಇದೇನು ಅವರಪ್ಪನ ಮನೆ ಆಸ್ತಿನಾ? ಎಂದು ಪ್ರಶ್ನೆ ಮಾಡಿದರು. ಇದನ್ನೂ ಓದಿ: ದೀಪಾವಳಿ ಹಬ್ಬ – ಬೆಂಗಳೂರಲ್ಲಿ ಪಟಾಕಿ ಸಿಡಿಸಲು ಬಿಬಿಎಂಪಿ ಮಾರ್ಗಸೂಚಿ

ಕಾಂಗ್ರೆಸ್ (Congress) ಸರ್ಕಾರ ಯಾವ ಪ್ರಮಾಣದಲ್ಲಿ ಮುಸ್ಲಿಂ ತುಷ್ಟೀಕರಣ ಮಾಡುತ್ತಿದೆ ಎಂದು ಇದರಿಂದ ಗೊತ್ತಾಗುತ್ತಿದೆ. ದೇವಸ್ಥಾನಕ್ಕೆ ನೋಟಿಸ್ ನೀಡಲು ಇವರು ಯಾರು? ಕೇವಲ ವಿಜಯಪುರ ಮಾತ್ರವಲ್ಲ ಅಳ್ನಾವರ ಪೊಲೀಸ್ ಠಾಣೆ ಮುಂದಿನ ಜಾಗ ವಕ್ಫ್ ಆಸ್ತಿ ಎನ್ನುತ್ತಿದ್ದಾರೆ. ಪೊಲೀಸರಿಗೆ ಕಾಂಪೌಂಡ್ ಕಟ್ಟಲು ಬಿಡುತ್ತಿಲ್ಲ. ವಿಜಾಪುರದಲ್ಲಿ ಇದು ದೊಡ್ಡ ಹಾವಳಿಯಾಗಿದೆ ಎಂದರು. ಇದನ್ನೂ ಓದಿ: 14,201 ಎಕರೆಯಲ್ಲಿ 773 ಎಕರೆ ಮಾತ್ರ ವಕ್ಫ್‌ಗೆ ನೋಟಿಫಿಕೇಶನ್ ಆಗಿದೆ: ಕೃಷ್ಣಭೈರೇಗೌಡ

ಉಪಿನಬೆಟ್ಟಗೇರಿ, ದ್ಯಾನೂರಿನಲ್ಲಿ ಸಹ ನೋಟಿಸ್ ನೀಡಿದ್ದಾರೆ. ಇಡೀ ಪ್ರಪಂಚದಲ್ಲಿ ಭಾರತ ಏಕೈಕ ಹಿಂದೂ ರಾಷ್ಟ್ರ. ವಕ್ಫ್ ಬೋರ್ಡ್ ಇಲ್ಲಿನ ಜನರ ಆಸ್ತಿ ಕಸಿದರೆ, ಹೀಗೆ ಇಲ್ಲಿನ ಆಸ್ತಿ ಕಬಳಿಸಿದರೆ ಜನರು ಹೇಗೆ ಜೀವನ ಮಾಡಬೇಕು? ಕಾಂಗ್ರೆಸ್ ಸರ್ಕಾರದಲ್ಲಿ ಸಾಬ್ರಿಗೆ ಏನಾದರೂ ಮಾಡಬೇಕೆನ್ನುವ ಮಾನಸಿಕತೆ ವಕ್ಫ್ ಬೋರ್ಡ್ ಇದೆ. ಇದರಿಂದ ಜನ ಆಘಾತಕ್ಕೊಳಗಾಗಿದ್ದಾರೆ. ಇದನ್ನು ರಾಜ್ಯ ಖಂಡಿಸಲ್ಲ ಅಂದರೆ ಇದರಲ್ಲಿ ರಾಜ್ಯ ಸರ್ಕಾರದ ಪಾತ್ರ ಇರೋದು ಪಕ್ಕಾ ಆಗುತ್ತದೆ. ಇದು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ಆಗಿದೆ. ನಮ್ಮ ನಿಯೋಗ ವಿಜಯಪುರಕ್ಕೆ ಭೇಟಿ ನೀಡಿ ವರದಿ ತಯಾರಿಸಿದ ಬಳಿಕ ಮುಂದಿನ ಹೋರಾಟ ರೂಪುರೇಷೆಗಳನ್ನು ಚರ್ಚಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: 1974 ಮುಂಚಿನ ದಾಖಲೆ ಇದ್ದರೆ ರೈತರು ಟಾಸ್ಕ್‌ ಫೋರ್ಸ್‌ಗೆ ತಂದುಕೊಡಿ – ಎಂ.ಬಿ ಪಾಟೀಲ್‌

TAGGED:congresshubballiPralhad JoshiWaqf Boardಕಾಂಗ್ರೆಸ್ಪ್ರಹ್ಲಾದ್ ಜೋಶಿವಕ್ಫ್ ಬೋರ್ಡ್ಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

IPL 2026 Preity Zinta Punches Priyansh Arya After Punjab Kings Historic Win
Cricket

ಗೆದ್ದ ಬಳಿಕ `ಪ್ರೀತಿʼಯ ಪಂಚ್‌ – ಪ್ರಿಯಾಂಶ್‌ ಆರ್ಯ ಶಾಕ್!

Public TV
By Public TV
15 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
2 hours ago
Delhi Airport SWISS Flight Fire
Latest

ಟೇಕಾಫ್ ವೇಳೆ ಎಂಜಿನ್ ವೈಫಲ್ಯದಿಂದ ಸ್ವಿಸ್ ವಿಮಾನದಲ್ಲಿ ಬೆಂಕಿ – 6 ಮಂದಿಗೆ ಗಾಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
White House Dinner shooting How did the attacker Cole Tomas Allen break into the Trump dinner party despite ample security
Latest

ದಾಳಿಗೂ ಮುನ್ನವೇ ಪ್ಲ್ಯಾನ್‌ – ಸಾಕಷ್ಟು ಭದ್ರತೆ ಇದ್ದರೂ ದಾಳಿಕೋರ ಟ್ರಂಪ್‌ ಡಿನ್ನರ್‌ ಪಾರ್ಟಿಗೆ ನುಗ್ಗಿದ್ದು ಹೇಗೆ?

Public TV
By Public TV
3 hours ago
Public Tv Vidhyapeeta 6
Bengaluru City

ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಕೊನೆ ದಿನ – ಬನ್ನಿ, ಭಾಗವಹಿಸಿ, ಮಾಹಿತಿ ಪಡೆಯಿರಿ

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?