Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಗಾಳಕ್ಕೆ ಬೀಳುವ ಮೀನಲ್ಲ- ಬಿಜೆಪಿಯವರಿಗೆ ಸಂಸದ ಡಿಕೆ ಸುರೇಶ್ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾವು ಗಾಳಕ್ಕೆ ಬೀಳುವ ಮೀನಲ್ಲ- ಬಿಜೆಪಿಯವರಿಗೆ ಸಂಸದ ಡಿಕೆ ಸುರೇಶ್ ಟಾಂಗ್

Districts

ನಾವು ಗಾಳಕ್ಕೆ ಬೀಳುವ ಮೀನಲ್ಲ- ಬಿಜೆಪಿಯವರಿಗೆ ಸಂಸದ ಡಿಕೆ ಸುರೇಶ್ ಟಾಂಗ್

Public TV
Last updated: November 15, 2017 9:09 am
Public TV
Share
1 Min Read
dk suresh
SHARE

ತುಮಕೂರು: ಯಾರೇ ಗಾಳ ಹಾಕಿದ್ರೂ ನಾವು ಗಾಳಕ್ಕೆ ಬೀಳುವ ಮೀನಲ್ಲ. ಗಾಳ ಬಿಟ್ಟು ಬಲೆ ಬೀಸಿದ್ರೂ ಅದನ್ನು ಬೇಧಿಸಿ ಹೊರಬರುವ ಜಾಯಮಾನ ನಮ್ಮದು ಎಂದು ಸಂಸದ ಡಿಕೆ ಸುರೇಶ್ ಪರೋಕ್ಷವಾಗಿ ಬಿಜೆಪಿಯವರಿಗೆ ಟಾಂಗ್ ನೀಡಿದ್ದಾರೆ.

dk shivakumar it raid

ತುಮಕೂರು ಜಿಲ್ಲೆ ಕುಣಿಗಲ್ ನಲ್ಲಿ ಮಾತನಾಡಿದ ಅವರು, ಐಟಿ ದಾಳಿಗೆ ಹೆದರುವ ಪ್ರಮೇಯ ನಮಗೇನೂ ಇಲ್ಲ. ಸುಳ್ಳು ದಾಖಲೆ ಸೃಷ್ಟಿ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಬೇಕು. ಮುಂಬುರುವ ಚುನಾವಣೆಯಲ್ಲಿ ಅವರ ಹೋರಾಟದ ಭರಾಟೆ ಕಡಿಮೆ ಮಾಡ್ಬೇಕು ಅಂತ ಪ್ರಯತ್ನಿಸುತಿದ್ದಾರೆ. ಆದ್ರೆ ಅದಕ್ಕೆಲ್ಲ ಹೆದರುವವರು ನಾವಲ್ಲ ಎಂದು ಹೇಳಿದ್ರು.

dk suresh 1

ಕೆಲವು ಜಾತಿ ಮೀನುಗಳು ಗಾಳಕ್ಕೆ ಸಿಗುತ್ತವೆ, ಕೆಲವು ಸಿಗಲ್ಲ. ನಾವು ಗಾಳಕ್ಕೆ ಸಿಲುಕದವರು. ಯಾರು ನಮಗೆ ಗಾಳ ಹಾಕಲು ಪ್ರಯತ್ನಿಸಿದ್ರು ಅನ್ನೊದನ್ನು ಡಿಕೆಶಿ ಅವರೇ ಮುಂದಿನ ದಿನದಲ್ಲಿ ತಿಳಿಸ್ತಾರೆ ಎಂದು ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ರು.

dk suresh 2

TAGGED:bjpDK Shivakumardk sureshPublic TVtumkurಡಿ.ಕೆ.ಸುರೇಶ್ಡಿಕೆ ಶಿವಕುಮಾರ್ತುಮಕೂರುಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Ballary Bear Captured
Bellary

Automatic Mobile App Based Cage locking System ಬಳಿಸಿ ಜಿಂದಾಲ್‌ನಲ್ಲಿದ್ದ ಮೂರು ಕರಡಿ ಸೆರೆ

Public TV
By Public TV
32 minutes ago
ಸಾಂದರ್ಭಿಕ ಚಿತ್ರ
Latest

ಕೇಂದ್ರ ಸರ್ಕಾರದಿಂದ ಗುಡ್‌ ನ್ಯೂಸ್‌ – ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಭಾರೀ ಇಳಿಕೆ!

Public TV
By Public TV
1 hour ago
pm modi mann ki baat
Bengaluru City

ಮಧ್ಯಪ್ರಾಚ್ಯ ಬಿಕ್ಕಟ್ಟು: ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಸಭೆ

Public TV
By Public TV
1 hour ago
Kurubarahalli Accident
Bengaluru City

ಸ್ಟೀಲ್ ಸಾಗಿಸ್ತಿದ್ದ ಲಾರಿ ಕಾರಿಗೆ ಡಿಕ್ಕಿ – ಗುದ್ದಿದ ರಭಸಕ್ಕೆ ಗುಜರಿ ಗೋಡೌನ್ ಬೆಂಕಿಗಾಹುತಿ, ವ್ಯಕ್ತಿ ಸಾವು

Public TV
By Public TV
1 hour ago
Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
2 hours ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?