Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮುಕ್ತವಾಗಿದ್ದೇವೆ: ಕುಮಾರಸ್ವಾಮಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮುಕ್ತವಾಗಿದ್ದೇವೆ: ಕುಮಾರಸ್ವಾಮಿ

Bengaluru City

ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಮುಕ್ತವಾಗಿದ್ದೇವೆ: ಕುಮಾರಸ್ವಾಮಿ

Public TV
Last updated: January 16, 2026 3:44 pm
Public TV
Share
2 Min Read
HD Kumaraswamy
SHARE

ಬೆಂಗಳೂರು: ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾವು ಮುಕ್ತವಾಗಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂಬ ದೇವೇಗೌಡರ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಅವರು, ಜಿಬಿಎ-ಸ್ಥಳೀಯ ಸಂಸ್ಥೆಗಳಲ್ಲಿ ಮೈತ್ರಿ ವಿಷಯದಲ್ಲಿ ನಾವು ಮುಕ್ತವಾಗಿದ್ದೇವೆ. ನಮ್ಮಿಂದ ಮೈತ್ರಿ ಗೊಂದಲಕ್ಕೆ ಎಡೆ ಮಾಡಿಕೊಡಬಾರದು ಎಂಬುದು ನಮ್ಮ ಅಭಿಪ್ರಾಯ. ಮುಂದಿನ ದಿನಗಳಲ್ಲಿ ಯಾವ ರೀತಿ ರಾಜಕೀಯ ಬೆಳವಣಿಗೆ, ಸ್ಥಳೀಯವಾಗಿ ಬಿಜೆಪಿ ನಾಯಕರ ತೀರ್ಮಾನ ಏನಿದೆ? ಇದೆಲ್ಲವನ್ನು ನೋಡಿಕೊಂಡು ತೀರ್ಮಾನ ಮಾಡ್ತೀವಿ ಎಂದಿದ್ದಾರೆ. ಇದನ್ನೂ ಓದಿ: ವಿಜಯಪುರದಲ್ಲಿ ಟ್ರ‍್ಯಾಕರ್, ಜಿಪಿಎಸ್ ಹೊಂದಿದ್ದ ರಣಹದ್ದು ಪತ್ತೆ

ನಮ್ಮ ಉದ್ದೇಶ, ನಮ್ಮ ಪಕ್ಷದ ಉದ್ದೇಶ ಕಾಂಗ್ರೆಸ್‌ನ ದುರಾಡಳಿತ ರಾಜ್ಯದಿಂದ ಹೋಗಬೇಕು. ಅದಕ್ಕೆ ನಾವು ತಯಾರಿದ್ದೇವೆ. ಮೈತ್ರಿ ವಿಷಯದಲ್ಲಿ ಮುಕ್ತವಾದ ಅವಕಾಶ ಇಟ್ಟುಕೊಂಡಿದ್ದೇವೆ. ಆ ಸಮಯಕ್ಕೆ ಏನಾಗಬೇಕು. ರಾಜ್ಯಕ್ಕೆ ಉತ್ತಮ ಆಡಳಿತ ಕೊಡಲು, ಬೆಂಗಳೂರಿನಲ್ಲಿ ಅನೇಕ ವರ್ಷಗಳಿಂದ ಅಭಿವೃದ್ಧಿ ಸ್ಥಗಿತವಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಬರೀ ಲೂಟಿ ಆಗ್ತಿದೆ. ಕಸ ವಿಲೇವಾರಿ, ಗುಂಡು ಮುಚ್ಚುವುದು, ಯಾವ ಯಾವ ರೀತಿ ಪಕ್ಷಗಳ ನಡವಳಿಕೆ, ಪಕ್ಷದ ಕೊಡುಗೆ ಏನು ಅಂತ ಇಟ್ಟುಕೊಂಡು ಜನರ ಬಳಿ ಹೋಗಬೇಕು. ಮುಂದೆ ಏನ್ ಡೆವಲಪ್ಮೆಂಟ್ ಆಗುತ್ತೋ ನೋಡೋಣ ಎಂದು ಹೇಳಿದ್ದಾರೆ.

ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿ ಕೂಟ ಗೆಲುವು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆಯೇ ಎಕ್ಸಿಟ್ ಪೋಲ್‌ನಲ್ಲಿ ಮುಂಬೈನಲ್ಲಿ ಓಆಂ ಬರುತ್ತೆ ಅಂತ ಮಾಧ್ಯಮಗಳೇ ಹೇಳಿದ್ರಿ. ಅದರಂತೆ ಮುಂಬೈನಲ್ಲಿ ಬಿಜೆಪಿ ಮತ್ತು ಮೈತ್ರಿ ಪಕ್ಷಗಳು ಪ್ರಥಮವಾಗಿ ಅಧಿಕಾರಕ್ಕೆ ಬಂದಿದೆ. ಈ ಗೆಲುವಿಗೆ ಪ್ರಧಾನಿ ಮೋದಿ, ಮಹಾರಾಷ್ಟ್ರ ಸಿಎಂಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ಮಹಾರಾಷ್ಟ್ರ ಫಲಿತಾಂಶ ಪಂಚ ರಾಜ್ಯ ಚುನಾವಣೆ ಮೇಲೆ ಇಂಪ್ಯಾಕ್ಟ್ ಆಗುತ್ತಾ ಎಂಬ ಪ್ರಶ್ನೆಗೆ ಮಹಾರಾಷ್ಟ್ರ ಚುನಾವಣೆ ಬೇರೆ. ಬೇರೆ ರಾಜ್ಯದಲ್ಲಿ ನಡೆಯೋ ಚುನಾವಣೆ ಬೇರೆ. ತಮಿಳುನಾಡು, ಪಶ್ಚಿಮ ಬಂಗಾಳ ಬೇರೆ ಬೇರೆ ಚುನಾವಣೆ ಬೇರೆ ರೀತಿ ನಡೆಯುತ್ತದೆ. ಅಮಿತ್ ಶಾ, ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಅಧಿಕಾರಕ್ಕೆ ಬರಬೇಕು ಅಂತ ಸಂಘಟನೆಯಲ್ಲಿ ಬಹಳ ಮುಂದೆ ಇದ್ದಾರೆ. ಮುಂದೆ ಏನಾಗುತ್ತೋ ನೋಡೋಣ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಕಾಲದಲ್ಲಿ ಅವ್ರೇ ಮಹಿಳಾ ಅಧಿಕಾರಿಗೆ ಹೆದರಿಸಿದ್ದರು: ಹೆಚ್‌.ಸಿ ಮಹದೇವಪ್ಪ

TAGGED:bengalurubjpcongressGBA Electionhd kumaraswamyಕಾಂಗ್ರೆಸ್ಜಿಬಿಎ ಎಲೆಕ್ಷನ್ಬಿಜೆಪಿಬೆಂಗಳೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
18 minutes ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
28 minutes ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
1 hour ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
2 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
2 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?