Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಪರ್ಫೆಕ್ಟ್ ಕಪಲ್ ಅಲ್ಲ – ಸಂಸಾರದಲ್ಲಿನ ಪ್ರೀತಿ ಬಗ್ಗೆ ರಾಧಿಕಾ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಾವು ಪರ್ಫೆಕ್ಟ್ ಕಪಲ್ ಅಲ್ಲ – ಸಂಸಾರದಲ್ಲಿನ ಪ್ರೀತಿ ಬಗ್ಗೆ ರಾಧಿಕಾ ಮಾತು

Cinema

ನಾವು ಪರ್ಫೆಕ್ಟ್ ಕಪಲ್ ಅಲ್ಲ – ಸಂಸಾರದಲ್ಲಿನ ಪ್ರೀತಿ ಬಗ್ಗೆ ರಾಧಿಕಾ ಮಾತು

Public TV
Last updated: February 14, 2019 5:13 pm
Public TV
Share
2 Min Read
YASH
SHARE

ಬೆಂಗಳೂರು: ಸ್ಯಾಂಡಲ್‍ವುಡ್ ರಾಕಿಂಗ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ಇಂದು ವ್ಯಾಲೆಂಟೈನ್ ದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ನಡುವೆ ನಾವು ಪರ್ಫೆಕ್ಟ್ ಕಪಲ್ ಅಲ್ಲ ಎಂದು ರಾಧಿಕಾ ಪಂಡಿತ್ ಹೇಳಿಕೊಂಡಿದ್ದಾರೆ.

ಇಂದು ಪ್ರೇಮಿಗಳ ದಿನದ ಪ್ರಯುಕ್ತ ರಾಧಿಕಾ ಪಂಡಿತ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಯಶ್ ಜೊತೆಗಿರುವ ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ.

ಪೋಸ್ಟ್ ನಲ್ಲಿ ಏನಿದೆ?
“ನಾವು ಪರ್ಫೆಕ್ಟ್ ಕಪಲ್ ಅಲ್ಲ. ನಮ್ಮಿಬ್ಬರ ನಡುವೆ ಜಗಳವಾಗುತ್ತದೆ. ವಾಗ್ವಾದ ನಡೆಯುತ್ತದೆ. ನಮ್ಮಿಬ್ಬರ ಅಭಿಪ್ರಾಯ ಬೇರೆ ಆಗಿರುತ್ತದೆ. ಕೆಲವು ವಿಷಯಗಳಲ್ಲಿ ಒಬ್ಬರನೊಬ್ಬರು ದ್ವೇಷಿಸುತ್ತೇವೆ. ಆದರೆ ಇದೆಲ್ಲವನ್ನು ಪ್ರೀತಿ ನಮ್ಮನ್ನು ಒಟ್ಟಿಗೆ ಇರುವಂತೆ ಮಾಡುತ್ತದೆ. ಪರ್ಫೆಕ್ಟ್ ಆಗಿ ಇಲ್ಲದ ಪ್ರೀತಿಯನ್ನು ಪರ್ಫೆಕ್ಟ್ ಆಗಿ ಆಚರಿಸುವುದು ಅಷ್ಟೇ. ಎಲ್ಲರಿಗೂ ವ್ಯಾಲೆಂಟೈನ್ ದಿನದ ಶುಭಾಶಯಗಳು” ಎಂದು ಪೋಸ್ಟ್ ಹಾಕಿದ್ದಾರೆ.

 

View this post on Instagram

 

We aren’t the perfect couple. We have our fights, arguements, difference of opinions, things we hate about each other.. yet, what binds us together is the love which overpowers these all. Yes it’s all about celebrating the imperfect love perfectly ???? Happy Valentine’s everyone ❤ #radhikapandit #nimmaRP

A post shared by Radhika Pandit (@iamradhikapandit) on Feb 14, 2019 at 2:41am PST

2016ರ ಡಿಸೆಂಬರ್ 9 ರಂದು ಯಶ್ ಹಾಗೂ ರಾಧಿಕಾ ಪಂಡಿತ್ ಹಸೆಮಣೆ ಏರಿದ್ದರು. ಇಬ್ಬರ ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಐತಿಹಾಸಿಕ ಸೋಮನಾಥೇಶ್ವರ ದೇವಸ್ಥಾನದ ಸೆಟ್ ನಿರ್ಮಾಣವಾಗಿತ್ತು. ಒಂದು ಸಾವಿರಕ್ಕೂ ಹೆಚ್ಚು ತಾವರೆ ಹೂ, ಸೇವಂತಿ ಹೂ, ನಂದಿ ಬಟ್ಟಲು ಹೂ, ಮೈಸೂರು ಮಲ್ಲಿಗೆ ಹೂ, ಸುಗಂಧ ರಾಜ ಹೂಗಳಿಂದ ಅಲಂಕಾರಗೊಂಡಿದ್ದ ಮದುವೆ ಮಂಟಪದಲ್ಲಿ ರಾಧಿಕಾ ಪಂಡಿತ್ ಅವರಿಗೆ ಯಶ್ ತಾಳಿ ಕಟ್ಟಿದ್ದರು. ಅರಮನೆ ಮೈದಾನದಲ್ಲಿ ಯಶ್-ರಾಧಿಕಾ ಪಂಡಿತ್ ರವರ ಅದ್ಧೂರಿ ಆರತಕ್ಷತೆ ನಡೆದಿತ್ತು.

yash radhika 6 1

ರಾಧಿಕಾ ಪಂಡಿತ್ 2018ರ ಡಿಸೆಂಬರ್ 2 ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ತಾಯಿಯಾದ ಬಳಿಕ ಆಸ್ಪತ್ರೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಧಿಕಾ, ನನಗೆ ಮೊದಲಿಗೆ ಮಗು ಹಿಡಿದುಕೊಳ್ಳುವುದು ಗೊತ್ತಿರಲಿಲ್ಲ. ಅಮ್ಮ ಹೇಳಿಕೊಟ್ಟ ಬಳಿಕ ಮಗುವನ್ನು ಎತ್ತಿಕೊಂಡೆ. ಮಗಳು ಬಂದ ನಂತರದ ಜೀವನ ಸಂಪೂರ್ಣ ಬದಲಾದಂತೆ ಆಗುತ್ತಿದೆ. ಪ್ರತಿಯೊಂದು ಕ್ಷಣವೂ ರೋಮಾಂಚನವನ್ನು ಉಂಟುಮಾಡಿದೆ ಎಂದು ಹೇಳುವ ತಾಯ್ತನದ ಹಿತವನ್ನು ಹಂಚಿಕೊಂಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:Perfect CouplePublic TVRadhika PanditsandalwoodYashಪಬ್ಲಿಕ್ ಟಿವಿಪರ್ಫೆಕ್ಟ್ ಕಪಲ್ಯಶ್ರಾಧಿಕಾ ಪಂಡಿತ್ಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

WEB GFX
Karnataka

ಮಲೆನಾಡಲ್ಲಿ ಕೆರೆಬೇಟೆ ಸೀಸನ್‌ – ಈ ಜನಪದ ಸಂಭ್ರಮ ಹೇಗಿರುತ್ತೆ ಗೊತ್ತಾ?

Public TV
By Public TV
20 minutes ago
Weather
Bengaluru City

ಮೇನಲ್ಲಿ ಮತ್ತಷ್ಟು ಕೆಂಡವಾಗಲಿದೆ ಕರುನಾಡು; 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ ಸಾಧ್ಯತೆ

Public TV
By Public TV
27 minutes ago
KSRTC bus lost control and crashed into a roadside hill SalemTamil Nadu
Bengaluru City

ಸೇಲಂ ಬಳಿ ತಪ್ಪಿದ ಭಾರೀ ಅನಾಹುತ: ರಸ್ತೆ ಬದಿಯ ಗುಡ್ಡಕ್ಕೆ ಹತ್ತಿ ನಿಂತಿತು KSRTC ಬಸ್‌

Public TV
By Public TV
28 minutes ago
daily horoscope dina bhavishya
Astrology

ದಿನ ಭವಿಷ್ಯ 29-04-2026

Public TV
By Public TV
54 minutes ago
soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
8 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?