Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
Last updated: February 15, 2026 4:00 pm
Public TV
Share
1 Min Read
Priyank Kharge 1
SHARE

ಬೆಂಗಳೂರು: ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ(Foreign Tour) ಹೋದರೆ ಬೇಡ ಎನ್ನಲೂ ಆಗುತ್ತಾ ಎಂದು ಶಾಸಕರ ವಿದೇಶ ಪ್ರವಾಸವನ್ನು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ಸಮರ್ಥನೆ ಮಾಡಿಕೊಂಡಿದ್ದಾರೆ.

ಖಾಸಗಿಯಾಗಿ ಟೂರ್ ಮಾಡೋದು ತಪ್ಪಾ? ನಾವು ಎಲ್ಲೂ ಹೋಗಬಾರದಾ? ನಮ್ಮ ಪಕ್ಷದ ವಿಚಾರ ಬಂದಾಗ ನಾವೆಲ್ಲ ಒಂದೇ. ಕಳೆದ ವರ್ಷ ಕೆಲವರು ಹೋಗಿದ್ರು. ಅವತ್ತಿಲ್ಲದ ವಿಚಾರ ಈಗ್ಯಾಕೆ? ಹೋಗೋರನ್ನು ತಡೆಯಲು ಸಾಧ್ಯವೇ? ಅಂತ ಶಾಸಕರ ಟೂರ್ ವಿಚಾರ ಸಮರ್ಥನೆ ಮಾಡಿಕೊಂಡರು.

ಕಾಂಗ್ರೆಸ್‌ನಲ್ಲಿ (Congress) ಅಧಿಕಾರ ಹಂಚಿಕೆ ಗೊಂದಲದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರ ಒಳ ಜಗಳದ ವಿಚಾರ ಮುಚ್ಚಿಡಲು ನಮ್ಮ ಮೇಲೆ ಬೆರಳು ತೋರಿಸುತ್ತಿದ್ದಾರೆ. ನಮ್ಮಲ್ಲಿ ಗೊಂದಲ ಇಲ್ಲ. ಹೈಕಮಾಂಡ್ (High Command) ಕೂಡ ಸ್ಪಷ್ಟವಾಗಿ ಹೇಳಿದೆ. ಖರ್ಗೆಯವರೂ ಈ ವಿಚಾರವಾಗಿ ಸ್ಪಷ್ಟನೆ ಮಾಡಿದ್ದಾರೆ‌. ಇನ್ನು ಗೊಂದಲ ಎಲ್ಲಿದೆ? ನಮ್ಮಲ್ಲಿ ಯಾವುದೇ ಗೊಂದಲ ‌ಇಲ್ಲ ಅಂತ ತಿಳಿಸಿದರು.

 

ಸರ್ಕಾರಕ್ಕೆ ಸಾವಿರ ದಿನಗಳು ತುಂಬಿದ ಹಿನ್ನಲೆ ಕಾರ್ಯಕ್ರಮ ಮಾಡಿದ್ದಕ್ಕೆ ಬಿಜೆಪಿ ವಿರೋಧದ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಿದ ಅವರು, ವಿರೋಧ ಮಾಡೋದಕ್ಕೆ ವಿರೋಧ ಮಾಡೋರನ್ನ ಏನೂ ಮಾಡೋಕೆ ಆಗಲ್ಲ. ಬೇಡಬಾದ ವಿಚಾರದ ಬಗ್ಗೆ ಸದನದಲ್ಲಿ ಚರ್ಚೆ ಮಾಡ್ತಾರೆ. ಜನರಿಗೆ ಉಪಯೋಗವಾಗುವ ಚರ್ಚೆಗಳನ್ನ ಮಾಡಲು ಬಿಡಲ್ಲ ಅಂತ ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರ ಜನರಿಗೆ ಒಳ್ಳೇದನ್ನ ಮಾಡ್ತಿದೆ. ಅದನ್ನೂ ಸಹಿಸಲಾಗುತ್ತಿಲ್ಲ. ಜನ ಇವರಿಗೆ ವೋಟ್ ಮಾಡಲ್ಲ ಅನ್ನೋದು ಇವರಿಗೆ ಗೊತ್ತಾಗಿದೆ. ಅದಕ್ಕೆ ವಿರೋಧ ಮಾಡಿ ಮಾತಾಡ್ತಾರೆ ಅಂತ ಬಿಜೆಪಿ ವಿರುದ್ದ ಕಿಡಿಕಾರಿದರು.

ಸರ್ಕಾರದ ಸಾವಿರ ದಿನದ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷರು ಬಾರದಿರುವ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಿದ ಅವರು,ಇದು ರಾಜ್ಯದ ಕಾರ್ಯಕ್ರಮ. ಹೀಗಾಗಿ ಬರಲಿಲ್ಲ.ಖರ್ಗೆ ಅವರಿಗೆ ಪೂರ್ವ ನಿಗಧಿತ ಕಾರ್ಯಕ್ರಮ ಇತ್ತು ಹಾಗಾಗಿ ಬರಲಿಲ್ಲ ಅಂತ ತಿಳಿಸಿದರು.

TAGGED:congresspoliticsPriyank Khargeಕಾಂಗ್ರೆಸ್ಪ್ರಿಯಾಂಕ್ ಖರ್ಗೆವಿದೇಶ ಪ್ರವಾಸ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
45 minutes ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
55 minutes ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
1 hour ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Yadgiri 4 Children Death In Agricultural Pit
Crime

ಕೃಷಿ ಹೊಂಡದಲ್ಲಿ ಈಜಲು ಹೋದ ನಾಲ್ವರು ಮಕ್ಕಳು ದಾರುಣ ಸಾವು

Public TV
By Public TV
2 hours ago
Siddaramaiah 4
Districts

ನ್ಯಾಯ ವಿತರಣೆಯಲ್ಲಿ ಪೊಲೀಸರು ಯಾವುದೇ ಕಾರಣಕ್ಕೂ ರಾಜಿಯಾಗಬಾರದು: ಸಿದ್ದರಾಮಯ್ಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?