Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

Bengaluru City

ಕದ್ದುಮುಚ್ಚಿ ಮಾತನಾಡಿಲ್ಲ, ನಾನು ಸಿಎಂ ಏನು ಮಾತನಾಡಿದ್ದೇವೆ ಅನ್ನೋದು ಗೊತ್ತಿದೆ: ಡಿಕೆಶಿ

Public TV
Last updated: February 10, 2026 11:08 am
Public TV
Share
1 Min Read
DK Shivakumar 7
SHARE

ಬೆಂಗಳೂರು: ನಾನು ಸಿದ್ದರಾಮಯ್ಯ (Siddaramaiah) ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಹೇಳಿದ್ದಾರೆ.

ದೆಹಲಿಗೆ ತೆರಳುವ ಮುನ್ನ ಸದಾಶಿವ ನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು. ಆದರೆ ನನಗೆ ಯಾವುದೇ ಗೊಂದಲ ಇಲ್ಲ. ನಾವು, ನಮ್ಮ ವರಿಷ್ಠರು ಮಾತಾಡಿಕೊಂಡಿದ್ದೇವೆ. ಬೇರೆಯವರು ಟೆನ್ಶನ್ ತೆಗೆದುಕೊಳ್ಳುವುದಾಗಲಿ, ಹೇಳಿಕೆ ಕೊಡೋದರಿಂದಾಗಲಿ ಯಾರಿಗೂ ಇದರಿಂದ ಪ್ರಯೋಜನ ಇಲ್ಲ ಎಂದರು.

ನನ್ನ ಪರ, ವಿರುದ್ಧ ಶಾಸಕರು, ಸಚಿವರು ಹೇಳಿಕ ನೀಡಿದರೆ ಪಕ್ಷಕ್ಕೆ ಡ್ಯಾಮೇಜ್ ಆಗುತ್ತದೆ. ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಅಂತ ಖರ್ಗೆಯವರು ಹೇಳಿದ್ದಾರೆ. ಅದನ್ನು ನಾವು ಪಾಲಿಸಿಕೊಂಡು ಹೋಗಬೇಕು ಎಂದು ಹೇಳಿದರು.

ಅಸ್ಸಾಂ ಚುನಾವಣೆ ವಿಚಾರದ ಬಗ್ಗೆ ಇಂದು ಸಂಜೆ ಚರ್ಚೆ ನಡೆಸಲು ಎಐಸಿಸಿಯವರು ನನ್ನನ್ನು ಕರೆದಿದ್ದಾರೆ. ಕೇರಳಕ್ಕೆ ಹೋಗಿದ್ದೆ ಈಗ ಮುಗಿಸಿಕೊಂಡು ಅಸ್ಸಾಂಗೆ ಹೋಗಬೇಕು ಎಂದರು.ಇದನ್ನೂ ಓದಿ: Exclusive | ಶಕ್ತಿಸೌಧ ವಿಧಾನಸೌಧದಲ್ಲೇ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ!

 

 

ಬಜೆಟ್‌ ಸಭೆಗೆ ಗೈರಾಗುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ, ಬಜೆಟ್ ಮೀಟಿಂಗ್ ಬಗ್ಗೆ ಸಿಎಂಗೆ ಕೇಳಿಕೊಂಡಿದ್ದೇನೆ. ನಿನ್ನೆಯೂ ಬಜೆಟ್ ಮೀಟಿಂಗ್ ಮಾಡಿದ್ದು ಸಿಎಂ ಸಭೆ ಮಾಡುತ್ತಾರೆ. ದೆಹಲಿಯಿಂದ ಬಂದ ನಂತರ ಮಾತನಾಡುತ್ತೇನೆ ಎಂದು ತಿಳಿಸಿದರು.

ದೆಹಲಿಯಿಂದ ಗುಡ್ ನ್ಯೂಸ್ ತರ್ತೀರಾಎಂಬ ಪ್ರಶ್ನೆಗೆ ಡಿಕೆಶಿ, ಪ್ರತಿ ದಿನವೂ ನನಗೆ ಒಳ್ಳೆಯದೇ, ಪ್ರತೀ ದಿನವೂ ಸಂತೋಷನೇ, ಪ್ರತೀ ದಿನವೂ ಕಷ್ಟದ ದಿನನೇ. ಯಾವುದೂ ಏನೂ ಸುಲಭವಲ್ಲ. ಜನರ ಸಮಸ್ಯೆಗಳನ್ನು ಬಗೆಹರಿಸಬೇಕಾದರ ಅನೇಕ ಕಷ್ಟಗಳು, ತೊಡಕುಗಳು ಇದ್ದೇ ಇರುತ್ತವೆ. ಟೀಕೆಗಳು ಬರುತ್ತಲೇ ಇರುತ್ತವೆ. ಟೀಕೆಗಳನ್ನು ಎದುರಿಸಲೇಬೇಕು, ನಮ್ ಕೆಲಸ ಮಾಡಿಕೊಂಡು ಹೋಗಬೇಕು ಎಂದು ಮಾರ್ಮಿಕ ಮಾತನ್ನು ಆಡಿದರು.

ಯತೀಂದ್ರಗೆ ಯಾಕೆ ನೋಟಿಸ್‌ ನೀಡಿಲ್ಲ ಎಂಬ ಇಕ್ಬಾಲ್ ಹುಸೇನ್ ಹೇಳಿಕೆಯ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಅದನ್ನು ಹೈಕಮಾಂಡ್‌ ಬಳಿ ಕೇಳೋಣ ಅಂತ ಹೇಳಿ ಡಿಕೆಶಿ ದೆಹಲಿಗೆ ತೆರಳಿದರು.

TAGGED:congressDK Shivakumarkarnatakasiddaramaiahಕರ್ನಾಟಕಕಾಂಗ್ರೆಸ್ಡಿಕೆ ಶಿವಕುಮಾರ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Tamanna Bhatia
ಮೈಸೂರು ಸ್ಯಾಂಡಲ್‌ ಸೋಪ್‌ಗೆ ಹೊಸ ರೂಪ – ಇಂದಿನಿಂದ 2 ವರ್ಷ ತಮನ್ನಾ ಪ್ರಚಾರ ರಾಯಭಾರಿ: ಎಂಬಿಪಿ
Bengaluru City Cinema Districts Karnataka Latest Main Post
Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories

You Might Also Like

Dharmasthala Padayatra 2
Chikkamagaluru

ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ!

Public TV
By Public TV
24 seconds ago
Davanagere Father Burns Daughters Books
Crime

ಶಾಲೆಗೆ ಹೋಗಬೇಡ ಎಂದು ಪುಸ್ತಕ ಸುಟ್ಟು ಹಾಕಿದ ತಂದೆ – ಪೊಲೀಸರಿಗೆ ದೂರು ನೀಡಿದ ಮಗಳು

Public TV
By Public TV
1 hour ago
Vidhana Soudha
Bengaluru City

Exclusive | ಶಕ್ತಿಸೌಧ ವಿಧಾನಸೌಧದಲ್ಲೇ 300 ಗ್ರಾಂ ಚಿನ್ನಾಭರಣ , 1.5 ಲಕ್ಷ ರೂ. ಕಳ್ಳತನ!

Public TV
By Public TV
2 hours ago
Bidar Inscription Sculptures Found
Bidar

ಬೀದರ್‌ನಲ್ಲೂ ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ – ಸಂಶೋಧನೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ

Public TV
By Public TV
2 hours ago
Vasanth Naik Murder Case Kamalakar Bhat gets a honeytrap from Suchitra
Districts

ನನ್ನನ್ನು ನೋಡಿಕೊಳ್ಳದಿದ್ದರೆ ವಿಡಿಯೋ ಔಟ್‌ – ಕಮಲಾಕರ್ ಭಟ್‌ಗೆ ಸುಚಿತ್ರಾಳಿಂದ ಹನಿಟ್ರ್ಯಾಪ್

Public TV
By Public TV
3 hours ago
Kashmiri youth murders UP man Abdul Rahman accused of Ram Temple attack plot inside Faridabad jail
Latest

ರಾಮ ಮಂದಿರ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿ ಜೈಲಿನಲ್ಲೇ ಹತ್ಯೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?