Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಟಿಕೆಟ್ ಕೈತಪ್ಪಲು ಸಂತೋಷ್ ಕಾರಣ’ – ಶೆಟ್ಟರ್ ಆರೋಪಕ್ಕೆ ನಾವ್ ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ‘ಟಿಕೆಟ್ ಕೈತಪ್ಪಲು ಸಂತೋಷ್ ಕಾರಣ’ – ಶೆಟ್ಟರ್ ಆರೋಪಕ್ಕೆ ನಾವ್ ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ

Bagalkot

‘ಟಿಕೆಟ್ ಕೈತಪ್ಪಲು ಸಂತೋಷ್ ಕಾರಣ’ – ಶೆಟ್ಟರ್ ಆರೋಪಕ್ಕೆ ನಾವ್ ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ

Public TV
Last updated: April 18, 2023 1:34 pm
Public TV
Share
2 Min Read
Basavaraj Bommai
SHARE

ಬಾಗಲಕೋಟೆ: ನನ್ನ ಟಿಕೆಟ್ ಕೈತಪ್ಪಲು ಬಿಎಲ್ ಸಂತೋಷ್ ಕಾರಣ. ನನ್ನ ಈ ಸ್ಥಿತಿಗೆ ಅವರೇ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Jagadish Shettar) ವಾಗ್ದಾಳಿ ನಡೆಸಿದ್ದರು. ಶೆಟ್ಟರ್‌ನ ಈ ಹೇಳಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ನಾವು ಅವರ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸೂಕ್ಷ್ಮವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವ ಗೋವಿಂದ ಕಾರಜೋಳ ನಾಮಪತ್ರ ಸಲ್ಲಿಕೆ ಹಾಗೂ ರೋಡ್ ಶೋದಲ್ಲಿ ಭಾಗವಹಿಸಲು ಮುಧೋಳ ನಗರಕ್ಕೆ ಆಗಮಿಸಿದ ಬೊಮ್ಮಾಯಿ ಮಾಧ್ಯಮಗಳ ಜೊತೆ ಮಾತನಾಡುತ್ತ, ಜಗದೀಶ್ ಶೆಟ್ಟರ್ ಹೇಳಿಕೆ ಸರಿಯಲ್ಲ. ನಾವು ರಾಜ್ಯಮಟ್ಟದಿಂದ ಅವರ ಹೆಸರನ್ನು ಕಳುಹಿಸಿದ್ದೆವು. ಮೇಲ್ಮಟ್ಟದಲ್ಲಿ ಒಂದು ನೀತಿಯ ಮೇಲೆ ಟಿಕೆಟ್ ಫೈನಲ್ ಮಾಡಿದ್ದಾರೆ. ಈಗಾಗಲೇ ಆ ಬಗ್ಗೆ ಸಾಕಷ್ಟು ಬಾರಿ ಹೇಳಿದ್ದೇನೆ. ಅವರ ಆರೋಪದ ಬಗ್ಗೆ ನಾವೇನು ತಲೆಕೆಡಿಸಿಕೊಳ್ಳುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಹೆಚ್ಚು ಸೀಟ್ ಗೆಲ್ಲಲು ರೂಪುರೇಷೆಗಳನ್ನು ಮಾಡಿದೆ. ಹೆಚ್ಚು ಸೀಟ್ ಗೆದ್ದೇಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Jagadish Shettar 2

ಜಗದೀಶ್ ಶೆಟ್ಟರ್ ಬಿಜೆಪಿ (BJP) ತೊರೆದಿದ್ದರಿಂದ ಲಿಂಗಾಯತ ಮತಗಳಿಗೆ ಪೆಟ್ಟು ಬೀಳುತ್ತಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ, ಕರ್ನಾಟಕ ರಾಜಕಾರಣದ ಲಿಂಗಾಯತರು ಜಾಗೃತ ಮತದಾರರಿದ್ದಾರೆ. ಯಾವಾಗ ಯಾವ ನಿರ್ಣಯ ತೆಗೆದುಕೊಂಡಿದ್ದಾರೋ ಸರಿಯಾಗಿಯೇ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ (Congress) ಪಕ್ಷ ಚುನಾವಣೆ ಹತ್ತಿರ ಬಂದಾಗ ಲಿಂಗಾಯತರಿಗೆ ಬಹಳ ಪ್ರೀತಿ ತೋರಿಸುತ್ತಿದೆ ಎಂದು ಟಾಂಗ್ ನೀಡಿದರು.

ಎಲ್ಲಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ಪಕ್ಷ ಲಿಂಗಾಯತರನ್ನೇ ಒಡೆಯಲು ಹೊರಟಿತ್ತು. ಲಿಂಗಾಯತ ಛಿದ್ರ ಮಾಡೋಕೆ ಹೊರಟಿದ್ದ ಕಾಂಗ್ರೆಸ್ ಕ್ರಮ ಯಾರೂ ಮರೆಯಲ್ಲ ಎಂದು ಪರೋಕ್ಷವಾಗಿ ಎಂಬಿ ಪಾಟೀಲ್‌ಗೆ ಟಾಂಗ್ ನೀಡಿದರು. 2ಎ ಮೀಸಲಾತಿ ಕೊಡುವುದಕ್ಕೆ ವಿರೋಧ ಮಾಡಿದವರು, 2009ರಲ್ಲೇ ಸೇರಿಸಬೇಕೆಂದಾಗ ಆಗಲೂ ವಿರೋಧ ಮಾಡಿದರು. 2016ರಲ್ಲಿ ಅದನ್ನು ತಿರಸ್ಕರಿಸಿದರು. ಈಗ ನಾವು ಸೇರಿಸಿದ ಮೇಲೆ ಕುಮ್ಮಕ್ಕು ಕೊಟ್ಟು, ಸುಪ್ರೀಂ ಕೋರ್ಟ್ನಲ್ಲಿ ಕೇಸ್ ಹಾಕಿಸಿದ್ದಾರೆ ಎಂದರು. ಇದನ್ನೂ ಓದಿ: ಬಿಜೆಪಿಯಲ್ಲಿ ಪಕ್ಷ ನಿಷ್ಠೆ ಇಲ್ಲ, ವ್ಯಕ್ತಿ ನಿಷ್ಠೆಯಿದೆ – ಜೋಷಿ ವಿರುದ್ಧ ಶೆಟ್ಟರ್ ಕಿಡಿ

ಲಿಂಗಾಯತರ ಪ್ರತಿಯೊಂದು ಅಭಿವೃದ್ಧಿಗೆ ವಿರೋಧ ಕಾಂಗ್ರೆಸ್ಸಿಗರು ಮಾಡಿದ್ದಾರೆ. ಸಿದ್ದರಾಮಯ್ಯ ಜಿಲೇಬಿ ಫೈಲ್ ಅಂತಾ ಇತ್ತು. ಜಿಲೇಬಿ ಫೈಲ್ ಯಾರಾದರೂ ಮರೆಯೋದಕ್ಕೆ ಸಾಧ್ಯಾನಾ ಎಂದು ಲೇವಡಿ ಮಾಡಿದರು. ಈ ಭಾಗದಲ್ಲಿ ಹೆಚ್ಚಿರುವ ರೈತ ಸಮುದಾಯ, ಯುಕೆಪಿ ಮೇಲೆ ಅವಲಂಬಿತ ಆಗಿದೆ. ಯುಕೆಪಿಗೆ ಯಾರಾದರೂ ಹಿನ್ನೆಡೆ ಮಾಡಿದರೆ ಅದು ಕಾಂಗ್ರೆಸ್ ಪಕ್ಷ. ಕಾಂಗ್ರೆಸ್ ಮೊದಲಿನಿಂದಲೂ ಹಿನ್ನಡೆ ಮಾಡಿದೆ. ಮೊದಲನೇ, ಎರಡನೇ ಹಂತದಲ್ಲೂ ಅನ್ಯಾಯ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಕೆಲವೇ ಕೆಲವು ಜನರ ಕಪಿಮುಷ್ಟಿಯಲ್ಲಿದೆ ಎಂಬ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ, ನಮ್ಮದು ರಾಷ್ಟ್ರೀಯ ಪಕ್ಷ. ಸರ್ವೋಚ್ಚ ನಾಯಕ ನರೇಂದ್ರ ಮೋದಿಯವರಲ್ಲಿ ಅತ್ಯಂತ ಪ್ರಜಾಪ್ರಭುತ್ವವಾಗಿದೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಶೆಟ್ಟರ್ ನಮ್ಮ ಸಿದ್ಧಾಂತ ಒಪ್ಪಿಕೊಳ್ಳುತ್ತಾರೆ: ಪರಮೇಶ್ವರ್

TAGGED:assembly electionbagalkotBasavaraj BommaibjpJagadish Shettarಜಗದೀಶ್ ಶೆಟ್ಟರ್ಬಸವರಾಜ ಬೊಮ್ಮಾಯಿಬಾಗಲಕೋಟೆಬಿಜೆಪಿವಿಧಾನಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
31 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
32 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
32 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
52 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?