Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದ್ವೇಷ ರಾಜಕಾರಣದ ಅವಶ್ಯಕತೆ ನಮಗಿಲ್ಲ, ಮಾಡುತ್ತಿರುವವರು ಅವರೇ- ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದ್ವೇಷ ರಾಜಕಾರಣದ ಅವಶ್ಯಕತೆ ನಮಗಿಲ್ಲ, ಮಾಡುತ್ತಿರುವವರು ಅವರೇ- ಪರಮೇಶ್ವರ್

Bengaluru City

ದ್ವೇಷ ರಾಜಕಾರಣದ ಅವಶ್ಯಕತೆ ನಮಗಿಲ್ಲ, ಮಾಡುತ್ತಿರುವವರು ಅವರೇ- ಪರಮೇಶ್ವರ್

Public TV
Last updated: September 19, 2024 11:56 am
Public TV
Share
2 Min Read
G. Parameshwar
SHARE

– ಮುನಿರತ್ನ ಕಾನೂನು ಬಾಹಿರ ಕೆಲಸ ಮಾಡಿದ್ದರೆ ಕ್ರಮ ಆಗುತ್ತೆ ಎಂದ ಸಚಿವ

ಬೆಂಗಳೂರು: ನಮ್ಮ ಸರ್ಕಾರ ಯಾವುದೇ ದ್ವೇಷ ರಾಜಕಾರಣ ಮಾಡುತ್ತಿಲ್ಲ. ಮಾಡುತ್ತಿರುವವರು ಅವರು ಎಂದು ಬಿಜೆಪಿ ನಾಯಕರ ವಿರುದ್ಧ ಸರ್ಕಾರ ಎಫ್‌ಐಆರ್ ದಾಖಲಿಸಿರುವ ವಿಚಾರವಾಗಿ ಗೃಹ ಸಚಿವ ಜಿ.ಪರಮೇಶ್ವರ್ (G.Parameshwar) ಹೇಳಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಬಿಜೆಪಿ (BJP) ನಾಯಕರ ವಿರುದ್ಧ ಸರ್ಕಾರ ಎಫ್‌ಐಆರ್ (FIR) ದಾಖಲಿಸಿರುವ ವಿಚಾರವಾಗಿ ಮಾತನಾಡಿದ್ದಾರೆ. ನಾಗಮಂಗಲ ಗಲಭೆ (Nagamangala Violence) ವಿಚಾರವಾಗಿ ಸುಳ್ಳು ಮಾಹಿತಿ ಹಂಚಿಕೆ ಆರೋಪದಡಿ ಶೋಭಾ ಕರಂದ್ಲಾಜೆ (Shobha Karandlaje) ಹಾಗೂ ಆರ್.ಅಶೋಕ್ (R.AShok) ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ನಮ್ಮ ಸರ್ಕಾರ ಯಾವುದೇ ದ್ವೇಷ ಕಾರಣ ಮಾಡುತ್ತಿಲ್ಲ. ನಮಗೆ ಅದರ ಅವಶ್ಯಕತೆಯೂ ಇಲ್ಲ. ಇನ್ನೂ ದ್ವೇಷ ರಾಜಕಾರಣ ಮಾಡುತ್ತಿರುವವರು ಅವರು. ನಾವು ಕಾನೂನು ವಿರುದ್ಧವಾಗಿ ಮಾಡಿದೀವಿ ಎಂದು ಅವರು ಹೇಳುತ್ತಿರಲಿ. ನಮ್ಮನ್ನು ಜನ ಆರಿಸಿದ್ದಾರೆ. ನಾವು ಕೆಲಸ ಮಾಡುತ್ತಿದ್ದೇವೆ. ಇದನ್ನು ಬಿಟ್ಟು ನಮಗೆ ದ್ವೇಷ ರಾಜಕಾರಣದ ಅಗತ್ಯವಿಲ್ಲ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ಗಣೇಶ ವಿಸರ್ಜನೆ ವೇಳೆ ಬ್ಲೇಡ್‍ನಿಂದ ಹಲ್ಲೆ – ಯುವಕನ ಕಿವಿ ಕಟ್

ಇದೇ ವೇಳೆ ಮುನಿರತ್ನ (Munirathna) ವಿಚಾರವಾಗಿ ಮಾತನಾಡಿದ ಅವರು, ಮುನಿರತ್ನ ವಿರುದ್ಧ ಮಹಿಳೆ ದೂರು ಕೊಟ್ಟ ವಿಚಾರವಾಗಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕಾನೂನು ಪ್ರಕಾರ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಇದರ ಬಗ್ಗೆ ನನಗೆ ಅಷ್ಟೊಂದು ಮಾಹಿತಿ ಇಲ್ಲ. ಕಾನೂನು ಬಾಹಿರ ಕೆಲಸ ಮಾಡಿದ್ದರೆ, ಏನು ಕ್ರಮ ಆಗಬೇಕು ಅದು ಆಗುತ್ತದೆ ಎಂದು ತಿಳಿಸಿದರು.

ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಈ ವಿಷಯದ ಬಗ್ಗೆ ಇನ್ನೂ ಬಹಳಷ್ಟು ವಿವರಣೆ ಬರಬೇಕಿದೆ. ಕನಿಷ್ಠ 2/3ರಷ್ಟು ರಾಜ್ಯಗಳು ಇದಕ್ಕೆ ಒಪ್ಪಿಗೆ ಕೊಡಬೇಕಿರುತ್ತದೆ. ಈಗತಾನೇ ರಾಮನಾಥ್ ಕೋವಿಂದ್ (Ram Nath Kovind) ವರದಿ ಕೊಟ್ಟಿದ್ದಾರೆ. ವರದಿಯನ್ನು ಅಧಿವೇಶನದಲ್ಲಿ ಮಂಡಿಸುತ್ತಾರೆ. ಮುಂದೇನು ಬೆಳವಣಿಗೆ ಆಗುತ್ತದೆಯೋ ನೋಡಬೇಕು. ಅದಾದ ಬಳಿಕ ರಾಜ್ಯಗಳಿಗೆ ಬಂದ ನಂತರ ಅದನ್ನು ಅಸೆಂಬ್ಲಿಗೆ ಒಪ್ಪಿಸಬೇಕಾ? ಅಥವಾ ರಾಜ್ಯಗಳ ಒಪ್ಪಿಗೆ ಬೇಕಾ? ಎಂದು ನೋಡೋಣ ಎಂದು ಹೇಳಿದರು.ಇದನ್ನೂ ಓದಿ: ಕೊಲೆ‌ ಆರೋಪಿಯನ್ನು ಕಸಾಪ ತಾಲೂಕು ಅಧ್ಯಕ್ಷನನ್ನಾಗಿ ಮಾಡಲು ಶಾಸಕ ಶಿಫಾರಸು

TAGGED:bengalurubjpcongressG ParameshwarNagamangala Violenceಕಾಂಗ್ರೆಸ್ಜಿ.ಪರಮೇಶ್ವರ್ನಾಗಮಂಗಲ ಗಲಭೆಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Ravindra Jadeja
Cricket

ಜಡೇಜಾ ಜಾದೂ – ತವರಲ್ಲೇ ಜೈಂಟ್ಸ್‌ ಕೆಡವಿ ಆರ್‌ಸಿಬಿ ಹಿಂದಿಕ್ಕಿದ ರಾಯಲ್ಸ್‌

Public TV
By Public TV
3 hours ago
Shivaraj Tangadagi
Districts

ಕುಡಿವ ನೀರಿಗಾಗಿ ಸಚಿವ ತಂಗಡಗಿ ಕಾರಿಗೆ ಗ್ರಾಮಸ್ಥರ ಮುತ್ತಿಗೆ 

Public TV
By Public TV
3 hours ago
BYRaghavendra
Districts

ಮೆಗ್ಗಾನ್ ಆಸ್ಪತ್ರೆಯಲ್ಲಿ ಎನ್ಐಸಿಯು ಘಟಕ ಸ್ಥಾಪನೆಗೆ ಕೇಂದ್ರದಿಂದ 5 ಕೋಟಿ ಅನುದಾನ: ಬಿವೈಆರ್

Public TV
By Public TV
3 hours ago
gas tanker overturns near kalghatagi traffic halted on national highway 63
Districts

ಕಲಘಟಗಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಚಾರ ಸ್ಥಗಿತ, ಮಾರ್ಗ ಬದಲಾವಣೆ

Public TV
By Public TV
4 hours ago
Davanagere By Election Our leaders have been cornered Ulemas slams Karnataka Congress govt
Bengaluru City

ನಮ್ಮ ನಾಯಕರನ್ನು ಮೂಲೆಗೆ ಸೇರಿಸಿದ್ದಾರೆ: ಕಾಂಗ್ರೆಸ್‌ ವಿರುದ್ಧ ಉಲೇಮಾಗಳು ಕಿಡಿ

Public TV
By Public TV
4 hours ago
DOVE
Bengaluru City

ಪಾರಿವಾಳದ ವಿಚಾರಕ್ಕೆ ಗಲಾಟೆ – ಚಾಕು ಇರಿದು ಯುವಕನ ಹತ್ಯೆ

Public TV
By Public TV
4 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?