Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್‌: ವಚನಾನಂದ ಸ್ವಾಮೀಜಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್‌: ವಚನಾನಂದ ಸ್ವಾಮೀಜಿ

Davanagere

ಹಿಂದೂಗಳು ಅಂತ ಹೇಳಬಾರದು, ಪಂಚಮಸಾಲಿಗಳು ಪ್ರಬಲರಾಗುತ್ತಿರುವುದ್ದಕ್ಕೆ ಟಾರ್ಗೆಟ್‌: ವಚನಾನಂದ ಸ್ವಾಮೀಜಿ

Public TV
Last updated: April 13, 2026 3:53 pm
Public TV
Share
1 Min Read
We should not say we are Hindus we are a target for the Panchamasali people becoming powerful Vachanananda Swamiji
SHARE

ದಾವಣಗೆರೆ: ಇಂದು ಪಂಚಮಸಾಲಿಗಳು(Panchamasali) ಪ್ರಬಲರಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಗಳನ್ನು ಟಾರ್ಗೆಟ್‌ ಮಾಡಲಾಗುತ್ತಿದೆ ಎಂದು ಶ್ವಾಸಗುರು ವಚನಾನಂದ ಸ್ವಾಮೀಜಿ(Vachananda Swamiji) ಗಂಭೀರ ಆರೋಪ ಮಾಡಿದರು.

ಹರಿಹರದಲ್ಲಿರುವ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಿಂದ ತನ್ನನ್ನು ಉಚ್ಚಾಟನೆ ಮಾಡಿದ ಹಿನ್ನೆಲೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಪಂಚಮಸಾಲಿ ನಾಯಕರು ಮತ್ತು ಸ್ವಾಮೀಜಿಗಳು ಇಂದು ಗಟ್ಟಿಯಾಗುತ್ತಿದ್ದಾರೆ. ಈ ಕಾರಣಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಇರಬಹುದು, ಹಿಂದೆ ಸಿದ್ದಲಿಂಗ ಸ್ವಾಮೀಜಿ ಇರಬಹುದು, ಈಗ ನಮ್ಮನ್ನು ಟಾರ್ಗೆಟ್‌ ಮಾಡಲಾಗಿದೆ ಎಂದು ದೂರಿದರು.

ಟ್ರಸ್ಟಿಗಳ ಬಗ್ಗೆ ಮಾತನಾಡಿದ ಅವರು, ಕೆಲವರಿಗೆ ನಾವು ಹಿಂದೂಗಳು ಎಂದು ಹೇಳಬಾರದು. ಇನ್ನು ಕೆಲವರಿಗೆ ಲಿಂಗಾಯತ ಹಿಂದೂ ಎನ್ನಬಾರದು. ಇಂದು ಸಭೆ ನಡೆಯುವ ಬಗ್ಗೆ ಯಾವುದೇ ನೋಟಿಸ್‌ ಸಹ ನೀಡಿಲ್ಲ. ಪಂಚಮಸಾಲಿ ಮಠ 12 ಜನರ ಮಠ ಅಲ್ಲ. ಈ ನಿರ್ಧಾರದಿಂದ ನನಗೆ ಯಾವುದೇ ಆತಂಕ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ – ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

 

ಸರ್ಕಾರದಿಂದ ಬಂದ ಅನುದಾನದ ಲೆಕ್ಕ ನೀಡುವಂತೆ ಭಕ್ತರು ಕೇಳಿದ್ದರು. ತಮ್ಮ ಮೇಲೆ ಬಂದ ಆರೋಪಕ್ಕೆ ಈಗ ನಮ್ಮನ್ನು ಹೊರಹಾಕಿದ್ದಾರೆ. ಪಂಚಮಸಾಲಿ ಸಮಾಜವೇ ನನ್ನ ಶ್ವಾಸ. ಸಮಾಜದ ಜನ ಹೇಳಿದಂತೆ ಕೇಳುತ್ತೇನೆ ಎಂದರು.

ಪೀಠಕ್ಕೆ ಬಂದ ಮೇಲೆ ಭಕ್ತರ ಮನೆಗೆ ಹೋಗಬೇಕು ಎನ್ನುವ ಕನಸು ಕಂಡಿದ್ದೆ. ಆದರೆ ವ್ಯವಸ್ಥಿತವಾಗಿ ಹರಿಹರ, ದಾವಣಗೆರೆಗೆ ಹೋಗದಂತೆ ನೋಡಿಕೊಳ್ಳಲಾಗಿತ್ತು. ಮಠದಲ್ಲಿ ಬಸವಣ್ಣನವರ ಫೋಟೋ ಹಾಕಲು ಸಹ ಬಿಟ್ಟಿರಲಿಲ್ಲ ಎಂದು ದೂರಿದರು.

TAGGED:hariharapanchamasaliVachananda Swamijiಪಂಚಮಸಾಲಿವಚನಾನಂದ ಸ್ವಾಮೀಜಿಹರಿಹರ
Share This Article
Facebook Whatsapp Whatsapp Telegram

Cinema news

Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories
Ramya 2
ನಟಿ ರಮ್ಯಾ ವಿರುದ್ಧ ಅಶ್ಲೀಲ ಕಾಮೆಂಟ್‌ ಪ್ರಕರಣ – ಉಳಿದ 29 ಆರೋಪಿಗಳ ಬಲೆ ಬೀಸಿದ ಸಿಸಿಬಿ ಪೊಲೀಸ್‌
Bengaluru City Cinema Crime Districts Karnataka Latest Main Post

You Might Also Like

Vaibhav Sooryavanshi 1
Cricket

ಫೋನ್‌ ಬಳಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ರೋಮಿ – RR ವ್ಯವಸ್ಥಾಪಕನಿಗೆ ಬಿಸಿಸಿಐ ನೋಟಿಸ್‌; ಕಾಡ್ತಿದೆಯಾ ಬ್ಯಾನ್‌ ಭೀತಿ?

Public TV
By Public TV
4 minutes ago
Gujarat Highway Truck Accident
Crime

ಗುಜರಾತ್ ಹೈವೇಯಲ್ಲಿ ಯಾತ್ರಿಕರ ಮೇಲೆ ಹರಿದ ಟ್ರಕ್ – 7 ಮಂದಿ ದುರ್ಮರಣ

Public TV
By Public TV
6 minutes ago
Top Woman Maoist Leader Rupi Killed In Encounter
Crime

ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಉನ್ನತ ಮಹಿಳಾ ನಕ್ಸಲ್ ಕಮಾಂಡರ್ ಬಲಿ

Public TV
By Public TV
12 minutes ago
Hassan Women Marries Her Lover after 8 years of married life
Districts

ಎಂಟು ವರ್ಷ ಪತಿಯೊಂದಿಗೆ ಸಂಸಾರ ನಡೆಸಿ ಪ್ರಿಯಕರನ ಜೊತೆ ಮದುವೆಯಾದ ಖತರ್ನಾಕ್ ಪತ್ನಿ

Public TV
By Public TV
24 minutes ago
Bengaluru Chennai Expressway Car Accident
Crime

ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇಯಲ್ಲಿ ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ – ಓರ್ವ ಸಾವು

Public TV
By Public TV
44 minutes ago
Vachananand Swamiji
Davanagere

ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ – ಟ್ರಸ್ಟಿಗಳ ಸಭೆಯಲ್ಲಿ ನಿರ್ಧಾರ

Public TV
By Public TV
57 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?