Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಡಿಮೆ ಸೀಟ್ ಬಂದ್ರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ: ರಮೇಶ್ ಜಾರಕಿಹೊಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಕಡಿಮೆ ಸೀಟ್ ಬಂದ್ರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ: ರಮೇಶ್ ಜಾರಕಿಹೊಳಿ

Belgaum

ಕಡಿಮೆ ಸೀಟ್ ಬಂದ್ರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ: ರಮೇಶ್ ಜಾರಕಿಹೊಳಿ

Public TV
Last updated: January 24, 2023 2:55 pm
Public TV
Share
1 Min Read
RAMESH JARAKIHOLI
SHARE

ಬೆಳಗಾವಿ: ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲ್ಲ. ಸುಮ್ಮನೆ ಅವರು ಹವಾ ಮಾಡುತ್ತಿದ್ದಾರೆ. ಕಡಿಮೆ ಸೀಟ್ ಬಂದರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarakiholi) ಹೇಳಿದರು.

bjp flag

ಗೋಕಾಕ್ (Gokak) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬರಲ್ಲ. ಸುಮ್ಮನೆ ಅವರು ಹವಾ ಮಾಡುತ್ತಿದ್ದಾರೆ. ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಹೇಗಾದರೂ ಮಾಡಿ ನಾವು ಬಿಜೆಪಿ ಸರ್ಕಾರ (BJP Government) ಮಾಡ್ತೀವಿ ಬಿಡುವುದಿಲ್ಲ. ಎಲ್ಲಾ ಶಕ್ತಿ ಹಚ್ಚಿ ಬಿಜೆಪಿ ಸರ್ಕಾರ ಮಾಡೋದು ಪಕ್ಕಾ. ಒಂದು ಸ್ವಲ್ಪ ಕಡಿಮೆ ಸೀಟ್ ಬಂದರೂ ಏನಾದರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ. ತಲೆಕೆಡಿಸಿಕೊಳ್ಳಬೇಡಿ ಮುಂದೆ 2023ಕ್ಕೆ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು.

RAMESH JARAKIHOLI 1

ರಮೇಶ್ ಜಾರಕಿಹೊಳಿ ಬಿಜೆಪಿ ಬಿಡ್ತಾರೆ ಅಂತಾ ಮಾಧ್ಯಮಗಳಲ್ಲಿ ಸೃಷ್ಟಿ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡುವುದಿಲ್ಲ. ಬಿಜೆಪಿಯಲ್ಲೇ ಇರೋನು ನಾನು, ಇಲ್ಲಿ ಒಂದು ಇತಿಹಾಸ ಮಾಡಿಯೇ ಹೋಗುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ನನಗೆ ಬೆಂಬಲ ಕೊಡಿ.. ನಾನು ನಿಮಗೆ ಹಿಂದೂ ರಾಷ್ಟ್ರ ಕೊಡುತ್ತೇನೆ – ಧೀರೇಂದ್ರ ಶಾಸ್ತ್ರಿ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:belagavibjpRamesh jarakiholiಬಿಜೆಪಿಬೆಳಗಾವಿರಮೇಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Drone Soccer Arena
Latest

ರೋಬೋಟ್ ಡಾಗ್ ಆಯ್ತು, ಈಗ ಸಾಕರ್ ಡ್ರೋನ್ – ಮತ್ತೊಂದು ವಿವಾದದಲ್ಲಿ ಗಲ್ಗೋಟಿಯಾ ವಿವಿ

Public TV
By Public TV
15 minutes ago
Lover and Transgender Found Dead Ballari Both deaths are suspicious
Bellary

ಮಂಗಳಮುಖಿ ಜೊತೆ ಯುವಕನ 5 ವರ್ಷದ ಪ್ರೀತಿ – ಇಬ್ಬರೂ ಅನುಮಾನಾಸ್ಪದ ಸಾವು

Public TV
By Public TV
15 minutes ago
Bandipur
Bengaluru City

ನಾಳೆಯಿಂದ ನಾಗರಹೊಳೆ, ಬಂಡೀಪುರದಲ್ಲಿ ಸಫಾರಿ ಪುನರಾರಂಭ

Public TV
By Public TV
25 minutes ago
Chinese Robot Dog
Latest

ಚೀನಾ ನಿರ್ಮಿತ ರೋಬೋಟ್ ಡಾಗ್ ಖರೀದಿಸಿ AI ಶೃಂಗದಲ್ಲಿ ಪ್ರದರ್ಶನ – ಗಲ್ಗೋಟಿಯಾ ವಿವಿಗೆ ಗೇಟ್‌ಪಾಸ್‌

Public TV
By Public TV
58 minutes ago
Eshwar Khandre bhagwant khooba
Latest

ಈಶ್ವರ್ ಖಂಡ್ರೆಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಮಾಜಿ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ FIR

Public TV
By Public TV
1 hour ago
BJP MLA Dheeraj Muniraj
Bengaluru City

ನಿಮ್ಮ ದಬ್ಬಾಳಿಕೆಗೆ ನಾವು ಹೆದರಲ್ಲ, ಇನ್ನಷ್ಟುಹೋರಾಟ ಮಾಡ್ತೀವಿ – ಡಿಕೆಶಿಗೆ ಧೀರಜ್‌ ಮುನಿರಾಜು ತಿರುಗೇಟು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?