Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ ರಚನೆ : ಎಂ ಬಿ ಪಾಟೀಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ ರಚನೆ : ಎಂ ಬಿ ಪಾಟೀಲ್‌

Bengaluru City

ದಲಿತ ಉದ್ಯಮಿಗಳ ಸಮಸ್ಯೆ ಇತ್ಯರ್ಥಕ್ಕೆ ಉನ್ನತ ಮಟ್ಟದ ಸಮಿತಿ ರಚನೆ : ಎಂ ಬಿ ಪಾಟೀಲ್‌

Public TV
Last updated: June 21, 2024 9:25 pm
Public TV
Share
2 Min Read
MB PATIL
SHARE

ಬೆಂಗಳೂರು: ರಾಜ್ಯದ ದಲಿತ ಉದ್ಯಮಿಗಳು (Dalit Businessman) ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಪರಿಹರಿಸುವ ಉದ್ದೇಶದಿಂದ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಭಾರೀ ಮತ್ತು ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ (MB Patil) ತಿಳಿಸಿದ್ದಾರೆ.

ಖನಿಜ ಭವನದಲ್ಲಿ ಇಂದು ನಡೆದ ರಾಜ್ಯಸಭೆ ಮಾಜಿ ಸದಸ್ಯ ಎಲ್.ಹನುಮಂತಯ್ಯ (Hanumanthaiah) ಅಧ್ಯಕ್ಷತೆಯ ಕರ್ನಾಟಕ ದಲಿತ ಉದ್ದಿಮೆದಾರರ ಸಂಘದ ಸದಸ್ಯರ ಜತೆ ನಡೆದ ಸಭೆಯಲ್ಲಿ ಸಚಿವರು ಎಂ.ಬಿ‌.ಪಾಟೀಲ್ ಈ ಘೋಷಣೆ ಮಾಡಿದ್ದಾರೆ.

ದಲಿತ ಉದ್ದಿಮೆದಾರರು ಎದುರಿಸುತ್ತಿರುವ ನಾನಾ ಸಮಸ್ಯೆಗಳನ್ನು ಆಲಿಸುವುದು ಮತ್ತು ಅದಕ್ಕೆ ಪರಿಹಾರ ಕಂಡುಹಿಡಿಯುವ ಕೆಲಸವನ್ನು ಈ ಸಮಿತಿ ಮಾಡಲಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ದರ್ಶನ್‌ಗೆ 40 ಲಕ್ಷ ಕೈ ಸಾಲ ಕೊಟ್ಟ ಮೋಹನ್‌ರಾಜ್‌ ನಾಪತ್ತೆ

 
ನಿಯಮಗಳ ಪ್ರಕಾರ ರಾಜ್ಯದ ಕೈಗಾರಿಕಾ ಪ್ರದೇಶಗಳಲ್ಲಿ ದಲಿತ ಉದ್ದಿಮೆದಾರರಿಗೆ 24.10% ರಷ್ಟು ಕೈಗಾರಿಕಾ ನಿವೇಶನಗಳನ್ನು ಹಂಚಲು ಸರಕಾರ ಬದ್ಧವಾಗಿದೆ. ಇದರಂತೆ ವಿವಿಧ ಕೈಗಾರಿಕಾ ಪ್ರದೇಶಗಳಲ್ಲಿ ಇನ್ನೂ 391 ಎಕರೆಯಷ್ಟು ಜಾಗವನ್ನು ಪರಿಶಿಷ್ಟರಿಗೆ ಹಂಚುವುದು ಬಾಕಿ ಇದನ್ನು ಆದಷ್ಟು ಬೇಗ ಹಂಚಿಕೆ ಮಾಡಲಾಗುವುದು ಎಂದಿದ್ದಾರೆ.

ಕೋವಿಡ್ ಪೂರ್ವದಲ್ಲಿ ಹಂಚಿಕೆಯಾಗಿರುವ ಫಲಾನುಭವಿಗಳಿಗೆ ಯೋಜನೆ ಜಾರಿ ಮತ್ತು ಹಣ ಪಾವತಿಗೆ ಈ ಹಿಂದೆ ಒಂದು ವರ್ಷ ನೀಡಿದ್ದ ವಿನಾಯಿತಿಯನ್ನು ಸಚಿವರು ಉದ್ದಿಮೆದಾರರ ಮನವಿ ಮೇರೆಗೆ ಎರಡು ವರ್ಷಗಳ ವಿನಾಯಿತಿ ನೀಡಿದರು. ಇದನ್ನೂ ಓದಿ: ಗ್ಯಾರಂಟಿಗಾಗಿ ಸಂಪನ್ಮೂಲ ಕ್ರೋಢೀಕರಣ – ಜುಲೈ 1ರಿಂದ ಅಗ್ಗದ ಮದ್ಯ ದುಬಾರಿ

ಹಳೇ ಕೈಗಾರಿಕಾ ಪ್ರದೇಶಗಳಲ್ಲಿ ಹಂಚಿಕೆಯಾಗದೇ ಉಳಿದಿರುವ ನಿವೇಶನಗಳ ಪೈಕಿ 25%ರಷ್ಟು‌ ನಿವೇಶನಗಳನ್ನು ಪರಿಶಿಷ್ಟರಿಗೆ ಹಂಚಿಕೆ ಮಾಡಲಾಗುವುದು ಸಂದರ್ಭಗಳಲ್ಲಿ ದಲಿತ ಉದ್ದಿಮೆದಾರರ ಯೋಜನಾ ಪ್ರಸ್ತಾವನೆಗಳ ಸ್ವರೂಪ ಬದಲಾದಂತೆ ನಿಗದಿತ ಪ್ರಮಾಣಕ್ಕಿಂತ ಕಡಿಮೆ ಕೈಗಾರಿಕಾ ನಿವೇಶನ ಕೊಡಲಾಗಿದೆ. ಇಂತಹ ಪ್ರಕರಣಗಳಲ್ಲಿ ಹೂಡಿಕೆಯು 15 ಕೋಟಿ ರೂ.ಗಳಿಗಿಂತ ಕಡಿಮೆಯಾಗಿದ್ದಲ್ಲಿ ಅಂತಹ ಪ್ರಕರಣಗಳನ್ನು ಆಯಾ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗೆ ವಹಿಸುವ ಬಗ್ಗೆ ಕ್ರಮವಹಿಸಲಾಗುವುದು ಎಂದು ಹೇಳಿದರು.

ದಾಬಸ್ ಪೇಟೆ, ಹಾಸನ, ಬಿಡದಿ ಸೇರಿದಂತೆ ಹಲವೆಡೆಗಳಲ್ಲಿ ಪರಿಶಿಷ್ಟರಿಗೆ ಕೊಟ್ಟಿರುವ ನಿವೇಶನಗಳಲ್ಲಿ ಸಮಸ್ಯೆ ಇದ್ದು ಅದನ್ನು ಆದಷ್ಟು ಬೇಗ ಪರಿಹರಿಸುವ ಬಗ್ಗೆ ಕ್ರಮವಹಿಸಲಾಗಿದೆ ಎಂದಿದ್ದಾರೆ.

 

TAGGED:Dalit BusinessmankarnatakaMB Patilಎಂಬಿ ಪಾಟೀಲ್ಕರ್ನಾಟಕದಲಿತ ಉದ್ಯಮಿಗಳುರಾಜ್ಯಸಭೆ
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
19 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
24 minutes ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
29 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
59 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
1 hour ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?