Bengaluru City

ರಾಜ್ಯದ ಹವಾಮಾನ ವರದಿ: 04-10-2021

Published

on

Karnataka weather report
Share this

ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ಗುಣಮಟ್ಟವು ಹೆಚ್ಚಿರುತ್ತದೆ.

3 ದಿನಗಳಿಂದ ಮಳೆಯಿದ್ದ ಕಾರಣ ಮೋಡ ಕವಿದ ವಾತವರಣವೇ ಇರುತ್ತಾದೆ. ಉಡುಪಿ, ಬಳ್ಳಾರಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಾಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಬೀದರ್, ಕಲಬುರ್ಗಿ, ವಿಜಯಪುರದಲ್ಲಿ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತೆ.

ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

ನಗರಗಳ ಇಂದಿನ ಹವಾಮಾನ ವರದಿ:

ಬೆಂಗಳೂರು: 29-20
ಮಂಗಳೂರು: 31-24
ಶಿವಮೊಗ್ಗ: 32-22
ಬೆಳಗಾವಿ: 31-21
ಮೈಸೂರು: 31-21

ಮಂಡ್ಯ: 32-22
ರಾಮನಗರ: 31-21
ಮಡಿಕೇರಿ: 26-18
ಹಾಸನ: 29-20
ಚಾಮರಾಜನಗರ: 31-22

ಚಿಕ್ಕಬಳ್ಳಾಪುರ: 29-19
ಕೋಲಾರ: 29-21
ತುಮಕೂರು: 31-21
ಉಡುಪಿ: 31-24
ಕಾರವಾರ: 31-26

ಚಿಕ್ಕಮಗಳೂರು: 28-19
ದಾವಣಗೆರೆ: 33-22
ಚಿತ್ರದುರ್ಗ: 32-22
ಹಾವೇರಿ: 32-23
ಬಳ್ಳಾರಿ: 34-24

ಗದಗ: 32-23
ಕೊಪ್ಪಳ: 33-23
ರಾಯಚೂರು: 34-24
ಯಾದಗಿರಿ: 32-24

ವಿಜಯಪುರ: 29-21
ಬೀದರ್: 30-22
ಕಲಬುರಗಿ: 32-23
ಬಾಗಲಕೋಟೆ: 33-23

Click to comment

Leave a Reply

Your email address will not be published. Required fields are marked *

Advertisement
Advertisement
Public TV We would like to show you notifications for the latest news and updates.
Dismiss
Allow Notifications