ರಾಜ್ಯಾದ್ಯಾಂತ ನಾಲ್ಕು ದಿನ ಮಳೆಯ ಆರ್ಭಟ ಹೆಚ್ಚಾಗಲಿದೆ. ಈ ಹಿನ್ನೆಲೆ ಸರ್ಕಾರ ಯಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Advertisement
ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿಸಲಾಗಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಒಳನಾಡು, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Advertisement
Advertisement
ನಗರಗಳ ಇಂದಿನ ಹವಾಮಾನ ವರದಿ:
Advertisement
ಬೆಂಗಳೂರು: 28-20
ಮಂಗಳೂರು: 30-25
ಶಿವಮೊಗ್ಗ: 29-22
ಬೆಳಗಾವಿ: 28-20
ಮೈಸೂರು: 29-21
ಮಂಡ್ಯ: 29-21
ರಾಮನಗರ: 29-21
ಮಡಿಕೇರಿ: 24-18
ಹಾಸನ: 27-19
ಚಾಮರಾಜನಗರ: 29-21
ಚಿಕ್ಕಬಳ್ಳಾಪುರ: 26-19
ಕೋಲಾರ: 28-21
ತುಮಕೂರು: 28-21
ಉಡುಪಿ: 30-25
ಕಾರವಾರ: 30-26
ಚಿಕ್ಕಮಗಳೂರು: 26-19
ದಾವಣಗೆರೆ: 30-22
ಚಿತ್ರದುರ್ಗ: 29-21
ಹಾವೇರಿ: 29-22
ಬಳ್ಳಾರಿ: 31-23
ಗದಗ: 30-22
ಕೊಪ್ಪಳ: 31-23
ರಾಯಚೂರು: 31-23
ಯಾದಗಿರಿ: 31-23
ವಿಜಯಪುರ: 30-22
ಬೀದರ್: 29-21
ಕಲಬುರಗಿ: 30-23
ಬಾಗಲಕೋಟೆ: 31-23