ಹಳದಿ ಬಣ್ಣದ ಸೀರೆಯಲ್ಲಿ ಹಾಟ್ ಆಗಿ ಮಿಂಚಿದ ರಾಗಿಣಿ ದ್ವಿವೇದಿ

Black Section Separator

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಇದೀಗ ಬ್ಯಾಕ್ ಟು ಬ್ಯಾಕ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ

Black Section Separator

ಇತ್ತೀಚಿಗೆ ಆಲ್ಬಂ ಸಾಂಗ್‌ವೊಂದರಲ್ಲಿ ಹೆಜ್ಜೆ ಹಾಕಿ ಅಭಿಮಾನಿಗಳ ಗಮನ ಸೆಳೆದಿದ್ದರು. 

Black Section Separator

ಇನ್ನೂ ರಾಗಿಣಿ ದ್ವಿವೇದಿ ಅವರ ಕೈಯಲ್ಲಿ 7ಕ್ಕೂ ಹೆಚ್ಚು ಸಿನಿಮಾಗಳು ಕೈಯಲ್ಲಿದೆ. ಈ ವರ್ಷ ಒಂದೊಂದೇ ಸಿನಿಮಾಗಳು ತೆರೆಗೆ ಬರಲಿದೆ.