ಹಾಟ್ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್
By Public TV
ಮರಳಲ್ಲಿ ಆಶಿಕಾ ರಂಗನಾಥ್ ಸಖತ್ ಹಾಟ್ ಫೋಟೋಸ್
ಇನ್‌ಸ್ಟಾಗ್ರಾಂನಲ್ಲಿ ಫೋಟೋ ಹಂಚಿಕೊಂಡಿರುವ ಆಶಿಕಾ ರಂಗನಾಥ್
2016 ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಆಶಿಕಾ ಕ್ರೇಜಿ ಬಾಯ್ ಚಿತ್ರದ ಮೂಲಕ ಸಿನಿ ಜರ್ನಿ ಶುರು
ಕಾಣೆಯಾದವರ ಬಗ್ಗೆ ಪ್ರಕಟಣೆ, ಜೇಮ್ಸ್, ರೆಮೊ, ಅವತಾರ ಪುರುಷ, ಗರುಡ ಚಿತ್ರದಲ್ಲಿ ನಟಿಸಿರುವ ಆಶಿಕಾ ರಂಗನಾಥ್