Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಊಟದ ಪ್ಲೇಟ್ ನೀಡಲು ಲೇಟ್ ಮಾಡಿದ್ದಕ್ಕೆ ಅಡುಗೆ ಸಿಬ್ಬಂದಿಯನ್ನೇ ಹೊಡೆದು ಕೊಂದ್ರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಊಟದ ಪ್ಲೇಟ್ ನೀಡಲು ಲೇಟ್ ಮಾಡಿದ್ದಕ್ಕೆ ಅಡುಗೆ ಸಿಬ್ಬಂದಿಯನ್ನೇ ಹೊಡೆದು ಕೊಂದ್ರು

Latest

ಊಟದ ಪ್ಲೇಟ್ ನೀಡಲು ಲೇಟ್ ಮಾಡಿದ್ದಕ್ಕೆ ಅಡುಗೆ ಸಿಬ್ಬಂದಿಯನ್ನೇ ಹೊಡೆದು ಕೊಂದ್ರು

Public TV
Last updated: February 9, 2023 3:54 pm
Public TV
Share
1 Min Read
food
SHARE

ನವದೆಹಲಿ: ಮದುವೆಯೊಂದರಲ್ಲಿ (Wedding) ಊಟದ ತಟ್ಟೆಗಳನ್ನು (Food Plate) ನೀಡುವುದರ ಕುರಿತು ನಡೆದ ವಾಗ್ವಾದದಲ್ಲಿ ಮ್ಯೂಸಿಕ್ ಬ್ಯಾಂಡ್‌ನ (Music Band) ಸದಸ್ಯರು ಅಡುಗೆ ಸಿಬ್ಬಂದಿಯನ್ನು ಹೊಡೆದು ಹತ್ಯೆಗೈದ ಘಟನೆ ದೆಹಲಿಯಲ್ಲಿ (New Delhi) ನಡೆದಿದೆ.

ಅಡುಗೆ ಸಿಬ್ಬಂದಿ ಸಂದೀಪ್‌ ಮೃತ ವ್ಯಕ್ತಿ. ದೆಹಲಿಯ ಪ್ರಶಾಂತ್ ವಿಹಾರ್‌ನಲ್ಲಿ ಈ ಘಟನೆ ನಡೆದಿದೆ. ಡಿಜೆ ಸೇರಿದಂತೆ ಮ್ಯೂಸಿಕ್ ಬ್ಯಾಂಡ್‍ನ ಸದಸ್ಯರು ಸಂದೀಪ್ ಸಿಂಗ್ ಬಳಿ ಊಟಕ್ಕೆ ಪ್ಲೇಟ್‍ಗಳನ್ನು ಕೇಳಿದ್ದರು.

Wedding 1

ಈ ವೇಳೆ ಸಂದೀಪ್ ಸಿಂಗ್, ಸ್ವಚ್ಛಗೊಳಿಸಲಾಗುತ್ತಿದೆ. ಹಾಗಾಗಿ ಸ್ವಲ್ಪ ಸಮಯದ ನಂತರ ಪ್ಲೇಟ್‍ಗಳನ್ನು ನೀಡುತ್ತೇವೆ ಎಂದು ಆ ವಾದಕರಿಗೆ ತಿಳಿಸಿದ್ದಾನೆ.

ಪ್ಲೇಟ್ ನೀಡುವುದು ತಡವಾಗಿದ್ದರಿಂದ ಕೋಪಗೊಂಡ ಬ್ಯಾಂಡ್ ಸದಸ್ಯರು ಸಂದೀಪ್‍ನನ್ನು ಪ್ಲಾಸ್ಟಿಕ್ ಕ್ರೇಟ್‍ನಿಂದ ಥಳಿಸಿದ್ದಾರೆ. ಕೂಡಲೇ ಅಲ್ಲಿದ್ದವರು ಸಂದೀಪನನ್ನು ಆಸ್ಪತ್ರೆಗೆ ಸಾಗಿಸಿದ್ದರೂ ಆತ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಶಾಸಕ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್‌

police jeep 1

ವಾಗ್ವಾದದಲ್ಲಿ ನಾಲ್ವರು ಭಾಗಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇತರ ಇಬ್ಬರು ಆರೋಪಿಗಳಿಗಾಗಿ ಹುಡುಕಾಡುತ್ತಿದ್ದಾರೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಯುಕೆಜಿ ಮಗುವನ್ನು ಫೇಲ್ ಮಾಡಿದ ಶಿಕ್ಷಣ ಸಂಸ್ಥೆಗೆ ನೋಟಿಸ್

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Food PlateMusic Bandnewdelhiweddingದೆಹಲಿಪ್ಲೇಟ್ಮದುವೆ
Share This Article
Facebook Whatsapp Whatsapp Telegram

Cinema news

Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood

You Might Also Like

drug peddlers
Crime

ಮಂಗಳೂರು| ಮಾದಕವಸ್ತು ಮಾರಾಟ ಮಾಡಲು ಯತ್ನಿಸಿದ್ದ ಮೂವರು ಪೆಡ್ಲರ್‌ಗಳ ಬಂಧನ

Public TV
By Public TV
7 minutes ago
R Ashok 1
Bengaluru City

ಸಾವಿರ ದಿನಗಳಲ್ಲಿ ಸಾವಿರಾರು ಹಗರಣಗಳ ಸರದಾರ ಸಿಎಂ: ಆರ್.ಅಶೋಕ್

Public TV
By Public TV
14 minutes ago
s 400 2
Latest

ರಷ್ಯಾದ ಸುದರ್ಶನ ಚಕ್ರಕ್ಕೆ ಬಲ – 288 ಎಸ್‌-400 ಕ್ಷಿಪಣಿ ಖರೀದಿಗೆ ಮುಂದಾದ ಭಾರತ

Public TV
By Public TV
22 minutes ago
Byrati Basavaraj 1
Bengaluru City

ರೌಡಿಶೀಟರ್ ಕೊಲೆ ಕೇಸ್; ಬೈರತಿ ಬಸವರಾಜ್‌ಗೆ ಒಂದು ದಿನದ ರಿಲೀಫ್

Public TV
By Public TV
30 minutes ago
urus and shivaratri pooja performed Ladle Mashak Dargah aland Kalaburagi 1
Kalaburagi

ಲಾಡ್ಲೆ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆ; ಮತ್ತೆ 13 ಮಂದಿಗೆ ಪೂಜೆಗೆ ಕೋರ್ಟ್ ಅವಕಾಶ

Public TV
By Public TV
2 hours ago
Yadagiri Stone Mining
Districts

ಯಾದಗಿರಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ – ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ರೂ. ನಷ್ಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?