Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Cinema

ಸುದೀಪ್ ಕಾಂಗ್ರೆಸ್ ಸೇರಿದರೆ ಸ್ವಾಗತ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

Public TV
Last updated: February 3, 2023 2:44 pm
Public TV
Share
1 Min Read
FotoJet 11
SHARE

ನಟ ಕಿಚ್ಚ ಸುದೀಪ್ (Sudeep) ಕಾಂಗ್ರೆಸ್ (Congress) ಪಕ್ಷಕ್ಕೆ ಬರುವುದಾದರೆ ಸ್ವಾಗತಿಸುತ್ತೇನೆ ಎಂದಿದ್ದಾರೆ ಕರ್ನಾಟಕ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarakiholi). ಮಾಧ್ಯಮಗಳ ಜೊತೆ ಮಾತನಾಡಿದ ಅವರು, ‘ಸುದೀಪ್ ಅವರು ಹೆಸರಾಂತ ನಟ. ಸಮಾಜದ ಬಗ್ಗೆ ಕಾಳಜಿ ಇರುವಂತವರು. ಅವರು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ಅವರು ತಿಳಿಸಿದ್ದಾರೆ.

D.K. Shivakumar with sudeep 1

ಕರ್ನಾಟಕ ಕಾಂಗ್ರೆಸ್ (Congress) ಪಕ್ಷದ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ಇಂದು ದಿಢೀರ್ ಅಂತ ಕಿಚ್ಚ ಸುದೀಪ್ (Sudeep) ಮನೆಯಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು. ಮೊನ್ನೆಯಷ್ಟೇ ನಟಿ ರಮ್ಯಾ ಮೂಲಕ ಸುದೀಪ್ ಅವರನ್ನು ಕಾಂಗ್ರೆಸ್ ಗೆ ಕರೆತರುವ ಪ್ರಯತ್ನ ನಡೆದಿದೆ ಎನ್ನುವ ಸುದ್ದಿಯೂ ಹರಡಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು ಸುದೀಪ್ ಮನೆಗೆ ಹೋಗಿರುವುದು ಮತ್ತೊಂದು ಸುತ್ತಿನ ಚರ್ಚೆಗೆ ಕಾರಣವಾಗಿತ್ತು. ಇದನ್ನೂ ಓದಿ: ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್

D.K. Shivakumar with sudeep 2

ನಾನೊಬ್ಬ ನಟ, ನನಗೆ ರಾಜಕೀಯ (Politics) ಗೊತ್ತಿಲ್ಲ. ಹಾಗಾಗಿ ಆ ಕ್ಷೇತ್ರಕ್ಕೆ ಹೋಗಲಾರೆ ಎಂದು ಹಲವಾರು ಬಾರಿ ಸುದೀಪ್ ಹೇಳಿದ್ದರೂ, ಪದೇ ಪದೇ ರಾಜಕಾರಣದಲ್ಲಿ ಸುದೀಪ್ ಹೆಸರು ಕೇಳಿ ಬರುತ್ತಲೇ ಇದೆ. ಕಳೆದ ಬಾರಿ ವಿಧಾನಸಭಾ ಚುನಾವಣೆ ವೇಳೆ, ಟಿಕೆಟ್ ಘೋಷಣೆಯಷ್ಟೇ ಬಾಕಿ ಎಂದು ಸುದ್ದಿ ಹರಿದಾಡಿತು. ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಅನೇಕ ಗಣ್ಯರು ಸುದೀಪ್ ಅವರನ್ನು ಭೇಟಿ ಮಾಡಿದ್ದರು. ಆದರೂ, ಸುದೀಪ್ ಯಾರ ಕೈಗೂ ಸಿಗಲಿಲ್ಲ.

kiccha sudeep 1 1

ಡಿ.ಕೆ. ಶಿವಕುಮಾರ್ ಭೇಟಿಯ ಹಿಂದೆ ಯಾವ ಉದ್ದೇಶ ಇರಬಹುದು ಎಂದು ಸುದೀಪ್ ಆಪ್ತರಲ್ಲಿ ವಿಚಾರಿಸಿದಾಗ, ಅದು ರಾಜಕೀಯ ಭೇಟಿ ಅಲ್ಲ ಎಂದು ಗೊತ್ತಾಗಿದೆ. ಡಿಕೆಶಿ ಒಡೆತನದ ಮಾಲ್ ವೊಂದರಲ್ಲಿ ಮಲ್ಟಿಪ್ಲೆಕ್ಸ್ ಚಿತ್ರಮಂದಿರದ ಉದ್ಘಾಟನೆಗೆ ಸುದೀಪ್ ಅವರನ್ನು ಆಹ್ವಾನಿಸಲು ಹೋಗಿದ್ದರು ಎಂದು ಹೇಳಲಾಗುತ್ತಿದೆ. ಡಿಕೆಶಿಗೆ ನಲಪಾಡ್ ಕೂಡ ಜೊತೆಯಾಗಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:congressDK ShivakumarSatish Jarakiholisudeepಕಾಂಗ್ರೆಸ್ಡಿ.ಕೆ.ಶಿವಕುಮಾರ್ಸತೀಶ್ ಜಾರಕಿಹೊಳಿಸುದೀಪ್
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

Haveri Bus Fire
Districts

ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆ 17 ಜನ ಪಾರು

Public TV
ByPublic TV
38 minutes ago
Ratna Debnath Mother Of RG Kar Victim
Latest

ಇದು ಕೇವಲ ಮತಗಳ ಚುನಾವಣೆಯಲ್ಲ, ಬಂಗಾಳದ ಸ್ತ್ರೀಯರ ಸುರಕ್ಷತೆಗಾಗಿ ಹೋರಾಟ – ಆರ್‌ಜಿ ಕರ್ ಅತ್ಯಾಚಾರ ಸಂತ್ರಸ್ತೆಯ ತಾಯಿ

Public TV
ByPublic TV
43 minutes ago
SUVENDU ADHIKARI
Latest

ಇಡೀ ಮುಸ್ಲಿಂ ಮತ ಟಿಎಂಸಿಗೆ ಹೋಯ್ತು, ನಾನು ಹಿಂದೂಗಳಿಗಾಗಿ ಕೆಲಸ ಮಾಡ್ತೇನೆ: ಸುವೇಂದು ಅಧಿಕಾರಿ

Public TV
ByPublic TV
44 minutes ago
horoscope 111
Astrology

ದಿನ ಭವಿಷ್ಯ: 05-05-2026

Public TV
ByPublic TV
48 minutes ago
DN Jeevaraj
Chikkamagaluru

ಶೃಂಗೇರಿ ಅಂಚೆ ಮತಗಳಲ್ಲಿ ಅಕ್ರಮ ಆರೋಪ – ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIR

Public TV
ByPublic TV
3 hours ago
mysuru dasara jambusavari golden ambari abhimanyu 8
Districts

2025ರ ದಸರಾಗೆ 43 ಕೋಟಿ ರೂ. ಖರ್ಚು – 7 ತಿಂಗಳ ಬಳಿಕ ಲೆಕ್ಕ ಕೊಟ್ಟ ಜಿಲ್ಲಾಡಳಿತ

Public TV
ByPublic TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?