Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪರಮಾಣು ಪರೀಕ್ಷೆ ಪುನರಾರಂಭಿಸಿದ ಮೊದಲಿಗರು ನಾವಲ್ಲ: ಟ್ರಂಪ್ ಹೇಳಿಕೆಗೆ ಪಾಕ್ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | World | ಪರಮಾಣು ಪರೀಕ್ಷೆ ಪುನರಾರಂಭಿಸಿದ ಮೊದಲಿಗರು ನಾವಲ್ಲ: ಟ್ರಂಪ್ ಹೇಳಿಕೆಗೆ ಪಾಕ್ ತಿರುಗೇಟು

World

ಪರಮಾಣು ಪರೀಕ್ಷೆ ಪುನರಾರಂಭಿಸಿದ ಮೊದಲಿಗರು ನಾವಲ್ಲ: ಟ್ರಂಪ್ ಹೇಳಿಕೆಗೆ ಪಾಕ್ ತಿರುಗೇಟು

Public TV
Last updated: November 4, 2025 3:51 pm
Public TV
Share
2 Min Read
Shehbaz Sharif
SHARE

– ವಿಶ್ವವನ್ನ 150 ಬಾರಿ ಸ್ಫೋಟಿಸುವಷ್ಟು ಪರಮಾಣು ಶಸ್ತ್ರಾಸ್ತ್ರ ನಮ್ಮಲ್ಲಿದೆ ಎಂದಿದ್ದ ಟ್ರಂಪ್‌

ಇಸ್ಲಾಮಾಬಾದ್‌: ರಷ್ಯಾ, ಚೀನಾ ಜೊತೆಗೆ ಪಾಕಿಸ್ತಾನ ಕೂಡ ಪರಮಾಣು ಶಸ್ತ್ರಾಸ್ತ್ರ ಪರೀಕ್ಷೆ ನಡೆಸುತ್ತಿದೆ ಎಂಬ ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿಕೆಗೆ ಪಾಕಿಸ್ತಾನದ ಹಿರಿಯ ಅಧಿಕಾರಿ (Pakistani official) ಪ್ರತಿಕ್ರಿಯೆ ನೀಡಿದ್ದಾರೆ. ಪರಮಾಣು ಪರೀಕ್ಷೆಗಳನ್ನು ಪುನರಾರಂಭಿಸಿದ ಮೊದಲಿಗರು ನಾವಲ್ಲ ಎಂದು ಹೇಳಿದ್ದಾರೆ.

ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ ಪಾಕ್‌ ಅಧಿಕಾರಿಯೊಬ್ಬರು, ಪರಮಾಣು ಪರೀಕ್ಷೆಗಳನ್ನ (Nuclear Testing) ಮೊದಲು ನಡೆಸಿದ್ದು ಪಾಕಿಸ್ತಾನವಲ್ಲ, ಪುನರಾರಂಭಿಸಿದ್ದೂ ನಾವಲ್ಲ ಎಂದು ಕುಟುಕಿದ್ದಾರೆ. ಚೀನಾ ನ್ಯೂಕ್ಲಿಯರ್‌ ಟೆಸ್ಟ್‌ ಆರೋಪವನ್ನ ನಿರಾಕರಿಸಿತು. ಇದನ್ನೂ ಓದಿ: ಇಡೀ ವಿಶ್ವವನ್ನ 150 ಬಾರಿ ಸ್ಫೋಟಿಸುವಷ್ಟು ಪರಮಾಣು ಶಸ್ತ್ರಾಸ್ತ್ರ ನಮ್ಮಲ್ಲಿದೆ – ಪರಮಾಣು ಪರೀಕ್ಷೆಗೆ ಟ್ರಂಪ್‌ ನಿರ್ದೇಶನ

Nuclear Bombs

ಟ್ರಂಪ್‌ ಹೇಳಿದ್ದೇನು?
ಪಾಕಿಸ್ತಾನ (Pakistan), ಚೀನಾ, ರಷ್ಯಾ, ಉತ್ತರ ಕೊರಿಯಾ ದೇಶಗಳು ಪರಮಾಣು ಪರೀಕ್ಷೆಗಳನ್ನು ನಡೆಸುತ್ತಿವೆ. ಹೀಗಿರುವಾಗ ಅಮೆರಿಕ ಮಾತ್ರ ಸಂಯಮ ತೋರಿಸುವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ನಾವೂ ಪರಮಾಣು ಪರೀಕ್ಷೆಗಳನ್ನು ನಡೆಸುತ್ತೇವೆ ಎಂದು ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದರು. ಇದನ್ನೂ ಓದಿ: ಸಮ್ಮತಿಯ ಲೈಂಗಿಕತೆ, ಸಂತ್ರಸ್ತೆ ವಿವಾಹವಾಗಿರೋ ಆರೋಪಿ – ಪೋಕ್ಸೋ ಶಿಕ್ಷೆ ರದ್ದುಗೊಳಿಸಿದ ಸುಪ್ರೀಂ

ವಿಶ್ವದಾದ್ಯಂತ ಅನೇಕ ದೇಶಗಳು ಪರಮಾಣು ಬಾಂಬ್‌ಗಳನ್ನ ಪರೀಕ್ಷಿಸುತ್ತಿವೆ. ರಷ್ಯಾ, ಚೀನಾ, ಉತ್ತರ ಕೊರಿಯಾ, ಪಾಕಿಸ್ತಾನ ಕೂಡ ಈ ಕೆಲಸದಲ್ಲಿ ನಿರತವಾಗಿವೆ. ಆದ್ರೆ ಯಾರೂ ಅದರ ಬಗ್ಗೆ ಮಾತನಾಡ್ತಿಲ್ಲ. ಆದ್ರೆ ನಮ್ಮದು ಮುಕ್ತ ಸಮಾಜ, ಎಲ್ಲವನ್ನೂ ಮಾತನಾಡ್ತೀವಿ. ಅವರೆಲ್ಲರೂ ನ್ಯೂಕ್ಲಿಯರ್‌ ಪರೀಕ್ಷೆ ನಡೆಸುತ್ತಿದ್ದಾರೆ. ಆದ್ರೆ ಇತರ ಎಲ್ಲಾ ದೇಶಗಳಿಗಿಂತ ಅಮೆರಿಕ ಹೆಚ್ಚು ಪರಮಾಣು ಶಸ್ತ್ರಾಸ್ತ್ರಗಳನ್ನ ಹೊಂದಿದೆ. ಇಡೀ ಜಗತ್ತನ್ನು 150 ಬಾರಿ ಸ್ಫೋಟಿಸುವಷ್ಟು ನ್ಯೂಕ್ಲಿಯರ್‌ ಶಸ್ತ್ರಾಸ್ತ್ರಗಳನ್ನ ನಾವು ಹೊಂದಿದ್ದೇವೆ. ಪುಟಿನ್ ಮತ್ತು ಕ್ಸಿ ಜಿನ್‌ಪಿಂಗ್‌ ಇಬ್ಬರೊಂದಿಗೂ ಈ ವಿಷಯ ಚರ್ಚಿಸಿದ್ದೇನೆ. ಆದಾಗ್ಯೂ ಪರೀಕ್ಷೆಗಳನ್ನು ನಡೆಸುತ್ತಿದ್ದಾರೆ. ಪರಿಸ್ಥಿತಿ ಅನುಗುಣವಾಗಿ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ ಎಂದಿದ್ದಾರೆ ಟ್ರಂಪ್‌ ಎಚ್ಚರಿಸಿದ್ದರು.

america to remove indian entities from entity list in attempt to boost nuclear cooperation 4

1990ರ ದಶಕದಿಂದಲೂ ಪರಮಾಣು ಪರೀಕ್ಷೆ ನಡೆಸಿದ ರಾಷ್ಟ್ರವಾಗಿ ಉತ್ತರ ಕೊರಿಯಾ ಉಳಿದಿದೆ. ಚೀನಾ 1996ರಲ್ಲಿ, ಪಾಕಿಸ್ತಾನ 1998ರಲ್ಲಿ ಕೊನೆಯಬಾರಿಗೆ ಪರಮಾಣು ಪರೀಕ್ಷೆ ನಡೆಸಿದ್ದವು ಎನ್ನುತ್ತಿವೆ ವರದಿಗಳು. ಇದನ್ನೂ ಓದಿ: 6 ವರ್ಷಗಳ ನಂತರ ದ.ಕೊರಿಯಾದಲ್ಲಿ ಅಮೆರಿಕ-ಚೀನಾ ಅಧ್ಯಕ್ಷರ ಭೇಟಿ; ಜಿನ್‌ಪಿಂಗ್‌ ಶ್ರೇಷ್ಠ ನಾಯಕ ಎಂದ ಟ್ರಂಪ್‌

TAGGED:donald trumpNuclear TestingpakistanrussiaUS Presidentಅಮೆರಿಕಡೊನಾಲ್ಡ್ ಟ್ರಂಪ್ಪರಮಾಣು ಪರೀಕ್ಷೆಪಾಕಿಸ್ತಾನರಷ್ಯಾ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
5 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
5 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
5 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
6 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
7 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?