Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Latest

ಇರಾನ್- ಇಸ್ರೇಲ್ ಯುದ್ಧ: 6 ದಿನದಲ್ಲಿ 23 ಸಾವಿರಕ್ಕೂ ಅಧಿಕ ವಿಮಾನಗಳು ಕ್ಯಾನ್ಸಲ್

Public TV
Last updated: March 5, 2026 3:45 pm
Public TV
Share
2 Min Read
Emirates A380 touched down in Bengaluru today 1 1
SHARE

ನವದೆಹಲಿ: ಮಧ್ಯಪ್ರಾಚ್ಯದಲ್ಲಿನ ಉದ್ವಿಗ್ನತೆಯಿಂದಾಗಿ ಕಳೆದ 6 ದಿನಗಳಲ್ಲಿ 23,000ಕ್ಕೂ ಅಧಿಕ ವಿಮಾನಗಳು ರದ್ದಾಗಿದ್ದು, ಜಾಗತಿಕ ವಿಮಾನಯಾನ ಉದ್ಯಮದ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಿದೆ.

ಇರಾನ್-ಇಸ್ರೇಲ್ (Iran-Israel) ಯುದ್ಧದಿಂದಾಗಿ ಫೆ.28ರಿಂದ ಗಲ್ಫ್‌ ಹಾಗೂ ಗಲ್ಫ್‌ನಿಂದ ಬೇರೆಡೆಗೆ ಹೋಗಲು ನಿಗದಿಯಾಗಿದ್ದ 23,000ಕ್ಕೂ ಅಧಿಕ ವಿಮಾನಗಳು ರದ್ದಾಗಿದ್ದು, ಸುಮಾರು 4.4 ಮಿಲಿಯನ್ (44 ಲಕ್ಷ) ಸೀಟ್‌ಗಳ ಮೇಲೆ ಪರಿಣಾಮ ಬೀರಿದೆ. ಇದನ್ನೂ ಓದಿ: `ಆಪರೇಷನ್ ಎಪಿಕ್ ಫ್ಯೂರಿ’ – ಇರಾನ್ ವಿರುದ್ಧದ ಯುದ್ಧಕ್ಕೆ 100 ಗಂಟೆ; ವೀಡಿಯೋ ಹಂಚಿಕೊಂಡ ಯುಎಸ್‌

ಇನ್ನೂ ವಿಮಾನಗಳ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಏರ್ ಇಂಡಿಯಾ ಹೆಚ್ಚುವರಿಯಾಗಿ ವಿಮಾನಗಳನ್ನು ಸೇರ್ಪಡೆ ಮಾಡಲು ಮುಂದಾಗಿದೆ. ಮಾ.5ರಿಂದು 11ರ ನಡುವೆ ದೆಹಲಿ ಮತ್ತು ಟೊರೊಂಟೊಗೆ ಹಾಗೂ ಮಾ.7ರಿಂದ 10ರವರೆಗೆ ದೆಹಲಿ ಮತ್ತು ಫ್ರಾಂಕ್‌ಫರ್ಟ್‌ಗೆ ಮೂರು ಹೆಚ್ಚುವರಿ ವಿಮಾನಗಳು ಕಾರ್ಯನಿರ್ವಹಿಸಲಿವೆ. ಜೊತೆಗೆ ಒಂದು ಹೆಚ್ಚುವರಿ ವಿಮಾನ ದೆಹಲಿ-ಪ್ಯಾರಿಸ್ ನಡುವೆ ಕಾರ್ಯನಿರ್ವಹಿಸಲಿದೆ. ಮಧ್ಯಪ್ರಾಚ್ಯದಿಂದ ಹೆಚ್ಚಿನ ವಿಮಾನಗಳ ಅವಶ್ಯಕತೆಯಿರುವ ಹಾಗೂ ರದ್ದಾದ ವಿಮಾನಯಾನಗಳ ಹಿನ್ನೆಲೆ ಮಾ.11ರ ಬಳಿಕ ವಿಮಾನಗಳ ಸಂಖ್ಯೆಯನ್ನು ಹೆಚ್ಚಿಸಲು ಚಿಂತನೆ ನಡೆಸಿದೆ ಎಂದು ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದೆ.

AIR INDIA

ಇನ್ನೂ ವಿಶ್ವದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ ಎಮಿರೇಟ್ಸ್ ದುಬೈಗೆ ಮತ್ತು ದುಬೈನಿಂದ ವಿಮಾನಗಳ ಸ್ಥಗಿತವನ್ನು ಮಾರ್ಚ್ 7ರವರೆಗೆ ವಿಸ್ತರಿಸಿದೆ. ಎಮಿರೇಟ್ಸ್ ಕಳೆದ ಶನಿವಾರದಿಂದ 2,000ಕ್ಕೂ ಹೆಚ್ಚು ವಿಮಾನಗಳನ್ನು ರದ್ದುಗೊಳಿಸಿದೆ.

ಒಮಾನ್ ಏರ್ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮಾ.6ರವರೆಗೆ ಅಮ್ಮನ್, ದುಬೈ, ಬಹ್ರೇನ್, ದೋಹಾ, ದಮ್ಮಾಮ್, ಕುವೈತ್, ಕೋಪನ್ ಹ್ಯಾಗನ್, ಬಾಗ್ದಾದ್ ಮತ್ತು ಖಾಸಬ್‌ಗಳಿಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ರದ್ದುಗೊಳಿಸಿದೆ. ಇನ್ನೂ ದಟ್ಟಣೆಯಿಂದಾಗಿ ಮಸ್ಕತ್‌ಗೆ ಪ್ರಯಾಣಿಸುವ ಪ್ರಯಾಣಿಕರು ನಿರ್ಗಮನಕ್ಕೆ ಕನಿಷ್ಠ 12 ಗಂಟೆಗಳ ಮೊದಲು ವಿಮಾನ ನಿಲ್ದಾಣಕ್ಕೆ ಬರಬೇಕೆಂದು ವಿಮಾನಯಾನ ಸಂಸ್ಥೆ ಸೂಚಿಸಿದೆ.

ಎಲ್ಲಾ ಲುಫ್ಥಾನ್ಸ್ ಗ್ರೂಪ್ ವಿಮಾನಯಾನ ಸಂಸ್ಥೆಗಳು ಮಾ.8ರವರೆಗೆ ಟೆಲ್ ಅವೀವ್, ಬೈರುತ್, ಅಮ್ಮನ್, ಜೋರ್ಡಾನ್, ಎರ್ಬಿಲ್, ಇರಾಕ್ ಮತ್ತು ಟೆಹ್ರಾನ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಿವೆ. ಮಾ.8ರವರೆಗೆ ಇಸ್ರೇಲ್, ಲೆಬನಾನ್, ಜೋರ್ಡಾನ್, ಇರಾಕ್, ಕತಾರ್, ಕುವೈತ್, ಬಹ್ರೇನ್, ದಮ್ಮಾಮ್ (ಸೌದಿ ಅರೇಬಿಯಾ) ಮತ್ತು ಇರಾನ್ ವಾಯುಪ್ರದೇಶದ ಮೇಲೆ ಹಾರಾಟ ನಡೆಸುವುದನ್ನು ಸ್ಥಗಿತಗೊಳಿಸಿದೆ. ದುಬೈ ಮತ್ತು ಅಬುಧಾಬಿಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಮಾ.6ರವರೆಗೆ ಸ್ಥಗಿತಗೊಳಿಸಲಾಗಿದೆ.ಇದನ್ನೂ ಓದಿ: ಇರಾನ್‌ ದಾಳಿಗೆ ಭಾರತೀಯ ನೌಕಾನೆಲೆ ಬಳಕೆ- ವರದಿ ತಿರಸ್ಕರಿಸಿದ ವಿದೇಶಾಂಗ ಸಚಿವಾಲಯ

TAGGED:Aviation ChaosiranIsraelMiddle Eastಇರಾನ್ಇಸ್ರೇಲ್ಮಧ್ಯಪ್ರಾಚ್ಯವಿಮಾನವಿಮಾನಯಾನ ಸಂಸ್ಥೆ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
11 minutes ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
12 minutes ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
1 hour ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
1 hour ago
Sadiq Pailwan 1
Bengaluru City

ನಮ್ಮ ಕ್ಷೇತ್ರದಲ್ಲಿ ಸಮರ್ಥ್‌ರನ್ನು ಗೆಲ್ಲಿಸುತ್ತೇವೆ – ಉಪಕದನದಿಂದ ಹಿಂದೆ ಸರಿದ ಪೈಲ್ವಾನ್‌

Public TV
By Public TV
1 hour ago
Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?