Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪೊಲೀಸರಿಗೆ ಹೆದರಬೇಡಿ, ಬೇಕಾದ್ರೆ ಅವರ ಮೇಲೆ ಬಾಂಬ್ ಹಾಕಿ: ʼಕೈʼ ನಾಯಕಿ ವಿವಾದಾತ್ಮಕ ಹೇಳಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪೊಲೀಸರಿಗೆ ಹೆದರಬೇಡಿ, ಬೇಕಾದ್ರೆ ಅವರ ಮೇಲೆ ಬಾಂಬ್ ಹಾಕಿ: ʼಕೈʼ ನಾಯಕಿ ವಿವಾದಾತ್ಮಕ ಹೇಳಿಕೆ

Latest

ಪೊಲೀಸರಿಗೆ ಹೆದರಬೇಡಿ, ಬೇಕಾದ್ರೆ ಅವರ ಮೇಲೆ ಬಾಂಬ್ ಹಾಕಿ: ʼಕೈʼ ನಾಯಕಿ ವಿವಾದಾತ್ಮಕ ಹೇಳಿಕೆ

Public TV
Last updated: November 27, 2022 10:58 pm
Public TV
Share
1 Min Read
West Bengal Congress leader Subrata Dutta
SHARE

ಕೋಲ್ಕತ್ತಾ: ಪೊಲೀಸರಿಗೆ ಹೆದರಬೇಡಿ, ಅಗತ್ಯಬಿದ್ದರೇ ಅವರ ಮೇಲೆ ಬಾಂಬ್ ಹಾಕಿ ಎಂದು ಪಶ್ಚಿಮ ಬಂಗಾಳದ (West Bengal) ಕಾಂಗ್ರೆಸ್ (Congress) ಮಹಿಳಾ ಮುಖ್ಯಸ್ಥೆ ಸುಭ್ರತಾ ದತ್ತಾ (Subrata Dutta) ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ.

ಬಿರ್ಭೂಮ್‍ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವೀಡಿಯೋದಲ್ಲಿ ಅಭಿಷೇಕ್ ಬ್ಯಾನರ್ಜಿಗೆ ತಿರುಗೇಟು ನೀಡುವ ಭರದಲ್ಲಿ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

police jeep 1

ಪೊಲೀಸರ (Police) ವಾಹನ ಮುಟ್ಟಿದ್ದವರ ಹಣೆಗೆ ಗುಂಡು ಹಾರಿಸುವ ಬಗ್ಗೆ ಮಾತನಾಡಬಹುದಾದರೆ, ನಾನು ಪೊಲೀಸರ ದೇಹವನ್ನು ಗುಂಡಿನಿಂದ ರಂಧ್ರ ಮಾಡಬಲ್ಲೆ ಎಂದ ಅವರು, ಕಾರ್ಯಕರ್ತರ‍್ಯಾರೂ ಪೊಲೀಸರಿಗೆ ಹೆದರಬೇಡಿ, ಅಗತ್ಯಬಿದ್ದರೇ ಅವರ ಮೇಲೆ ಬಾಂಬ್ ಹಾಕಿ ಎಂದು ತಿಳಿಸಿದರು. ಇದನ್ನೂ ಓದಿ: ಒಂದೇ ವರ್ಷದಲ್ಲಿ 8,000 ವಿವೇಕ ಶಾಲಾ ಕೊಠಡಿಗಳ ನಿರ್ಮಾಣ: ಬೊಮ್ಮಾಯಿ

CONGRESS 4

ಈ ಹಿಂದೆ ಅಭಿಷೇಕ್ ಬ್ಯಾನರ್ಜಿ ಮಾತನಾಡಿ, ಪ್ರತಿಭಟನೆ ಸಂದರ್ಭದಲ್ಲಿ ಯಾರು ಪೊಲೀಸ್ ವಾಹನಕ್ಕೆ ಬೆಂಕಿ ಇಡುವುದು ಧ್ವಂಸ ಮಾಡುವುದು ಮಾಡುತ್ತಾರೋ, ಅಂಥವರ ತಲೆಗೆ ಗುಂಡು ಹೊಡೆಯಬೇಕು ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಇದೀಗ ಕಾಂಗ್ರೆಸ್ ನಾಯಕಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಅಡಿಕೆ ಬೆಳೆಗಾರರ ಜೊತೆ ಸರ್ಕಾರ ಇದೆ : ಬೊಮ್ಮಾಯಿ

Live Tv
[brid partner=56869869 player=32851 video=960834 autoplay=true]

TAGGED:congresspoliceSubrata DuttaWest Bengalಕಾಂಗ್ರೆಸ್ಕೋಲ್ಕತ್ತಾಪೊಲೀಸ್
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
33 minutes ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
44 minutes ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
1 hour ago
Mamata Banerjee 4
Latest

226 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಖಚಿತ – ಟುಡೇಸ್‌ ಚಾಣಕ್ಯ ಸಮೀಕ್ಷೆ ತಳ್ಳಿಹಾಕಿದ ದೀದಿ

Public TV
By Public TV
2 hours ago
Assam CM Himanta Biswa Sarma
Latest

Today’s Chanakya Exit Polls | ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು

Public TV
By Public TV
2 hours ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ 63 ಸ್ಥಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?