Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತಿಮಿಂಗಿಲ ಪರಮೇಶ್ವರ್ ಪಕ್ಕದಲ್ಲೇ ಕುಳಿತಿದೆ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ತಿಮಿಂಗಿಲ ಪರಮೇಶ್ವರ್ ಪಕ್ಕದಲ್ಲೇ ಕುಳಿತಿದೆ: ಹೆಚ್‌ಡಿಕೆ

Karnataka

ತಿಮಿಂಗಿಲ ಪರಮೇಶ್ವರ್ ಪಕ್ಕದಲ್ಲೇ ಕುಳಿತಿದೆ: ಹೆಚ್‌ಡಿಕೆ

Public TV
Last updated: May 16, 2024 4:14 pm
Public TV
Share
2 Min Read
HD Kumaraswamy
SHARE

– ಆರೋಪಿ ಸಂದರ್ಶನ ನೀಡ್ತಾನೆ, ಎಸ್‌ಐಟಿಗೆ ಸಿಗುತ್ತಿಲ್ಲ ಯಾಕೆ?

ಮೈಸೂರು: ತಿಮಿಂಗಿಲ ಗೃಹಸಚಿವ ಪರಮೇಶ್ವರ್ (G Parameshwar) ಅವರ ಪಕ್ಕದಲ್ಲೇ ಕುಳಿತಿದೆ. ತಿಮಿಂಗಿಲ ಯಾರು ಅನ್ನೋದು ಪರಮೇಶ್ವರ್ ಅವರಿಗೆ ಚೆನ್ನಾಗಿ ಗೊತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು.

ಈ ಕುರಿತು ಮೈಸೂರಿನಲ್ಲಿ (Mysuru) ಮಾತನಾಡಿದ ಅವರು, ಎಸ್‌ಐಟಿಯನ್ನು (SIT) ಕಾಣದ ಕೈ ನಿಯಂತ್ರಿಸುತ್ತಿದೆ. ಆ ತಿಮಿಂಗಿಲವನ್ನು ಹಿಡಿಯೋದು ಬಿಟ್ಟು ನನ್ನನ್ನು ಕೇಳಿದರೇ ಹೇಗೆ? ಮಂಡ್ಯ ಶಾಸಕ ಒಂದು ವಾರದಲ್ಲಿ ತಿಮಿಂಗಿಲ ಸಿಗುತ್ತೆ ಎಂದರು, ಏನಾಯಿತು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ನವಜಾತ ಗಂಡು ಶಿಶುವನ್ನು ಚರಂಡಿಗೆ ಎಸೆದು ಪಾಪಿ ತಾಯಿ ಎಸ್ಕೇಪ್!‌

ತಿಮಿಂಗಿಲವನ್ನು ಕುಮಾರಸ್ವಾಮಿ ನುಂಗಿಕೊಳ್ಳಲಿ ಎಂಬ ಡಿ.ಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಮಯ ಬರಲಿ ನುಂಗಿದರೇ ಆಯಿತು. ಎಸ್‌ಐಟಿ ಅಧಿಕಾರಿಗಳು ಗೃಹ ಸಚಿವರಿಗೆ ಮಾಹಿತಿ ಕೊಡುತ್ತಿಲ್ಲ. ಬೇರೆಯವರಿಗೆ ಮಾಹಿತಿ ಕೊಡುತ್ತಿದ್ದಾರೆ. ಎಸ್‌ಐಟಿ ತನಿಖೆ ಸರಿಯಾಗಿ ಆಗುತ್ತಿಲ್ಲ. ನಿಮ್ಮ ತಂದೆ-ತಾಯಿ, ಸಹೋದರ, ಸಹೋದರಿಯ ಮುಖ ನೋಡಿಕೊಂಡು ತನಿಖೆ ಮಾಡಿ. ನೊಂದ ಹೆಣ್ಣು ಮಕ್ಕಳಿಗೆ ನ್ಯಾಯ ಕೊಡಿಸಿ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಮನವಿ ಮಾಡಿದರು. ಇದನ್ನೂ ಓದಿ: ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು

ಪ್ರಜ್ವಲ್ ರೇವಣ್ಣ ಸಂಸದರಾಗಿದ್ದಲೇ ನನ್ನ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಈವಾಗ ಸಿಗುತ್ತಾರಾ? ಪ್ರಜ್ವಲ್ ರೇವಣ್ಣ ಮೊದಲಿನಿಂದಲೂ ನನ್ನ ಸಂಪರ್ಕದಲ್ಲಿ ಇಲ್ಲ. ಈ ಪ್ರಕರಣ ಆಗುವ ಹಿಂದೆಯೂ ನನ್ನ ಜೊತೆ ಸಂಪರ್ಕದಲ್ಲಿ ಇರಲಿಲ್ಲ. ಇನ್ನೂ ವಿದೇಶಕ್ಕೆ ಹೋದ ಮೇಲೆ ಹೇಗೆ ನನ್ನ ಸಂಪರ್ಕದಲ್ಲಿ ಇರುತ್ತಾರೆ. ಪ್ರಜ್ವಲ್ ರೇವಣ್ಣ ಬಗ್ಗೆ ನನಗೆ ಏನೂ ಗೊತ್ತಿಲ್ಲ ಎಂದರು. ಇದನ್ನೂ ಓದಿ: ರಾಹುಲ್‌ ಗಾಂಧಿ ಪರ ಡಿಕೆಶಿ ಪ್ರಚಾರ – ಮೋದಿಗೆ ಸಾಲು ಸಾಲು ಪ್ರಶ್ನೆ

ಈ ಪ್ರಕರಣದಲ್ಲಿ ಎರಡು ಭಾಗ ಇದೆ. ಒಂದು ವಿಡಿಯೋ ಮಾಡಿಕೊಂಡವನ ಅಪರಾಧ ಮತ್ತೊಂದು ಆ ವಿಡಿಯೋವನ್ನ ವೈರಲ್ ಮಾಡಿ ಕುಟುಂಬವನ್ನ ಬೀದಿಗೆ ತಂದವರದ್ದು. ಬೀದಿಗೆ ತಂದವರದ್ದು ಘೋರ ಅಪರಾಧ. ಆದರೆ ಎಸ್‌ಐಟಿ ವೈರಲ್ ಮಾಡಿದವರನ್ನ ಬಂಧಿಸುವಲ್ಲಿ ವಿಫಲವಾಗಿದೆ. ಆರೋಪಿ ಖಾಸಗಿ ವಾಹಿನಿಗೆ ಸಂದರ್ಶನ ನೀಡುತ್ತಾನೆ. ಎಸ್‌ಐಟಿಗೆ ಸಿಗುತ್ತಿಲ್ಲ ಅಂದರೇ ಏನು ಅರ್ಥ? ಎಸ್‌ಐಟಿ ಸೂಕ್ತವಾದ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿದರು. ಇದನ್ನೂ ಓದಿ: ಉಚಿತ ಪಡಿತರ ಜನರ ತೆರಿಗೆ ಹಣದಿಂದ ನೀಡಲಾಗುತ್ತಿದೆ, ದಯೆ ರೂಪದಲ್ಲಿ ಬಿಂಬಿಸುವ ಅಗತ್ಯವಿಲ್ಲ: ಮಾಯಾವತಿ ಟೀಕೆ

ನನ್ನ ಬಳಿಯಿರುವ ಭ್ರಷ್ಟಾಚಾರದ ಮಾಹಿತಿಯ ಪೆನ್‌ಡ್ರೈವ್ ನಿಮಗೆ ಕೊಡುತ್ತೇನೆ. ಅದರ ವಿರುದ್ಧ ಕ್ರಮ ತೆಗದುಕೊಳ್ಳುವ ತಾಕತ್ತು ಇದೆಯಾ? ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಹಣ ಹೊಂದಿಸಲು ಯಾವ ರೀತಿ ಪರದಾಡುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರಾ. ಸಿಎಂ ನನ್ನನ್ನು ಹಿಟ್ ಅಂಡ್ ರನ್ ಅನ್ನುತ್ತಾರೆ. ಈ ಹಿಂದೆ ದಾಖಲೆಗಳ ಸಮೇತ ನಾನು ಮಾಡಿದ ಆರೋಪಗಳಿಗೆ ಎಷ್ಟು ಕ್ರಮ ಕೈಗೊಂಡಿದ್ದಾರೆ. ಕ್ರಮ ತೆಗೆದುಕೊಳ್ಳಲು ಈ ಸರ್ಕಾರದಿಂದ ಸಾಧ್ಯವಿಲ್ಲ. ಅದಕ್ಕಾಗಿ ನಾನು ಪೆನ್‌ಡ್ರೈವ್ ಕೊಡುತ್ತಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ವಾತಿ ಮಲಿವಾಲ್ ದೌರ್ಜನ್ಯದ ಬಗ್ಗೆ ಪ್ರಶ್ನಿಸಿದ್ದಕ್ಕೆ ಮೈಕ್‌ ಪಕ್ಕಕ್ಕಿಟ್ಟ ಕೇಜ್ರಿವಾಲ್‌

TAGGED:G Parameshwarhd kumaraswamymysuruPendrive Caseprajwal revannaಜಿ.ಪರಮೇಶ್ವರ್ಪೆನ್‌ಡ್ರೈವ್ ಕೇಸ್ಪ್ರಜ್ವಲ್ ರೇವಣ್ಣಮೈಸೂರುಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

Sri murali and prashant neel
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಮಾತು
Cinema Latest Sandalwood Top Stories
p.c.shekhar
‘ಜಸ್ಟ್ ಅಸ್’ ಅಂತ ವೆಬ್ ಸಿರೀಸ್ ಲೋಕಕ್ಕೆ ನಿರ್ದೇಶಕ ಪಿ.ಸಿ.ಶೇಖರ್ ಎಂಟ್ರಿ
Cinema Latest Sandalwood Top Stories
srimurali
ಪ್ರಶಾಂತ್ ನೀಲ್ ಜೊತೆಗಿನ ಉಗ್ರಂ ವೀರಂ ಸಿನಿಮಾ ಬಗ್ಗೆ ಶ್ರೀಮುರಳಿ ಹೇಳಿದ್ದೇನು?
Cinema Latest Sandalwood Top Stories
Rukmini Vasanth
ಬಾಲಿವುಡ್‌ಗೆ ಜಿಗಿದ ʻಕನಕವತಿʼ – ರಶ್ಮಿಕಾ, ಶ್ರೀಲೀಲಾ ಹಾದಿಯಲ್ಲಿ ರುಕ್ಮಿಣಿ ವಸಂತ್!
Bollywood Cinema Latest Sandalwood

You Might Also Like

Indian High Commission in Dhaka
Latest

ಢಾಕಾದಲ್ಲಿರುವ ಭಾರತೀಯ ಹೈಕಮಿಷನ್‌ಗೆ ಬೆದರಿಕೆ – ಬಾಂಗ್ಲಾದೇಶ ರಾಯಭಾರಿಗೆ ಸಮನ್ಸ್

Public TV
By Public TV
25 minutes ago
supreme Court 1
Latest

ಮಾಲಿನ್ಯ ಹೆಚ್ಚಿರುವಾಗ ಟೋಲ್‌ಗಳಿಂದ ಆದಾಯ ಗಳಿಕೆಗೆ ಆದ್ಯತೆ ನೀಡೋದು ಅಸಾಧ್ಯ, ಸಂಗ್ರಹ ಸ್ಥಗಿತಗೊಳಿಸಿ: ಸುಪ್ರೀಂ

Public TV
By Public TV
29 minutes ago
Dharmasthala Chinnayya
Dakshina Kannada

ಧರ್ಮಸ್ಥಳದ ಬುರುಡೆ ಚಿನ್ನಯ್ಯನಿಗೆ ಕೊನೆಗೂ ಬಿಡುಗಡೆ ಭಾಗ್ಯ – ಶೀಘ್ರವೇ ಜೈಲಿನಿಂದ ರಿಲೀಸ್‌

Public TV
By Public TV
58 minutes ago
gaurav bhatia
Latest

ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಬಿಜೆಪಿ ವಕ್ತಾರ ಗೌರವ್ ಭಾಟಿಯಾ

Public TV
By Public TV
1 hour ago
Ramalinga Reddy
Belgaum

ಬೌದ್ಧ ಬಿಕ್ಕುಗಳಿಗೆ ಸರ್ಕಾರದಿಂದ ಮಾಸಿಕ ಗೌರವ ಧನ: ರಾಮಲಿಂಗಾರೆಡ್ಡಿ

Public TV
By Public TV
2 hours ago
Krishna Byre Gowda
Bagalkot

ಕೂಡಲಸಂಗಮ ಅಭಿವೃದ್ಧಿ ಮಂಡಳಿ ಯೋಜನೆ ನಮ್ಮ ಕೂಸು, ಮುಗಿಸುವ ಬದ್ಧತೆ ನಮಗಿದೆ: ಕೃಷ್ಣ ಬೈರೇಗೌಡ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?