Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಎಸ್4 ಕಾರಿಗೆ ಬಿಎಸ್6 ಇಂಧನ ಹಾಕಿದ್ರೆ ಏನಾಗುತ್ತೆ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಎಸ್4 ಕಾರಿಗೆ ಬಿಎಸ್6 ಇಂಧನ ಹಾಕಿದ್ರೆ ಏನಾಗುತ್ತೆ?

Latest

ಬಿಎಸ್4 ಕಾರಿಗೆ ಬಿಎಸ್6 ಇಂಧನ ಹಾಕಿದ್ರೆ ಏನಾಗುತ್ತೆ?

Public TV
Last updated: November 16, 2017 2:56 pm
Public TV
Share
4 Min Read
petrol pump 2
SHARE

ನವದೆಹಲಿ: 2018ರ ಏಪ್ರಿಲ್ 1ರಿಂದ ದೆಹಲಿಯಲ್ಲಿ ಭಾರತ್ ಸ್ಟೇಜ್ 6(ಬಿಎಸ್ 6) ಇಂಧನ ಲಭ್ಯವಿರಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಘೋಷಿಸಿದೆ.

ಗುರ್ಗಾಂವ್, ನೊಯ್ಡಾ, ಘಜಿಯಾಬಾದ್ ಹಾಗೂ ಫರೀದಾಬಾದ್ ಸೇರಿದಂತೆ ರಾಷ್ಟ್ರರಾಜಧಾನಿ ಪ್ರದೇಶದಲ್ಲಿ 2019ರ ಏಪ್ರಿಲ್ 1ರ ವೇಳೆಗೆ ಬಿಎಸ್6 ಇಂಧನ ಲಭ್ಯವಿರಲಿದೆ. 2020ರ ಏಪ್ರಿಲ್ 1ರಿಂದ ದೇಶದಾದ್ಯಂತ ಬಿಎಸ್6 ವಾಹನಗಳ ಜಾರಿಗೂ ಮುನ್ನವೇ ಬಿಎಸ್6 ಇಂಧನ ಬರಲಿದೆ.

ವಾಹನ ಉತ್ಪಾದನಾ ಸಂಸ್ಥೆಗಳು ಬಿಎಸ್6 ವಾಹನಗಳ ಜಾರಿಗೆ ಸರ್ಕಾರ ನಿಗದಿಪಡಿಸಿರುವ ಡೆಡ್‍ಲೈನ್ ಗಮನದಲ್ಲಿಟ್ಟುಕೊಂಡು ಉತ್ಪಾದನೆ ಮಾಡುತ್ತಿವೆ. ಆದರೂ ಕೆಲವು ಸಂಸ್ಥೆಗಳು ಇಂಧನ ಜಾರಿಯಿಂದ ಮಾಲಿನ್ಯ ಪ್ರಮಾಣದ ಮೇಲೆ ಯಾವುದೇ ಪರಿಣಾಮವಾಗುವುದಿಲ್ಲ ಎಂದು ಹೇಳಿವೆ.

petrol pump

ಬಿಎಸ್4 ವಾಹನಗಳಿಗೆ ಬಿಎಸ್6 ಇಂಧನ ಹಾಕಿದ್ರೆ ಏನಾಗುತ್ತೆ?
ಬಿಎಸ್4 ನಿಂದ ಬಿಎಸ್6ಗೆ ಏರುವ ಪೆಟ್ರೋಲ್‍ನ ರಾಸಾಯನಿಕ ಅಂಶಗಳಲ್ಲಿ ಅಷ್ಟೇನೂ ವ್ಯತ್ಯಾಸವಿರುವುದಿಲ್ಲ. ಆದ್ರೆ ಡೀಸೆಲ್‍ನಲ್ಲಿ ನಿಜವಾದ ವ್ಯತ್ಯಾಸವಿರುತ್ತದೆ. ಈಗಿರುವ ಡೀಸೆಲ್‍ಗೆ ಹೋಲಿಸಿದ್ರೆ ಹೊಸ ಡೀಸೆಲ್‍ನಲ್ಲಿ ಸಲ್ಫರ್ ಪ್ರಮಾಣ ಕಡಿಮೆ ಇರುತ್ತದೆ. ಈ ಹಿಂದೆ ಲಭ್ಯವಿದ್ದ ಡೀಸೆಲ್‍ನಲ್ಲಿ 500 ಪಿಪಿಎಂ(ಪಾಟ್ರ್ಸ್ ಪರ್ ಮಿಲಿಯನ್) ಸಲ್ಫರ್ ಇರುತ್ತಿತ್ತು. ಆದ್ರೆ ಈಗಿರುವ ಡೀಸೆಲ್‍ನಲ್ಲಿ 50 ಪಿಪಿಎಂ ಸಲ್ಫರ್ ಇದ್ದು ಲೋ ಸಲ್ಫರ್ ಡೀಸೆಲ್ ಎಂದೇ ಕರೆಯಲಾಗುತ್ತದೆ. ಇನ್ನು ಬಿಎಸ್6 ಇಂಧನದಲ್ಲಿ ಕೇವಲ 10 ಪಿಪಿಎಂ ಸಲ್ಫರ್ ಮಾತ್ರ ಇರುತ್ತದೆ. ಇದು ಪರಿಸರಕ್ಕಾಗಿ ಮತ್ತಷ್ಟು ಸ್ವಚ್ಛ ಹಾಗೂ ಉತ್ತಮವಾಗಿರುತ್ತದೆ. ಎಂಜಿನ್ ಕೂಡ ಸ್ವಚ್ಛವಾಗಿ ಕಾರ್ಯ ನಿರ್ವಹಿಸುತ್ತದೆ. ಬಿಎಸ್4 ಎಂಜಿನ್‍ನಲ್ಲಿ ಬಿಎಸ್6 ಇಂಧನದ ಬಳಕೆಯಿಂದ ದೀರ್ಘಾವಧಿ ಪರಿಣಾಮಗಳು ಇವೆ.

ಇಂಧನದಲ್ಲಿನ ಸಲ್ಫರ್ ಡೀಸೆಲ್ ಎಂಜಿನ್‍ಗಳಲ್ಲಿನ ಇಂಜೆಕ್ಟರ್‍ಗಳ ರಾಸಾಯನಿಕ ತೈಲಲೇಪನಕ್ಕೆ ಸಹಾಯ ಮಾಡುತ್ತದೆ. ಡೀಸೆಲ್ ಎಂಜಿನ್‍ಗಳು ದ್ರವವನ್ನು ತುಂತುರು ಹನಿಗಳಾಗಿ ಪರಿವರ್ತಿಸಲು ಇಂಜೆಕ್ಟರ್‍ಗಳನ್ನ ಅವಲಂಬಿಸುತ್ತವೆ. ಒಂದು ವೇಳೆ ಡೀಸೆಲ್‍ನಲ್ಲಿ ಸಲ್ಫರ್ ಪ್ರಮಾಣ ಕಡಿಮೆಯಿದ್ದರೆ ಇಂಜೆಕ್ಟರ್‍ನಲ್ಲಿ ತೊಂದರೆ ಕಾಣಿಸಿಕೊಳ್ಳುತ್ತದೆ. ಅಲ್ಲದೆ ಹೊಗೆ ಹೊರಸೂಸುವಿಕೆಯೂ ಹೆಚ್ಚಾಗುತ್ತದೆ.

petrol pump 3

ಬಿಎಸ್4 ಇಂಧನವನ್ನ ಬಿಎಸ್6 ವಾಹನಗಳಿಗೆ ಹಾಕಿದ್ರೆ ಏನಾಗುತ್ತದೆ?
ಬಿಎಸ್6 ಕಾರ್‍ಗಳಲ್ಲಿ ಬಿಎಸ್6 ಇಂಧನದಿಂದ ಕಾರ್ಯನಿರ್ವಹಿಸಬಲ್ಲ ಅಪ್‍ಡೇಟೆಡ್ ಹಾರ್ಡ್‍ವೇರ್(ಇಂಜೆಕ್ಟರ್) ಹಾಗೂ ಎಕ್ಸ್ಹಾಸ್ಟ್ ಸ್ಟ್ರೀಮ್‍ನಲ್ಲಿ ಹೆಚ್ಚುವರಿ ಘಟಕಗಳು ಇರುತ್ತವೆ. ಉದಾಹರಣೆಗೆ ಎಕ್ಸಾಸ್ಟ್ ಸಿಸ್ಟಂ ನಲ್ಲಿ ಡೀಸಲ್ ಪಾರ್ಟಿಕುಲೇಟ್ ಫಿಲ್ಟರ್ ಹಾಗೂ ಕೆಲವದರಲ್ಲಿ ಯೂರಿಯಾ ಇಂಜೆಕ್ಷನ್ ಕೂಡ ಇರುತ್ತದೆ. ಹೆಚ್ಚಿನ ಪ್ರಮಾಣದ ಸಲ್ಫರ್‍ಯುಕ್ತ ಹಳೆಯ ಇಂಧನವನ್ನ ಹೊಸ ಎಂಜಿನ್‍ನಲ್ಲಿ ಬಳಸಿದ್ರೆ ಡೀಸೆಲ್ ಪಾರ್ಟಿಕುಲೇಟ್ ಫಿಲ್ಟರ್‍ಗಳು ಬ್ಲಾಕ್ ಆಗಿ ಬೇಗನೆ ಬದಲಾವಣೆ ಮಾಡಬೇಕಾಗುತ್ತದೆ. ಜೊತೆಗೆ ಎಂಜಿನ್ ತನ್ನ ಸಾಮಥ್ರ್ಯಕ್ಕಿಂತ ಕಡಿಮೆ ಕಾರ್ಯ ನಿರ್ವಹಣೆ ಮಾಡುತ್ತದೆ. ವಾಹನದ ಮೈಲೇಜ್ ಮತ್ತು ಒಟ್ಟಾರೆ ಹೊಗೆ ಹೊರಸೂಸುವಿಕೆಯ ಮೇಲೂ ಪರಿಣಾಮ ಬೀರುತ್ತದೆ. ಬಿಎಸ್6 ಕಾರಿನಲ್ಲಿ ಬಿಎಸ್4 ಇಂಧನ ಬಳಸಿದಾಗ ಆಗುವ ತೊಂದರೆ ಬೇಗನೆ ಗೊತ್ತಾಗುತ್ತದೆ.

ಭಾರತ್ ಸ್ಟೇಜ್ ಎಂದರೆ ಏನು?
ಭಾರತ್ ಸ್ಟೇಜ್ ಅಂದ್ರೆ ವಾಹನಗಳ ಅನಿಲ ಹೊರಸೂಸುವಿಕೆ/ ಮಾಲಿನ್ಯ ಪ್ರಮಾಣದ ನಿಯಂತ್ರಣಾ ಮಾನದಂಡ. ಕೇಂದ್ರ ಮಾಲಿನ್ಯ ನಿಯಂತ್ರಣಾ ಮಂಡಳಿ ಪರಿಸರ ಇಲಾಖೆ, ಅರಣ್ಯ ಹಾಗೂ ಹವಾಮಾನ ಇಲಾಖೆಯ ಅಡಿಯಲ್ಲಿ ಈ ಮಾನದಂಡವನ್ನ ನಿಗದಿಪಡಿಸುತ್ತದೆ. ಹಾಗೆ ಕಾಲಕಾಲಕ್ಕೆ ಇದನ್ನು ಮಾರ್ಪಾಡು ಮಾಡುತ್ತದೆ. ವಾಹನಗಳ ಮಾಲಿನ್ಯ ಪ್ರಮಾಣವನ್ನ ನಿಯಂತ್ರಿಸಲು ಕೇಂದ್ರ ಸರ್ಕಾರ ಈ ಮಾನದಂಡವನ್ನ ಹಾಕಿದೆ.

petrol pump 4

ಯಾವಾಗ ಜಾರಿಗೊಳಿಸಲಾಯ್ತು?
ಯುರೋಪಿಯನ್ ಮಾನದಂಡಗಳಿಗೆ ಅನುಗುಣವಾಗಿ ಭಾರತದಲ್ಲಿ ಮೊದಲ ಬಾರಿಗೆ 2000 ಇಸವಿಯಲ್ಲಿ ಬಿಎಸ್ ಮಾನದಂಡ ಜಾರಿಗೊಳಿಸಲಾಯ್ತು. 2005ರಲ್ಲಿ ಬಿಎಸ್ 2 ಮಾನದಂಡ ಜಾರಿಗೆ ಬಂತು. 2010ರಲ್ಲಿ ಬಿಎಸ್ 3 ಮಾನದಂಡವನ್ನು ಜಾರಿಗೊಳಿಸಲಾಯ್ತು. 2016ರ ಏಪ್ರಿಲ್‍ನಲ್ಲಿ ಬಿಎಸ್ 4 ಮಾನದಂಡವನ್ನ ಬೆಂಗಳೂರು ಸೇರಿದಂತೆ 13 ಪ್ರಮುಖ ನಗರಗಳಲ್ಲಿ ಅಸ್ತಿತ್ವಕ್ಕೆ ತರಲಾಯ್ತು. ಇದೀಗ 2017ರ ಏಪ್ರಿಲ್ 1 ರಿಂದ ದೇಶದಲ್ಲಿ ಎಲ್ಲಾ ವಾಹನಗಳು ಬಿಎಸ್ 4 ಮಾನದಂಡ ಹೊಂದಿರುವುದು ಕಡ್ಡಾಯ ಎಂದು ಕೇಂದ್ರ ಸರ್ಕಾರ ಆದೇಶಿಸಿದೆ.

ಬಿಎಸ್-2 ಗಿಂತಲೂ ಮೊದಲು ಯಾವ ನಿಯಮ ಇತ್ತು?
ಭಾರತದಲ್ಲಿ ಮೊದಲ ಬಾರಿಗೆ 1991ರಲ್ಲಿ ಪೆಟ್ರೋಲ್ ವಾಹನಗಳಿಗೆ ಮಾಲಿನ್ಯ ನಿಯಂತ್ರಣ ಮಾನದಂಡವನ್ನು ಜಾರಿಗೊಳಿಸಲಾಯ್ತು. ನಂತರ 1992ರಲ್ಲಿ ಡೀಸೆಲ್ ವಾಹನಗಳಗೆ ಮಾನದಂಡ ಜಾರಿಗೆ ಬಂತು. ಇದರ ಬೆನ್ನಲ್ಲೇ ಪೆಟ್ರೋಲ್ ವಾಹನಗಳಲ್ಲಿ ಕ್ಯಾಟಲಿಸ್ಟಿಕ್ ಕನ್ವರ್ಟರ್ ಕಡ್ಡಾಯಗೊಳಿಲಾಯ್ತು ಹಾಗೂ ಲೆಡ್ ರಹಿತ ಪೆಟ್ರೋಲ್ ಮಾರುಕಟ್ಟೆಗೆ ಪರಿಚಯಿಸಲಾಯ್ತು. 1999ರ ಏಪ್ರಿಲ್‍ನಲ್ಲಿ ಭಾರತದಲ್ಲಿ ಎಲ್ಲಾ ವಾಹನಗಳು ಯುರೋ 1 ಅಥವಾ ಭಾರತ 2000 ಮಾನದಂಡವನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತು. ಆದ್ರೆ ಈ ಬದಲಾವಣೆ ಮಾಡಿಕೊಳ್ಳಲು ಕಾರು ತಯಾರಕರು ಸಿದ್ಧರಿರಲಿಲ್ಲ. ಹೀಗಾಗಿ ಮುಂದಿನ ತೀರ್ಪಿನಲ್ಲಿ ಯೂರೋ 2 ಅನುಷ್ಠಾನ ದಿನಾಂಕ ಜಾರಿಯಾಗಲಿಲ್ಲ.

petrol pump 5

2002ರಲ್ಲಿ ಭಾರತ ಸರ್ಕಾರ ಮಾಶೆಲ್ಕರ್ ಸಮಿತಿಯ ವರದಿಯನ್ನು ಸ್ವೀಕರಿಸಿತು. ಈ ವರದಿಯಲ್ಲಿ ಯುರೋ ಆಧರಿತ ಮಾಲಿನ್ಯ ನಿಯಂತ್ರಣ ಮಾನದಂಡವನ್ನು ಭಾರತದಲ್ಲೂ ಜಾರಿಗೊಳಿಸುವಂತೆ ಶಿಫಾರಸು ಮಾಡಿತ್ತು. ಈ ಮಾನದಂಡವನ್ನು ಮೊದಲಿಗೆ ಪ್ರಮುಖ ನಗರಗಳಲ್ಲಿ ಜಾರಿಗೆ ತಂದು ನಂತರ ಕೆಲವು ವರ್ಷಗಳ ಬಳಿಕ ದೇಶದ ಇತರೆ ಭಾಗಗಳಿಗೆ ವಿಸ್ತರಿಸುವ ಮೂಲಕ ಹಂತಹಂತವಾಗಿ ಜಾರಿಗೊಳಿಸಬೇಕೆಂದು ವರದಿಯಲ್ಲಿ ಹೇಳಲಾಗಿತ್ತು. ಈ ವರದಿಯ ಆಧಾರದ ಮೇಲೆ ರಾಷ್ಟ್ರೀಯ ವಾಹನ ಇಂಧನ ನೀತಿಯನ್ನು 2003ರಲ್ಲಿ ಅಧಿಕೃತವಾಗಿ ಘೋಷಿಸಲಾಯ್ತು. ನಂತರ 2010ರ ಅಕ್ಟೋಬರ್ ದೇಶದಾದ್ಯಂತ ಭಾರತ್ ಸ್ಟೇಜ್ -3 ಅನುಷ್ಠಾನಗೊಳಿಸಲಾಯ್ತು. 2020ರ ವೇಳೆಗೆ ಭಾರತದಲ್ಲಿ ಬಿಎಸ್-6 ಮಾನದಂಡ ಜಾರಿಗೊಳಿಸಲು ಮುಂದಾಗಿದೆ.

Happy to share that Government has decided to prepone the introduction of BS-VI grade Fuel in NCT of Delhi w.e.f. 1st April 2018 in place of 1st April 2020 as a sincere effort to curb the vehicular pollution in Delhi and adjoining areas.

— Dharmendra Pradhan (@dpradhanbjp) November 15, 2017

The decision to leapfrog directly from BS-IV to BS-VI is also in line with Hon’ble PM’s commitment at @COP21 to voluntarily cut our carbon emissions; India will set up a new global benchmark by the introduction of BS-VI in Delhi within a year of countrywide migration to BS-IV

— Dharmendra Pradhan (@dpradhanbjp) November 15, 2017

 

Both NOx and PM emissions by Heavy Duty Vehicles will come down significantly. pic.twitter.com/FAmzBGzraB

— Dharmendra Pradhan (@dpradhanbjp) November 15, 2017

Early migration to BS-VI fuels in the National Capital of Delhi will help in saving thousands of precious lives by bringing down vehicular pollution significantly. pic.twitter.com/7r2lCCYeUP

— Dharmendra Pradhan (@dpradhanbjp) November 15, 2017

TAGGED:BS6BS6 fuelcardieselpetrolPublic TVಡೀಸೆಲ್ಪಬ್ಲಿಕ್ ಟಿವಿಪೆಟ್ರೋಲ್ಬಿಎಸ್6 ಇಂಧನ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Public tv Vidhyapeeta 2026 9th edition karnataka biggest education Expo April 25 27 Palace ground Bengaluru
Bengaluru City

ನಾಳೆ ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ – ವಿದ್ಯಾರ್ಥಿಗಳೇ, ಪೋಷಕರೇ ಬನ್ನಿ

Public TV
By Public TV
7 minutes ago
Minister D. Sudhakars health condition is critical 2
Bengaluru City

ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ

Public TV
By Public TV
23 minutes ago
daily horoscope dina bhavishya
Astrology

ದಿನ ಭವಿಷ್ಯ 24-04-2026

Public TV
By Public TV
43 minutes ago
Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
8 hours ago
LOVE 1
Latest

ಮನಸ್ಸಿಗೆ ತುಂಬಾ ಇಷ್ಟವಾದವನು ನೀನು..!

Public TV
By Public TV
9 hours ago
01 17
Big Bulletin

ಬಿಗ್‌ ಬುಲೆಟಿನ್‌ 23 April 2026 ಭಾಗ-1

Public TV
By Public TV
9 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?