Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರ್ನಾಟಕದ 4 ದಿಕ್ಕುಗಳ ರಥಯಾತ್ರೆಗೆ ಬಿಜೆಪಿ ಬ್ಲೂಪ್ರಿಂಟ್ ಏನು? ಯಾರು ಯಾವ ಕಡೆ!?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕರ್ನಾಟಕದ 4 ದಿಕ್ಕುಗಳ ರಥಯಾತ್ರೆಗೆ ಬಿಜೆಪಿ ಬ್ಲೂಪ್ರಿಂಟ್ ಏನು? ಯಾರು ಯಾವ ಕಡೆ!?

Bengaluru City

ಕರ್ನಾಟಕದ 4 ದಿಕ್ಕುಗಳ ರಥಯಾತ್ರೆಗೆ ಬಿಜೆಪಿ ಬ್ಲೂಪ್ರಿಂಟ್ ಏನು? ಯಾರು ಯಾವ ಕಡೆ!?

Public TV
Last updated: January 17, 2023 6:18 pm
Public TV
Share
1 Min Read
bjp flag
SHARE

ಬೆಂಗಳೂರು: ಉತ್ತರ ಪ್ರದೇಶದ (Uttara Pradesh ಮಾದರಿಯಲ್ಲೇ ಕರ್ನಾಟಕ (Karnataka) ಬಿಜೆಪಿ (BJP) ಚುನಾವಣೆಗೆ (Election) ಅಖಾಡಕ್ಕೆ ಇಳಿಯುತ್ತಿದೆ. ಉತ್ತರ ಪ್ರದೇಶದ ರೀತಿಯಲ್ಲೇ ಚುನಾವಣಾ ರಥಯಾತ್ರೆಗೆ ಬಿಜೆಪಿ ಹೈಕಮಾಂಡ್ ಮೆಗಾ ಪ್ಲ್ಯಾನ್ ಮಾಡಿದೆ. ದೆಹಲಿಯಲ್ಲಿ (Delhi) ನಡೆದ ಕಾರ್ಯಕಾರಿಣಿಯಲ್ಲಿ ಕೊಟ್ಟ ಟಾಸ್ಕ್ ರಥಯಾತ್ರೆ. ಹಾಗಾಗಿ ಫೆಬ್ರವರಿ ಕಡೆ ವಾರದಿಂದ ಕರ್ನಾಟಕದ 4 ದಿಕ್ಕುಗಳಲ್ಲಿ ಬಿಜೆಪಿ ವಿಜಯ ರಥಯಾತ್ರೆ ನಡೆಯಲಿದೆ.

ಅಂದಹಾಗೆ ಕರ್ನಾಟಕದ ಎಲ್ಲ ವಿಭಾಗಗಳನ್ನು ಕವರ್ ಮಾಡಲು ರಾಜ್ಯ ಬಿಜೆಪಿ ಪ್ಲ್ಯಾನ್ ಮಾಡುತ್ತಿದೆ. ಬೆಳಗಾವಿ, ಕಲಬುರಗಿ, ಮಂಗಳೂರು, ಬೆಂಗಳೂರು (Bengaluru) ಕಡೆಗಳಿಂದ ರಥಯಾತ್ರೆಗೆ ಬಿಜೆಪಿ ಬ್ಲೂಪ್ರಿಂಟ್ ತಯಾರಿಸುತ್ತಿದೆ. ಏಕಕಾಲಕ್ಕೆ 4 ದಿಕ್ಕುಗಳಿಂದಲೂ 10 ದಿನಗಳ ಕಾಲ ರಥಯಾತ್ರೆಗೆ ಬ್ಲೂಪ್ರಿಂಟ್ ರೆಡಿಯಾಗುತ್ತಿದ್ದು, 4 ದಿಕ್ಕುಗಳಲ್ಲಿಯೂ ಕೇಂದ್ರದ ನಾಯಕರೊಬ್ಬರು, ರಾಜ್ಯದ ನಾಯಕರೊಬ್ಬರ ನೇತೃತ್ವದಲ್ಲಿ ರಥಯಾತ್ರೆ ನಡೆಯುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಕಲಬುರಗಿ ಕಾರ್ಯಕ್ರಮಕ್ಕೆ ಬಂದು ಹೋದ ಬಳಿಕ ರಥಯಾತ್ರೆಯ ಕಾರ್ಯಕ್ರಮ ಪಟ್ಟಿ ಅಂತಿಮ ಆಗಲಿದೆ ಎನ್ನಲಾಗಿದೆ. ಇದನ್ನೂ ಓದಿ: ರೈಲ್ವೆಯಲ್ಲಿ ಕೆಲಸ ಸಿಗದಿದ್ದರಿಂದ ಮನನೊಂದು ಯುವಕ ಆತ್ಮಹತ್ಯೆ

NARENDRA MODI 1

ಫೆಬ್ರವರಿ ಮೂರನೇ ವಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಸದ್ಯಕ್ಕೆ ಶಿವರಾತ್ರಿ ಹಿಂದಿನ ದಿನ ಫೆಬ್ರವರಿ 17ರಂದು ಬಜೆಟ್ ಮಂಡಿಸಲು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ದಿನಾಂಕವನ್ನು ಕಾಯ್ದಿರಿಸಿದ್ದಾರೆ. ಒಂದು ವಾರ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಬಳಿಕ ಬಿಜೆಪಿ ನಾಯಕರು ರಥಯಾತ್ರೆ ನಡೆಸಲಿದ್ದು, ಬಜೆಟ್ ಮುಗಿದ ಬಳಿಕ ಜನರ ಬಳಿಗೆ ತೆರಳಲು ಪ್ಲ್ಯಾನ್ ಮಾಡಿದ್ದಾರೆ. ಇದನ್ನೂ ಓದಿ: ದುರಹಂಕಾರಕ್ಕೆ ನಾನು ಅವನ ಹಿಂದೆ ಹೋಗಿದ್ದೆ: ಗಾಯಾಳು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Basavaraj Bommaibengalurubjpelectionkarnatakaಕರ್ನಾಟಕಚುನಾವಣೆಬಸವರಾಜ ಬೊಮ್ಮಾಯಿಬಿಜೆಪಿಬೆಂಗಳೂರು
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Artemis II 1
Latest

ಆರ್ಟೆಮಿಸ್-2 ಪಯಣಕ್ಕೆ ಕೌಂಟ್‌ಡೌನ್ – ಉಡಾವಣೆಗೂ ಮುನ್ನ ಸೂರ್ಯನ ಮೇಲೆ ನಾಸಾ ಕಣ್ಣಿಟ್ಟಿದ್ದು ಯಾಕೆ? ಮಿಷನ್‌ ಉದ್ದೇಶ ಏನು?

Public TV
By Public TV
26 seconds ago
Bengaluru Kempegowda International Airport 3
Bengaluru City

ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್ – ಐವರು ಅರೆಸ್ಟ್

Public TV
By Public TV
17 minutes ago
R Ashok 1
Bengaluru City

ಡಿಕೆಶಿಯಿಂದ ಕುರ್ಚಿ ಉಳಿಸಿಕೊಳ್ಳೋಕೆ ಸಿಎಂ ಐದೈದು ದಿನ ಉಪಚುನಾವಣೆ ಪ್ರಚಾರ ಮಾಡ್ತಿದ್ದಾರೆ – ಅಶೋಕ್

Public TV
By Public TV
39 minutes ago
DK Shivakumar KSCA IPL
Cricket

ಗೋಗರೆದಿದ್ದ ಶಾಸಕರಿಗೆ ಸಿಗುತ್ತೆ 3 ಟಿಕೆಟ್‌ – ಚಿನ್ನಸ್ವಾಮಿಯಲ್ಲಿ 55 ಸಾವಿರ ಸೀಟ್‌ ಸಾಧ್ಯವಾಗುತ್ತಾ?

Public TV
By Public TV
1 hour ago
Vinay Kulkarni
Dharwad

ಮಾತು ಬಾರದ ವೃದ್ಧೆ ಜೊತೆ ಕೈ ಸನ್ನೆಯಲ್ಲೇ ಸಂಭಾಷಣೆ ನಡೆಸಿದ ವಿನಯ್‌ ಕುಲಕರ್ಣಿ -‌ ವೀಡಿಯೋ ವೈರಲ್

Public TV
By Public TV
1 hour ago
lashkar terror Shabbir Ahmed Lone arrest
Latest

ಬಾಂಗ್ಲಾದಿಂದ ಭಾರತ ಮೇಲೆ ದಾಳಿಗೆ ಸಂಚು – ಗಡಿಯಲ್ಲಿ ಲಷ್ಕರ್ ಉಗ್ರ ಅರೆಸ್ಟ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?