Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೃಷ್ಣ ಮಠದಲ್ಲಿ ಮೋದಿ – ಪ್ರಧಾನಿ ಪಠಿಸಿದ ಭಗವದ್ಗೀತೆ 15ನೇ ಅಧ್ಯಾಯದ ಸಾರ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕೃಷ್ಣ ಮಠದಲ್ಲಿ ಮೋದಿ – ಪ್ರಧಾನಿ ಪಠಿಸಿದ ಭಗವದ್ಗೀತೆ 15ನೇ ಅಧ್ಯಾಯದ ಸಾರ ಏನು?

Districts

ಕೃಷ್ಣ ಮಠದಲ್ಲಿ ಮೋದಿ – ಪ್ರಧಾನಿ ಪಠಿಸಿದ ಭಗವದ್ಗೀತೆ 15ನೇ ಅಧ್ಯಾಯದ ಸಾರ ಏನು?

Public TV
Last updated: November 28, 2025 1:49 pm
Public TV
Share
2 Min Read
Modi 1
SHARE

– ಕೃಷ್ಣಮಠದಲ್ಲಿ ಐವರು ಸ್ವಾಮೀಜಿಗಳ ಜೊತೆ ಮಾತುಕತೆ
– ಮೋದಿ ಹಣೆಗೆ ಮಾಧ್ವ ಸಂಪ್ರದಾಯದ ತಿಲಕ ಹಚ್ಚಿದ ಸ್ವಾಮೀಜಿ

ಉಡುಪಿ: ಉಡುಪಿಯ ವಿಶ್ವಗೀತಾ ಪಾರಾಯಣ ವೇದಿಕೆ ಬಳಿ ಲಕ್ಷ ಕಂಠ ಭಗವದ್ಗೀತೆ ಪಠಣ ನಡೆಯಿತು, ಸಾವಿರಾರು ಭಕ್ತರು ಭಗವದೀತೆಯ ಶ್ಲೋಕ ಪಠಿಸಿದರು. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸ್ಥಳೀಯ ಬಿಜೆಪಿ ನಾಯಕರು ದನಿಗೂಡಿಸಿದರು.

ರೋಡ್ ಶೋ ಮುಗಿಸಿ ದೇವರ ದರ್ಶನ ಪಡೆದು ಮಧ್ಯಾಹ್ನ 12.15ರ ಸುಮಾರಿಗೆ ವೇದಿಕೆ ಬಳಿಗೆ ಬಂದ ಪ್ರಧಾನಿಗಳು ʻಪುರುಷೋತ್ತಮ ಯೋಗʼ ಎನ್ನುವ ಭಗವದ್ಗೀತೆಯ 15ನೇ ಅಧ್ಯಾಯದ ಶ್ಲೋಕ ಪಠಿಸಿ, ಕೃಷ್ಣನನ್ನ ನೆನೆದರು. ಭಗವದ್ಗೀತೆ ಸಮಾವೇಶದಲ್ಲಿ ಸುಮಾರು 18 ಸಾವಿರ ಭಕ್ತರು ಪಾಲ್ಗೊಂಡಿದ್ದರು. ವೇದಿಕೆ ಸೇರಿ ಹಲವೆಡೆ ಎಸ್‌ಪಿಜಿ ಹಾಗೂ ಪೊಲೀಸ್ ಕಣ್ಗಾವಲು ಇದ್ದು ಬಿಗಿ ಪೊಲೀಸ್ ಭದ್ರತೆ ನೀಡಲಾಗಿದೆ.

ಇನ್ನೂ ಪ್ರಧಾನಿ ಮೋದಿ ಅವರು ಪಠಿಸಿದ ಭಗವದ್ಗೀತೆಯ 15ನೇ ಅಧ್ಯಾಯ ಅತ್ಯಂತ ವಿಶೇಷ ಮತ್ತು‌ ಮಹತ್ವವುಳ್ಳದ್ದಾಗಿದೆ. ʻನಿನ್ನ ಕರ್ಮವನ್ನ ನೀನು ಮಾಡು ಫಲಾಫಲದ ಚಿಂತೆ ಬಿಡುʼ… ಎನ್ನುವ ಮಾತನ್ನು ಕುರುಕ್ಷೇತ್ರ ಯುದ್ಧದ ಸಂದರ್ಭದಲ್ಲಿ ಶ್ರೀ ಕೃಷ್ಣ ಅರ್ಜುನನಿಗೆ ಹೇಳಿದ ಕಿವಿಮಾತು. ಜಗತ್ತು ಆತ್ಮ ಪರಮಾತ್ಮನ ಕುರಿತಾದ ಗೂಡತತ್ವ. ಜ್ಞಾನವನ್ನ ಗ್ರಹಿಸುವ ಮೂಲಕ ಅಂತಿಮ ಸತ್ಯ ದರ್ಶನ ಪಡೆಯಬಹುದು. 15ನೇ ಅಧ್ಯಾಯವನ್ನ ಅರ್ಥ ಮಾಡಿಕೊಂಡವನು ಪರಿಪೂರ್ಣತೆ ಕಾಣುತ್ತಾನೆʼ ಎಂಬುದು ಈ ಅಧ್ಯಾಯದ ಮಹತ್ವ.
‌
ಅಲ್ಲದೇ ಇದು ಸಂಸಾರದ ಅಶ್ವತ್ಥ ಮರವನ್ನ ಉದಾಹರಣೆಯಾಗಿ ಬಳಸಿಕೊಂಡು ಜಗತ್ತಿನ ಸೃಷ್ಟಿ, ಅದರ ಅನಿಶ್ಚಿತತೆ ಮತ್ತು ವೈರಾಗ್ಯದ ಮೂಲಕ ಅದರಿಂದ ಮುಕ್ತಿ ಪಡೆಯುವ ಮಾರ್ಗವನ್ನ ವಿವರಿಸುತ್ತದೆ. ಈ ಅಧ್ಯಾಯವು ಈಶ್ವರನ (ದೇವರ) ಸರ್ವವ್ಯಾಪಕತೆಯನ್ನು ವಿವರಿಸುತ್ತದೆ, ಪ್ರತಿಯೊಂದು ಸೃಷ್ಟಿಯಲ್ಲೂ ಅವನ ಇರುವಿಕೆಯನ್ನ ತೋರಿಸುತ್ತದೆ. ಇದು ಆತ್ಮದ ನಿಜವಾದ ಸ್ವರೂಪ ತಿಳಿಸುತ್ತದೆ ಮತ್ತು ವ್ಯಕ್ತಿ, ಜಗತ್ತು ಮತ್ತು ದೇವರ ನಡುವಿನ ಸಂಬಂಧವನ್ನ ವಿವರಿಸುತ್ತದೆ.

ಕೃಷ್ಣಮಠದಲ್ಲಿ ಐವರು ಸ್ವಾಮೀಜಿಗಳ ಜೊತೆ ಮಾತುಕತೆ
ಇದಕ್ಕೂ ಮುನ್ನ ಕೃಷ್ಣ ಮಠದಿಂದ ಗೀತಾ ಮಂದಿರಕ್ಕೆ ತೆರಳಿದ ಕೃಷ್ಣಮಠದ ಐವರು ಸ್ವಾಮೀಜಿಗಳ ಜೊತೆ ಮಾತುಕತೆ ನಡೆಸಿದರು. ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿ, ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪುತ್ತಿಗೆ ಸುಶ್ರೀಂದ್ರ ತೀರ್ಥ ಸ್ವಾಮೀಜಿ, ಶಿರೂರು ವೇದವರ್ಧನ ತೀರ್ಥ ಸ್ವಾಮೀಜಿ ಹಾಗೂ ಕುಕ್ಕೆ ಸುಬ್ರಹ್ಮಣ್ಯ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರೊಂದಿಗೆ ಮಾತುಕತೆ ನಡೆಸಿದರು.

ಮಾಧ್ವ ಸಂಪ್ರದಾಯದ ತಿಲಕ
ಇದಾದ ಬಳಿಕ ಸ್ವಾಮೀಜಿಗಳು ಪ್ರಧಾನಿ ಮೋದಿ ಹಣೆಗೆ ತಿಲಕವಿಟ್ಟು ತುಳಸಿಮಣಿ ನೀಡಿದರು. ಬಳಿಕ ಕನಕದಾಸರ ವಿಗ್ರಹಕ್ಕೆ ಮೋದಿ ಹೂಮಾಲೆ ಅರ್ಪಿಸಿದರು. ಕನಕನ ಕಿಂಡಿಯ ಮೇಲಿರುವ ಶ್ರೀ ಕೃಷ್ಣನ ಮೂರ್ತಿಗೆ ನಮಸ್ಕರಿಸಿದರು. ಇದೇ ವೇಳೆ ಪುತ್ತಿಗೆ ಸುಗುಣೇಂದ್ರ ತೀರ್ಥ ಸ್ವಾಮೀಜಿಗಳು ಹಣೆಗೆ ತಿಲಕವಿಟ್ಟು ಪ್ರಸಾದ ನೀಡಿದರು. ನಂತರ ಮೋದಿಗೆ ಅಂಗಾರಕ ಅಕ್ಷತೆ ನೀಡಿ ಮಾಧ್ವ ಸಂಪ್ರದಾಯದ ತಿಲಕ ಹಚ್ಚಲಾಯಿತು.

TAGGED:Bhagavad GitabjpdroneModi Road Shownarendra modiudupiUdupi Sri Krishna mathaಉಡುಪಿನರೇಂದ್ರ ಮೋದಿಮೋದಿ ರೋಡ್‌ ಶೋ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
14 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
32 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
33 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
50 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
50 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?