Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?

Cinema

Special- ‘ಆಸ್ಕರ್’ ಪ್ರಶಸ್ತಿ ಪಡೆದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಕಿರುಚಿತ್ರದ ವಿಶೇಷತೆ ಏನು?

Public TV
Last updated: March 13, 2023 9:29 am
Public TV
Share
1 Min Read
The Elephant Whisperers 4
SHARE

ತಮ್ಮ ಮೊದಲ ನಿರ್ದೇಶನದ ಕಿರುಚಿತ್ರಕ್ಕೆ ಪ್ರತಿಷ್ಠಿತ ಆಸ್ಕರ್ (Oscar) ಪ್ರಶಸ್ತಿ ಪಡೆದಿದ್ದಾರೆ ತಮಿಳಿನ ಕಾರ್ತಿಕಿ ಗೊನ್ಸಾಲ್ವೆಸ್ (Karthik Gonsalves). ಭಾರತಕ್ಕೆ ಘೋಷಣೆಯಾದ ಮೊದಲ ಪ್ರಶಸ್ತಿ ಇದಾಗಿತ್ತು. ಹಾಗಾಗಿ ಈ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಇಡೀ ಭಾರತವೇ ಸಂಭ್ರಮಿಸಿತು. ಸಾಕುವ ಆನೆ ಮರಿಗಳ ಕಥೆಯನ್ನು ಹೊಂದಿರುವ ‘ದಿ ಎಲಿಫೆಂಟ್ ವಿಸ್ಪರರ್ಸ್’ (The Elephant Whisperers) ಹಲವು ವಿಶೇಷತೆಗಳನ್ನು ಒಳಗೊಂಡಿದೆ.

The Elephant Whisperers 2

ಒಂದು ಅನಾಥ ಆನೆ ಮರಿಯ ಆರೈಕೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಕ್ಷಿಣ ಭಾರತೀಯ ದಂಪತಿಯ ಕಥೆಯನ್ನು ಈ ಸಾಕ್ಷ್ಯಚಿತ್ರ ಒಳಗೊಂಡಿದೆ. ತಮಿಳು ನಾಡಿನ (Tamil Nadu) ಮುದಮಲೈ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿರುವ ಕುಟುಂಬವೊಂದರ ಕಥೆಯೂ ಇದರಲ್ಲಿದೆ. ತಮಿಳು ನಾಡಿನ ಮೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎನ್ನುವ ಅನಾಥ ಆನೆ ಮರಿ ನಡುವೆ ಬೆಳೆದ ಬಾಂಧವ್ಯವನ್ನು ಭಾವನಾತ್ಮಕವಾಗಿ ಸೆರೆ ಹಿಡಿದಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಬಿದಿರಿನ ಉಡುಪಿನಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ಕೊಟ್ಟ ಉರ್ಫಿ ಜಾವೇದ್

The Elephant Whisperers 3

41 ನಿಮಿಷಗಳ ಸಾಕ್ಷ್ಯಚಿತ್ರ ಇದಾಗಿದ್ದು, ಇಡೀ ಕಿರುಚಿತ್ರ ಕಾಡು ಮತ್ತು ಕಾಡಿನ ಸುತ್ತಮುತ್ತಲು ನಡೆಯುತ್ತದೆ. ಆನೆಮರಿಯ ಕಥೆಯ ಜೊತೆಗೆ ನೈಸರ್ಗಿಕ ಸೌಂದರ್ಯವನ್ನು ಮೊಗೆದು ಮೊಗೆದು ಕೊಟ್ಟಿದ್ದಾರೆ ನಿರ್ದೇಶಕರು. ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿಯ ನಿರ್ದೇಶಕರು ಮೂಲತಃ ತಮಿಳುನಾಡಿನ ಊಟಿಯವರು. ಉತ್ತಮ ಫೋಟೋಗ್ರಾಫರ್ ಕೂಡ ಹೌದು. ಅನಿಮಲ್ ಪ್ಲಾನೆಟ್, ಡಿಸ್ಕವರಿ ಚಾನೆಲ್ ಗಳಲ್ಲಿ ಕೆಲಸ ಮಾಡಿದ ಅನುಭವವೂ ಇವರದ್ದು.

The Elephant Whisperers 1

ಆಸ್ಕರ್ ಪ್ರಶಸ್ತಿಯನ್ನು ಪಡೆದು ಮಾತನಾಡಿರುವ ಕಾರ್ತಿಕೆ, ಮೊದಲ ತಮ್ಮ ಆಸ್ಕರ್ ಪ್ರಶಸ್ತಿಯನ್ನು ತಾಯ್ನೆಲಕ್ಕೆ ಅರ್ಪಿಸುವುದಾಗಿ ತಿಳಿಸಿದ್ದಾರೆ. ಅರಣ್ಯ ಮತ್ತು ಕಾಡು ಪ್ರಾಣಿಗಳ ಮಹತ್ವವನ್ನು ಸಾರುವ ಪ್ರತಿಯೊಬ್ಬರಿಗೂ ಈ ಗೌರವ ಸಂದಿದೆ ಎಂದು ಮಾತನಾಡಿದ್ದಾರೆ.

TAGGED:Karthik GonsalvesOscartamil naduThe Elephant Whisperersಆಸ್ಕರ್ಕಾರ್ತಿಕ್ ಗೊನ್ಸಾಲ್ವೆಸ್ತಮಿಳುನಾಡುದಿ ಎಲಿಫೆಂಟ್ ವಿಸ್ಪರರ್ಸ್
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Kalabairaveshwara Temple kalasa 1
Chikkamagaluru

ಯುಗಾದಿ ದಿನವೇ ಕಾಲಭೈರವನ ಸನ್ನಿಧಿ ಮುಂದೆ ವಾಮಾಚಾರ – ಸ್ಥಳೀಯರ ಆತಂಕ

Public TV
By Public TV
9 minutes ago
atanu chakraborty hdfc bank
Latest

ಜಸ್ಟ್‌ ಒಂದು ರಾಜೀನಾಮೆಗೆ ಕರಗಿತು 1 ಲಕ್ಷ ಕೋಟಿ!

Public TV
By Public TV
12 minutes ago
Yadagiri murder case
Crime

ಮಗನಿಂದ್ಲೇ ತಂದೆ ಹತ್ಯೆ ಕೇಸ್‌ಗೆ ಟ್ವಿಸ್ಟ್‌ – 75 ವಯಸ್ಸಾಗಿದ್ರೂ ಕಾಮದಾಟಕ್ಕೆ ಮಹಿಳೆಯರ ಜೊತೆ ಸಂಬಂಧ, ಐವರು ಅರೆಸ್ಟ್‌

Public TV
By Public TV
51 minutes ago
Rishabh Pant Arjun Tendulkar
Cricket

ನಾನ್ಯಾಕೆ ಈ ಬ್ಯಾಟ್‌ ಬಳಸೋದು ಗೊತ್ತಾ? – ಅಪ್ಪನ ಗುಟ್ಟು ಬಿಚ್ಚಿಟ್ಟ ಅರ್ಜುನ್ ತೆಂಡೂಲ್ಕರ್!

Public TV
By Public TV
1 hour ago
ugadi hosatodaku
Bengaluru City

ಯುಗಾದಿ ಮಾರನೇ ದಿನ ಹೊಸತೊಡಕು ಸಂಭ್ರಮ- ಮಾಂಸದೂಟಕ್ಕೆ ಭರ್ಜರಿ ತಯಾರಿ

Public TV
By Public TV
1 hour ago
PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?